Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಪತ್ನಿಯನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿ : 3 ಕೋಟಿ ರೂ. ದಂಡ ವಿಧಿಸಿದ ಕೋರ್ಟ್

March 29, 2024
in ಬೆಂಗಳೂರು, ರಾಜ್ಯ
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಂಬೈನಲ್ಲಿ ಬೆಳಕಿಗೆ ಬಂದಿರುವ ಅತ್ಯಂತ ವಿಲಕ್ಷಣ ಘಟನೆಯೊಂದರಲ್ಲಿ, ಕೌಟುಂಬಿಕ ಜಗಳದಿಂದ ಪತ್ನಿ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ ಮತ್ತು ಕೌಟುಂಬಿಕ ದೌರ್ಜನ್ಯ ಕಾನೂನಿನಡಿಯಲ್ಲಿ ಪತಿಯಿಂದ ಪರಿಹಾರವನ್ನು ಕೇಳಿದ್ದಾಳೆ.

Advertisement
Advertisement
Advertisement

ತನ್ನ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ ಪತ್ನಿ ಪ್ರಕಾರ, ತನ್ನ ಮೊದಲನೇ ಮದುವೆ ಮುರಿದ ಬಿದ್ದು,ಎರಡನೇ ಮದುವೆಯಾದ ಕಾರಣ ತನ್ನ ಪತಿ ತನ್ನನ್ನು ದೈಹಿಕವಾಗಿ ಬಳಸಿ ‘ಸೆಕೆಂಡ್ ಹ್ಯಾಂಡ್’ ಎಂದು ಕರೆದಿದ್ದಾನೆ. ಇದೀಗ ಮಹಿಳೆ ನೀಡಿದ ದೂರಿನ ಆಧಾರ ಮೇಲೆ ಬಾಂಬೆ ಹೈಕೋರ್ಟ್ ವಿಚಾರಣಾ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

ಪತಿ ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ. ಸಂತ್ರಸ್ತೆ ಮಾಡಿದ ಆರೋಪಗಳನ್ನು ತಾಯಿ ಮತ್ತು ಚಿಕ್ಕಪ್ಪ ಸಮರ್ಥಿಸಿಕೊಂಡಿದ್ದಾರೆ. ಇದೀಗ ಆರೋಪಿ ಪತಿಗೆ 3 ಕೋಟಿ ರೂಪಾಯಿ ಪರಿಹಾರ ಮತ್ತು ತಿಂಗಳಿಗೆ 1.5 ಲಕ್ಷ ರೂಪಾಯಿ ಮಾಸಿಕ ಜೀವನಾಂಶ ನೀಡುವಂತೆ ಹೈಕೋರ್ಟ್‌ ಆದೇಶಿಸಿದೆ.

Advertisement
Advertisement

ಕಳೆದ ವರ್ಷ ಜನವರಿಯಲ್ಲಿ ವಿಚಾರಣಾ ನ್ಯಾಯಾಲಯವು ಮಹಿಳೆಯು ಪತಿಯಿಂದ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಮತ್ತು ಆಕೆಗೆ 3 ಕೋಟಿ ಪರಿಹಾರ ನೀಡುವಂತೆ ಸೂಚಿಸಿತ್ತು.

ಪಿಟಿಐ ಏಜೆನ್ಸಿ ವರದಿಯ ಪ್ರಕಾರ, ಈ ದಂಪತಿಗೆ ಜನವರಿ 1994 ರಲ್ಲಿ ಮುಂಬೈನಲ್ಲಿ ವಿವಾಹವಾಗಿತ್ತು. ನಂತರ ಪತ್ನಿ, 2017 ರಲ್ಲಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯ ಕಾಯಿದೆ (ಡಿವಿಎ) ನಿಬಂಧನೆಗಳ ಅಡಿಯಲ್ಲಿ ತನ್ನ ಪತಿ ವಿರುದ್ಧ ಪ್ರಕರಣವನ್ನು ದಾಖಲಿಸಿದರು.

Advertisement
Previous Post

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಓರ್ವ ಸಾವು ; ಇಬ್ಬರಿಗೆ ಗಾಯ..!

Next Post

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಎಂ.ಎಸ್ ಮಹಮ್ಮದ್ ನೇಮಕ

OtherNews

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!
Featured

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026
ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!
ಕ್ರೈಮ್

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!

January 21, 2026
ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!
ಕ್ರೈಮ್

ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!

January 21, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!
ಕ್ರೈಮ್

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

January 16, 2026

Leave a Reply Cancel reply

Your email address will not be published. Required fields are marked *

Recent News

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page