Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಆನೆದಂತ ಮಾರಾಟ ಯತ್ನ: ಮೂವರು ಬಂಧನ…!!

    ಮಂಗಳೂರು: ಆನೆದಂತ ಮಾರಾಟ ಯತ್ನ: ಮೂವರು ಬಂಧನ…!!

    ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!

    ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!

    ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ..!!

    ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ..!!

    ಹೊತ್ತಿ ಉರಿದ ಸ್ಕೂಟಿ..!!

    ಹೊತ್ತಿ ಉರಿದ ಸ್ಕೂಟಿ..!!

    ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

    ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಹೆಣ್ಣಿನ ವೇಷ ತೊಟ್ಟು ಲೇಡಿಸ್ ಹಾಸ್ಟೆಲ್​​​ಗೆ ನುಗ್ಗಿದ ಯುವಕ : ವೀಡಿಯೋ ವೈರಲ್..!

March 28, 2024
in ರಾಜ್ಯ
0
ಹೆಣ್ಣಿನ ವೇಷ ತೊಟ್ಟು ಲೇಡಿಸ್ ಹಾಸ್ಟೆಲ್​​​ಗೆ ನುಗ್ಗಿದ ಯುವಕ : ವೀಡಿಯೋ ವೈರಲ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೆಲವು ಪೋಲಿ ಹುಡುಗರು ಏನಾದರೊಂದು ತರ್ಲೆ ಕೆಲಸ ಮಾಡಿ ನೆಟ್ಟಿಗರ ಕೋಪಕ್ಕೆ ಗುರಿಯಾಗುತ್ತಿರುತ್ತಾರೆ. ಹೀಗೆ ಈ ಪೋಲಿ ಹುಡುಗರು ಹಾದಿ ಬೀದಿಯಲ್ಲಿ ಹೋಗುವವರಿಗೆ ತೊಂದರೆ ಕೊಡುವಂತಹ, ಮಧ್ಯರಾತ್ರಿ ಬಾಲಕಿಯರ ಹಾಸ್ಟೆಲ್​​ಗೆ ನುಗ್ಗಿದಂತಹ ಸುದ್ದಿಗಳನ್ನು ಕೇಳಿರುತ್ತೀರಿ ಅಲ್ವಾ. ಇದೀಗ ಅಂತಹದೊಂದು ಸುದ್ದಿ ವೈರಲ್ ಆಗಿದ್ದು, ಯುವಕನೊಬ್ಬ ಹೆಣ್ಣಿನ ವೇಷ ತೊಟ್ಟು ಲೇಡಿಸ್ ಹಾಸ್ಟೆಲ್ ಗೆ ನುಗ್ಗಿದ್ದಾನೆ. ಹೀಗೆ ಹಾಸ್ಟೆಲ್ ಗೆ ನಗ್ಗಿದ ಈತ ಸ್ವಲ್ಪ ಹೊತ್ತಿನಲ್ಲೇ ಹಾಸ್ಟೆಲ್ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Advertisement
Advertisement
Advertisement

ಹೆಣ್ಣಿನ ವೇಷ ತೊಟ್ಟು ಲೇಡಿಸ್ ಹಾಸ್ಟೆಲ್ ಗೆ ನುಗ್ಗಿದಂತಹ ಯುವಕನೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಹಾಸ್ಟೆಲ್ ಅಧಿಕಾರಿಗಳ ಕೈಯಿಂದ ಆತನಿಗೆ ಸರಿಯಾಗಿ ಗೂಸಾ ಬಿದ್ದಿದೆ. ಆದರೆ ಈ ಘಟನೆ ಯಾವಾಗ, ಎಲ್ಲಿ ನಡೆದಿದ್ದು ಎಂಬ ವಿಚಾರ ಇನ್ನೂ ತಿಳಿದು ಬಂದಿಲ್ಲ.

ಈ ಕುರಿತ ವೀಡಿಯೋವನ್ನು @gharkalesh ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಹೆಣ್ಣಿನ ವೇಷ ಧರಿಸಿ ಹುಡುಗಿಯರ ಹಾಸ್ಟೆಲ್ ಗೆ ನುಸುಳಿದ ವ್ಯಕ್ತಿ ಹಾಸ್ಟೆಲ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

Advertisement

ವೈರಲ್ ವೀಡಿಯೋದಲ್ಲಿ ಹೆಣ್ಣಿನ ವೇಷ ಧರಿಸಿ ಹುಡುಗಿಯರ ಹಾಸ್ಟೆಲ್​​​ಗೆ ಎಂಟ್ರಿ ಕೊಟ್ಟ ಯುವಕನನ್ನು ರೆಡ್ ಹ್ಯಾಂಡ್ ಹಿಡಿದು, ಹಾಸ್ಟೆಲ್ ಅಧಿಕಾರಿಗಳು ವಿದ್ಯಾರ್ಥಿನಿಯರ ಮುಂದೆಯೇ ಆತನಿಗೆ ಸರಿಯಾಗಿ ಗೂಸಾ ಕೊಡುತ್ತಿರುವ ದೃಶ್ಯವನ್ನು ಕಾಣಬಹುದು. ನಂತರ ಆ ಯುವಕ ಧರಿಸಿದ್ದ ಸೀರೆಯನ್ನು ಆತನ ಕೊರಳಿಗೆ ಸುತ್ತಿ, ಅಧಿಕಾರಿಗಳು ಆತನನ್ನು ಹೊರಗೆ ಎಳೆದುಕೊಂಡು ಹೋಗುತ್ತಿರುವ ದೃಶ್ಯವನ್ನು ಕಾಣಬಹುದು.

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವೀಡಿಯೋ ಆರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ನನ್ನ ಕಾಲೇಜಿನಲ್ಲಿ ಹುಡುಗಿಯರು ಹುಡುಗರ ಹಾಸ್ಟೆಲ್ ಗೆ ಬಂದು ಕೂರುತ್ತಿದ್ದರು, ಅವರಿಗೇಕೆ ಯಾರು ಏನು ಕ್ರಮ ಕೈಗೊಳ್ಳಲಿಲ್ಲ’ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಇಂತಹವರನ್ನು ಜೈಲಿಗೆ ಅಟ್ಟಬೇಕು’ ಎಂದು ಹೇಳಿದ್ದಾರೆ. ಇನ್ನೂ ಹಲವರು ಈತನ ನೀಚ ಕೆಲಸಕ್ಕೆ ಛೀಮಾರಿ ಹಾಕಿದ್ದಾರೆ.

Kalesh b/w College officials and a guy over this guy disguised himself as a girl and sneaked inside the girls' hostel and got caught
pic.twitter.com/MpMxqT8z0G

— Ghar Ke Kalesh (@gharkekalesh) March 26, 2024

Previous Post

ಧರ್ಮಸ್ಥಳ : ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು : ಪ್ರಕರಣ ದಾಖಲು..!

Next Post

ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ನಾಮಪತ್ರ ಸಲ್ಲಿಕೆ

OtherNews

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಆನೆದಂತ ಮಾರಾಟ ಯತ್ನ: ಮೂವರು ಬಂಧನ…!!

ಮಂಗಳೂರು: ಆನೆದಂತ ಮಾರಾಟ ಯತ್ನ: ಮೂವರು ಬಂಧನ…!!

June 12, 2026
ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!

June 12, 2026
ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ..!!

ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ..!!

June 12, 2026
ಹೊತ್ತಿ ಉರಿದ ಸ್ಕೂಟಿ..!!

ಹೊತ್ತಿ ಉರಿದ ಸ್ಕೂಟಿ..!!

June 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.