Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿ ಮಹಿಳೆ : ವೀಡಿಯೋ ವೈರಲ್..!

March 29, 2024
in ಬೆಂಗಳೂರು, ರಾಜ್ಯ
0
ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿ ಮಹಿಳೆ : ವೀಡಿಯೋ ವೈರಲ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೀಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಬೆಂಗಳೂರಿನ ಮಹಿಳೆಯೊಬ್ಬರ ಸ್ಕೂಟಿಯಲ್ಲಿನ ಜಾಲಿ ರೈಡ್​​ನ ವೀಡಿಯೋವೊಂದು ಭಾರೀ ವೈರಲ್​​ ಆಗಿದೆ.
ಡ್ರೈವಿಂಗ್​​ ವೇಳೆ ಫೋನಿನಲ್ಲಿ ಮಾತನಾಡಲು ಈ ಮಹಿಳೆ ಹೊಸ ಟ್ರಿಕ್ಸ್ ಒಂದನ್ನು ಕಂಡು ಹುಡುಕಿದ್ದಾರೆ. ಹೆಲ್ಮೆಟ್ ಧರಿಸದೇ ತಲೆಗೆ ದುಪಟ್ಟಾವನ್ನು ಕಟ್ಟಿ ಅದರೊಳಗೆ ಮೊಬೈಲ್​​ ಇಟ್ಟುಕೊಂಡು ಮಾತನಾಡುತ್ತಾ ಹಾಯಾಗಿ ಸ್ಕೂಟಿನಲ್ಲಿ ಹೋಗುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

Advertisement
Advertisement
Advertisement

@3rdEyeDude ಎಂಬ ಟ್ವಿಟರ್​​ ಖಾತೆಯಲ್ಲಿ ಮಾ.​​​​27ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದೆ. ವೀಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 25 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವೀಡಿಯೋ ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವೈರಲ್ ಆಗುತ್ತಿರುವ ಈ ವೀಡಿಯೋ ಬೆಂಗಳೂರಿನದ್ದು, ಮಾರ್ಚ್ 26 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಎನ್‌ಟಿಐ ಮೈದಾನದ ಎದುರು ವಿದ್ಯಾರಣ್ಯಪುರದ ಬಳಿ ಎಂದು ತಿಳಿದುಬಂದಿದೆ. ಜೊತೆಗೆ ಬೆಂಗಳೂರು ಪೊಲೀಸರನ್ನು ಈ ವೀಡಿಯೋಗೆ ಟ್ಯಾಗ್ ಮಾಡಿದ್ದರಿಂದ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಬರೆಯಲಾಗಿದೆ.

Advertisement

Absolutely hilarious way of using phone while riding a two wheeler, caught on camera 🤯 This was uploaded on Instagram few days ago. I wonder how the lady even thought of doing this when the traffic police is stationed pretty much everywhere in the city and AI cameras installed… pic.twitter.com/HSjIbiqOG0

— ThirdEye (@3rdEyeDude) March 27, 2024

Previous Post

ಮತ್ತೆ ಘರ್ಜಿಸಲು ಸಿದ್ಧವಾದ ‘ಕಲ್ಲೇಗ ಟೈಗರ್ಸ್’ : ಮಾ.31 ಉಬಾರ್ ಕಂಬಳ ಉತ್ಸವದಲ್ಲಿ ‘ಹುಲಿವೇಷ ಪ್ರದರ್ಶನ’

Next Post

ಸರ್ಕಸ್ ಕುಸ್ತಿ-ಸಖತ್ ಮಸ್ತಿ ; ಪುತ್ತೂರಿಗೆ ಕಾಲಿಡುತ್ತಿದೆ ‘ಅಪೋಲೋ ಸರ್ಕಸ್’ – ಇಲೆಕ್ಷನ್ ಬಿಸಿ ಆರಿಸೋಕೆ ಸರ್ಕಸ್ ರಿಲ್ಯಾಕ್ಸ್ ಖುಷಿ

OtherNews

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!
ಕ್ರೈಮ್

June 12, 2026
RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!
ಬೆಂಗಳೂರು

RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

June 9, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

June 5, 2026

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page