Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಮಂಡ್ಯ ಸಂಸದೆ ಮನವೊಲಿಕೆಗೆ ವಿಜಯೇಂದ್ರ ಕಸರತ್ತು..!

March 29, 2024
in ರಾಜಕೀಯ, ರಾಜ್ಯ
0
ಮಂಡ್ಯ ಸಂಸದೆ ಮನವೊಲಿಕೆಗೆ ವಿಜಯೇಂದ್ರ ಕಸರತ್ತು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರ ಕೈತಪ್ಪಿ ಜೆಡಿಎಸ್​ ಪಾಲಾಗಿರುವುದರಿಂದ ಸಂಸದೆ ಸುಮಲತಾ ಅಂಬರೀಶ್ ಅವರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರನ್ನು ಮನವೊಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಣಕ್ಕಿಳಿದಿದ್ದು, ಇದರ ಭಾಗವಾಗಿ ಇಂದು (ಮಾರ್ಚ್ 29) ಬೆಂಗಳೂರಿನ ಜೆಪಿ ನಗರದಲ್ಲಿ ನಿವಾಸಕ್ಕೆ ವಿಜಯೇಂದ್ರ ಭೇಟಿ ನೀಡಿ ಸುಮಲತಾ ಜೊತೆ ಮಹತ್ವದ ಚರ್ಚೆ ಮಾಡಿದರು.

Advertisement
Advertisement

Advertisement
Advertisement

Advertisement

ಮೈತ್ರಿ ಧರ್ಮ ಪಾಲನೆ ಪ್ರಚಾರಕ್ಕೆ ಬರುವಂತೆ ಮನವೊಲಿಸುವ ಪ್ರಯತ್ನ ಮಾಡಿದರು. ಆದ್ರೆ, ಸುಮಲತಾ ಅವರು ಸದ್ಯಕ್ಕೆ ಯಾವುದೇ ನಿರ್ಧಾರ ಹೇಳದೆ ಬೆಂಬಲಗರ ಅಭಿಪ್ರಾಯ ಕೇಳಿ ಮಂಡ್ಯದಲ್ಲಿ ತಮ್ಮ ನಿಲುವು ಪ್ರಕಟಿಸುವುದಾಗಿ ಹೇಳಿದ್ದಾರೆ.

ವಿಜಯೇಂದ್ರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆಗೆ ಬೆಂಬಲ ನೀಡಬೇಕೆಂದು ವಿಜಯೇಂದ್ರ ಕೇಳಿದ್ದಾರೆ. ಆದ್ರೆ, ಬೆಂಬಲಿಗರ ಸಭೆ ಬಳಿಕ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದೇನೆ.

ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಬೇಕಿತ್ತು. ನಾಳೆ(ಮಾರ್ಚ್ 30) ಮಂಡ್ಯದಲ್ಲಿ ನಾನು ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದೇನೆ. ನನ್ನ ನಿಲುವನ್ನು ಮಂಡ್ಯದಲ್ಲೇ ತಿಳಿಸಲು ಇಷ್ಟಪಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ವಿಜಯೇಂದ್ರ ಹೇಳಿದ್ದೇನು..!?

ಸುಮಲತಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಇಂದು ಉತ್ತಮ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಮಂಡ್ಯ ಸಂಸದೆ ಸುಮಲತಾ ಜೊತೆ ಒಳ್ಳೆಯ ಚರ್ಚೆ ಆಗಿದ್ದು, ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ವಿಶ್ವಾಸವಿದೆ. ಸುಮಲತಾ ಅಂಬರೀಶ್​​ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಳ್ಳೆ ನಿರ್ಧಾರ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

ಇಂದಿನ ಭೇಟಿ

ಮನವೊಲಿಸುವಂತಹದ್ದು ಅಲ್ಲ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಭೇಟಿ ಮಾಡಿ ಚರ್ಚೆ ಮಾಡುವಂತಹದ್ದು ನನ್ನ ಕರ್ತವ್ಯ. ಮಂಡ್ಯ ಕ್ಷೇತ್ರವನ್ನು ವರಿಷ್ಠರು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವಾಗ ಭೇಟಿ ಮಾಡಿ ಸಹಕಾರ ಕೇಳುವುದು ನಮ್ಮ ಕರ್ತವ್ಯ. ಸಾಕಷ್ಟು ವಿಚಾರ ಚರ್ಚೆ ಮಾಡಿದ್ದೇವೆ. ಸುಮಲತಾ ಸಕಾರಾತ್ಮಕವಾಗಿ ಸ್ಪಂದಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ. ಅವರು ನಮ್ಮ ಜೊತೆಯಲ್ಲಿರುತ್ತಾರೆ, ನಮ್ಮ ಪಕ್ಷಕ್ಕೆ ಶಕ್ತಿ ತುಂಬುತ್ತಾರೆ ಎಂಬ ವಿಶ್ವಾಸವಿದೆ. ಇದು ಅವರಿಗೆ ತಾತ್ಕಾಲಿಕ ಹಿನ್ನೆಡೆ ಅಂತಾ ಅನ್ನಿಸಬಹುದು. ಮುಂದೆ ಭವಿಷ್ಯದದಲ್ಲಿ ಎಲ್ಲವೂ ಒಳ್ಳೆಯದಾಗುತ್ತದೆ. ಎಂಬುದನ್ನು ನಾನು ಮನವರಿಕೆ ಮಾಡಿದ್ದೇನೆ ಎಂದರು.

ಸಂಸದರಾಗಿ ಅವರು ಅವರ ಬೆಂಬಲಿಗರ ಸಲಹೆ ಪಡೆಯಬೇಕಾಗುತ್ತದೆ. ನಾನೂ ಕೂಡಾ ಅದೇ ಸಲಹೆ ಕೊಟ್ಟಿದ್ದೇನೆ. ಒಳ್ಳೆಯ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲವೂ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗಿದೆ. ಸುಮಲತಾ ಅವರಿಗೂ ಈ ಬಗ್ಗೆ ಎಲ್ಲಾ ಮಾಹಿತಿ ಇದೆ. ಇದರ ನಡುವೆಯೂ ಮೋದಿಯವರಿಗೆ ಶಕ್ತಿ ತುಂಬಬೇಕು ಎಂಬ ಸದಭಿಪ್ರಾಯವೂ ಅವರಲ್ಲಿದೆ. ಸುಮಲತಾ ಅವರಿಗೆ ಜವಾಬ್ದಾರಿ ಕೊಡುವ ಬಗ್ಗೆ ರಾಷ್ಟ್ರೀಯ ನಾಯಕರು ಚರ್ಚೆ ಮಾಡುತ್ತಾರೆ. ಸುಮಲತಾ ಅವರಿಗೆ ಅವರದ್ದೇ ಶಕ್ತಿ ಇದೆ. ಅಂಬರೀಶ್ ಪರಂಪರೆಯನ್ನು ಮುಂದುವರಿಸಬೇಕಾದ ಜವಾಬ್ದಾರಿ ಅವರದ್ದೂ ಇದೆ. ಮಂಡ್ಯದಲ್ಲಿ ಅವರು ಪ್ರಚಾರ ಮಾಡುತ್ತಾರಾ ಎಂಬುದಕ್ಕೆ ಮುಂದೆ ಉತ್ತರ ಸಿಗುತ್ತದೆ ಎಂದು ತಿಳಿಸಿದರು.

ಮಂಡ್ಯ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಡುವುದು ಬೇಡ ಎಂದು ಸುಮಲತಾ ಅಂಬರೀಶ್ ಇತ್ತೀಚೆಗೆ ದೆಹಲಿಯಲ್ಲಿ ನರೇಂದ್ರ ಮೋದಿ, ಅಮಿತ್ ​​ಶಾ, ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಹೇಳಿದ್ದರು. ಅಲ್ಲದೇ ಮಂಡ್ಯ ಬಿಜೆಪಿ ಟಿಕೆಟ್​ಗಾಗಿ ನಾನಾ ಪ್ರಯತ್ನ ಮಾಡಿದ್ದರು. ಆದರೆ, ಬಿಜೆಪಿ ಅಂತಿಮವಾಗಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಇದರಿಂದ ಅಸಮಾಧಾನಗೊಂಡಿರುವ ಸುಮಲತಾ ಅಂಬರೀಶ್, ಮೌನಕ್ಕೆ ಜಾರಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ರೆಬೆಲ್ ನಡೆಯಿಂದ ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಜುಗರ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ವಿಚಾರಕ್ಕೆ ಅಸಮಾಧಾನಗೊಂಡಿದ್ದ ಸುಮಲತಾ ಅವರನ್ನು ಬಿ.ವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದಾರೆ. ಮಂಡ್ಯ ಟಿಕೆಟ್ ವಿಚಾರದಲ್ಲಿ ಸುಮಲತಾ ಅವರ ಮನವೊಲಿಕೆಗೆ ಬಿ.ವೈ ವಿಜಯೇಂದ್ರ ಅವರು ಪ್ರಯತ್ನಿಸಿದ್ದಾರೆ.

Previous Post

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಎಂ.ಎಸ್ ಮಹಮ್ಮದ್ ನೇಮಕ

Next Post

ಮಂಗಳೂರು : ಹೊರರಾಜ್ಯದ ಯುವಕನ ಮೇಲೆ ಹಲ್ಲೆ : ವೀಡಿಯೋ ವೈರಲ್..!

OtherNews

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.