Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಲೋಕಸಭಾ ಚುನಾವಣೆ : ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ

March 30, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಘೋಷಣೆ : ಬೆಳ್ತಂಗಡಿಗೆ ಹರೀಶ್ ಪೂಂಜಾ, ಬಂಟ್ವಾಳಕ್ಕೆ ರಾಜೇಶ್ ನಾಯ್ಕ್…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ನಿನ್ನೆ ಉಭಯ ಪಕ್ಷಗಳು ಸಮನ್ವಯ ಸಭೆ ನಡೆಸಿದವು. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

Advertisement
Advertisement
Advertisement

ನರೇಂದ್ರ ಮೋದಿ, ನಡ್ಡಾ ಸೇರಿದಂತೆ ಕೇಂದ್ರ ಸಚಿವರು, ಕರ್ನಾಟಕದ ಮೂವರು ಮಾಜಿ ಸಿಎಂಗಳು ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಅಲ್ಲದೇ ಈ ಬಾರಿ ಲೋಕಸಭಾ ಟಿಕೆಟ್ ನೀಡದೇ ಕೊಕ್ ನೀಡಲಾಗಿರುವ ನಾಯಕರುಗಳನ್ನು ಸ್ಟಾರ್ ಪ್ರಚಾರಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ..:

Advertisement

ನರೇಂದ್ರ ಮೋದಿ, ಜಗತ್ ಪ್ರಕಾಶ್ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಆರ್.ಅಶೋಕ್, ಕೆ.ಅಣ್ಣಾಮಲೈ, ರಾಧಾಮೋಹನ ದಾಸ್ ಅಗರ್ವಾಲ್, ಯೋಗಿ ಆದಿತ್ಯನಾಥ್, ಹಿಮಂತ್ ಬಿಸ್ವಾ ಶರ್ಮಾ, ಪ್ರಮೋದ್ ಸಾವಂತ್, ಫಡ್ನವಿಸ್, ಬಸವರಾಜ ಬೊಮ್ಮಾಯಿ, ಸುಧಾಕರ ರೆಡ್ಡಿ, ಸದಾನಂದಗೌಡ, ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲು, ಸಿ.ಟಿ.ರವಿ, ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ, ಬಿ.ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ.ಸುನೀಲ್ ಕುಮಾರ್, ಜಿ.ವಿ.ರಾಜೇಶ್, ಪಿ.ರಾಜೀವ್, ಪ್ರೀತಂಗೌಡ, ಬಸನಗೌಡ ಪಾಟೀಲ್ ಯತ್ನಾಳ್, ಭೈರತಿ ಬಸವರಾಜ್, ಪ್ರಮೋದ್ ಮಧ್ವರಾಜ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ, ಎನ್.ಮಹೇಶ್​ಗೆ ಸ್ಟಾರ್​ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

Advertisement

ಟಿಕೆಟ್ ಕೈತಪ್ಪಿದವರಿಗೆ ಮಣೆ

ಈ ಬಾರಿ ಹಲವು ಹಾಲಿ ಸಂಸದರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿಲ್ಲ. ಇದರಿಂದ ಕೆಲ ಸಂಸದರು ಅಸಮಾಧಾನಗೊಂಡಿದ್ದಾರೆ. ಇನ್ನೂ ಕೆಲವರು ಟಿಕೆಟ್​ ಕೈತಪ್ಪಿದ ಬೇಸರಲ್ಲಿ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ. ಹೀಗಾಗಿ ಅಂತವರಿಗೆ ಬಿಜೆಪಿ ಸ್ಟಾರ್ ಪ್ರಚಾರಕರನ್ನಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಅತೃಪ್ತರನ್ನು ಮನವೊಲಿಸು ಪ್ರಯತ್ನ ಮಾಡಿದೆ.

ಟಿಕೆಟ್ ವಂಚಿತ ಹಾಲಿ ಸಂಸದರ ಪೈಕಿ ಡಿ.ವಿ. ಸದಾನಂದ ಗೌಡ, ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಮತ್ತು ಎ. ನಾರಾಯಣಸ್ವಾಮಿಗೆ ಅವಕಾಶ ನೀಡಲಾಗಿದೆ. ಮುಖ್ಯವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸ್ಟಾರ್ ಪ್ರಚಾರಕನ್ನಾಗಿ ನೇಮಕ ಮಾಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ಮೈಸೂರು ಅಭ್ಯರ್ಥಿ ಯದುವೀರ ಒಡೆಯರ್, ಮಂಡ್ಯ ಸಂಸದೆ ಸುಮಲತಾ ಮತ್ತು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲ.

Previous Post

ನೇತ್ರಾವತಿ ನದಿಗೆ ಮಗುವಿನೊಂದಿಗೆ ಹಾರಿ ತಾಯಿ ಆತ್ಮಹತ್ಯೆ..!

Next Post

ಪುತ್ತೂರು : ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ತಂದೆ-ಮಗನಿಗೆ ಅವಾಚ್ಯವಾಗಿ ನಿಂದನೆ, ಹಲ್ಲೆ : ಪ್ರಕರಣ ದಾಖಲು

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.