Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ ಪೊಲೀಸರ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೊರೊನಾ ಎಂಬ ವಿಪತ್ತು ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ- ರಮಾನಾಥ ರೈ

May 27, 2021
in ಪುತ್ತೂರು
0
ಕೊರೊನಾ ಎಂಬ  ವಿಪತ್ತು ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ- ರಮಾನಾಥ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕೊರೊನಾ ಎಂಬದು ರಾಷ್ಟೀಯ ವಿಪತ್ತಾಗಿದ್ದು, ಇದನ್ನು ನಿಯಂತ್ರಿಸುವಲ್ಲಿ ಸರ್ಕಾರದ ಪಾತ್ರ ಮಹತ್ವದ್ದಾಗಿದೆ. ಆದರೆ ಇದನ್ನು ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆರೋಪಿಸಿದರು.

Advertisement
Advertisement
Advertisement

ಅವರು ಗುರುವಾರ ಪುತ್ತೂರಿನ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೊರೊನಾ ಹೆಚ್ಚಳಕ್ಕೆ ಚುನಾವಣಾ ಆಯೋಗವೂ ಕಾರಣವಾಗಿದೆ. ಇದರೊಂದಿಗೆ ನಮಸ್ತೇ ಟ್ರಂಪ್ ಕಾರ್ಯಕ್ರಮವೂ ಕಾರಣವಾಗಿದೆ. ಇದನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಪ್ರಮುಖ ಪಾತ್ರವನ್ನು ವಹಿಸಬೇಕಾಗಿದೆ ಎಂದು ಹೇಳಿದರು.

ಕೊರೊನಾ ಪೀಡಿತರು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿರುವುದು ನೋವಿನ ವಿಚಾರವಾಗಿದೆ. ಇದರೊಂದಿಗೆ ವೆಂಟಿಲೇಟರ್, ಬೆಡ್ ಬ್ಲಾಕಿಂಗ್, ಇಸಿಯು, ಮೆಡಿಸಿನ್ ಕೊರತೆಗಳು, ಬ್ಲಾಕ್ ಫಂಗಸ್‌ಗೆ ಇನ್ನೂ ಸರಿಯಾದ ಔಷಧಿ ಕೊರತೆಗಳು ಸರ್ಕಾರದ ವೈಫಲ್ಯವನ್ನು ಸೂಚಿಸುತ್ತದೆ. ಸರ್ಕಾರ ಲಾಕ್‌ಡೌನ್ ಮಾಡಿರುವುದು ಸರಿಯಾಗಿದೆ. ಆದರೆ ಅದರೊಂದಿಗೆ ಜನರ ಆಹಾರದ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಬೇಕಿತ್ತು. ಕೇರಳ ಇನ್ನಿತರ ಕೆಲ ರಾಜ್ಯಗಳಲ್ಲಿ ಜನರ ಆಹಾರದ ಸಮಸ್ಯೆಯನ್ನು ಪರಿಹರಿಸಲು ಅನೇಕ ವ್ಯವಸ್ಥೆಗಳನ್ನು ಮಾಡಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ವ್ಯವಸ್ಥೆಗಳಾಗಬೇಕಿತ್ತು. ಇನ್ನಾದರೂ ಸರ್ಕಾರವು ವಲಸೆ ಕಾರ್ಮಿಕರಿಗೆ ಗಂಜಿ ಕೇಂದ್ರ ಸೇರಿದಂತೆ ಬಡವರ ಹಸಿವು ನೀಗಿಸಲು, ಅವರಿಗೆ ಬದುಕಲು ಬೇಕಾದ ವ್ಯವಸ್ಥೆಯನ್ನು ಮಾಡಬೇಕು. ಅದೆಲ್ಲವನ್ನೂ ಮಾಡದೆ ಲಾಕ್‌ಡೌನ್ ಮಾಡಿದಲ್ಲಿ ಜನರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದ ಅವರು ಕೇರಳ ರಾಜ್ಯದಲ್ಲಿ ಲಾಕ್‌ಡೌನ್‌ಗೆ ರೂ.೨೦ಸಾವಿರ ಕೋಟಿಯ ಪ್ಯಾಕೇಜ್ ನೀಡಲಾಗಿದೆ. ಆದರೆ ನಮ್ಮ ರಾಜ್ಯ ಸರ್ಕಾರ ಕೇವಲ ಒಂದು ಕೋಟಿ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಬಡವರ ಕಣ್ಣೊರೆಸುವ ತಂತ್ರ ಮಾಡಿದೆ ಎಂದು ಆರೋಪಿಸಿದರು.

Advertisement

ಕೊರೊನಾ ಲಸಿಕೆಯನ್ನು ಮೊದಲ ಹಂತದಲ್ಲಿ ಪಡೆದುಕೊಂಡವರಿಗೆ ೨ನೇ ಹಂತದ ಲಸಿಕೆ ಸಿಗುತ್ತಿಲ್ಲ. ವ್ಯಾಕ್ಸಿನ್ ಕೊರತೆಯಿಂದ ಜನರಿಗೆ ತೊಂದರೆಯಾಗಿದೆ. ಹೀಗೆ ಆದಲ್ಲಿ ದೇಶದ ೧೩೦ ಕೋಟಿ ಜನರಿಗೆ ಲಸಿಕೆ ನೀಡಲು ಎಷ್ಟು ಸಮಯ ಕಾಯಬೇಕಾದೀತು ಎಂಬುದು ಪ್ರಶ್ನಾರ್ಹವಾಗಿದೆ. ಅಲೋಪತಿ ಔಷಧಿಗಳ ಬಗ್ಗೆ ಸರ್ಕಾರದ ಮಂತ್ರಿಗಳೇ ನಂಬಿಕೆ ಇಲ್ಲದಂತೆ ಮಾತನಾಡುತ್ತಿದ್ದಾರೆ. ಹಿಂದಿನ ಯುಪಿಎ ಸರ್ಕಾರ ರಾಷ್ಟೀಯ ಗ್ರಾಮೀಣ ಆರೋಗ್ಯ ಅಭಿಯಾನದಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿತ್ತು. ಆದರೆ ಬಳಿಕ ಬಂದ ಬಿಜೆಪಿ ಸರ್ಕಾರ ಈ ಬಗ್ಗೆ ಯಾವುದೇ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದ ಸಚಿವರು ಗಂಗಾನದಿಯಲ್ಲಿ ತೇಲಿ ಬಂದಿರುವ ಹೆಣಗಳೇ ಆಡಳಿತ ಪಕ್ಷದ ನಿಷ್ಕಳಂಕತೆಗೆ ಕೈಗನ್ನಡಿಯಾಗಿದೆ. ಬಡಜನರಿಗೆ ಸೌಲಭ್ಯವನ್ನು ಇಲ್ಲದಂತೆ ಮಾಡಲು ಇದೀಗ ಬಿಜೆಪಿ ಸರ್ಕಾರವು ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕೆಲಸಕ್ಕೆ ಕೈಹಾಕಿದೆ. ಬಡವರ ಹಸಿವು ನೀಗಿಸಲೆಂದು ಹಿಂದಿನ ಕಾಂಗ್ರೆಸ್ ಸರ್ಕಾರ ರೂಪಿಸಿದ ಇಂದಿರಾ ಕ್ಯಾಂಟೀನ್‌ಗಳ ಗುತ್ತಿಗೆದಾರರಿಗೆ ಹಣ ನೀಡದೆ ವಂಚನೆ ನಡೆಸಲಾಗುತ್ತಿದೆ. ಕೊರೊನಾ ವರಿಯರ್ಸ್ ಗಳಾದ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೆ ಸಂಬಳ ನೀಡದೆ ಸತಾಯಿಸುತ್ತಿದೆ. ತನ್ನ ಈ ಎಲ್ಲಾ ತಪ್ಪುಗಳನ್ನು ಮುಚ್ಚಿಹಾಕಲು ವಿರೋಧ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಆಡಳಿತ ಪಕ್ಷದ ತಪ್ಪುಗಳನ್ನು ಸರಿಪಡಿಸಲು ಪ್ರಯತ್ನಿಸುವುದು ವಿರೋಧ ಪಕ್ಷದ ಜವಾಬ್ದಾರಿಯಾಗಿದೆ ಎಂದರು.

Advertisement

ಕೇಂದ್ರ ಸರ್ಕಾರದ ರೈತ ವಿರೋಧಿ ಕರಾಳ ಕಾನೂನು ವಿರೋಧಿಸಿ ಕಳೆದ ೬ ತಿಂಗಳಿಂದ ದೆಹಲಿಯಲ್ಲಿ ರೈತರ ಚಳುವಳಿ ನಡೆಯುತ್ತಿದೆ. ಈ ಚಳುವಳಿದಾರರ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸದೆ ಮೊಂಡುತನ ಮಾಡುತ್ತಿದೆ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಮೋಹನ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ,ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಾರಾಂ ಕೆ. ವಿ, ಕೆಪಿಸಿಸಿ ಸದಸ್ಯ ಎಂ.ಬಿ ವಿಶ್ವನಾಥ್,ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪ್ರಸಾದ್ ಪಾಣಾಜೆ, ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ, ಇಂಟೆಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಪೂರ್ಣೇಶ್ , ಆರ್ ಜಿಪಿಎಸ್ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಯಂಗ್ ಬ್ರಿಗೇಡ್ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ , ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್, ಶರೀಫ್ ಬಲ್ನಾಡ್, ಅಶ್ರಫ್ ಮುರ, ಮೋನು ಬಪ್ಪಳಿಗೆ ಉಪಸ್ಥಿತರಿದ್ದರು.

Previous Post

ದ.ಕ, ಉಡುಪಿ ಜನತೆಗೆ ಸಿಹಿ ಸುದ್ದಿ: ‘ರೇಶನ್‌ ಮೂಲಕ ಪೂರೈಕೆಯಾಗಲಿದೆ ಕೆಂಪು ಕುಚ್ಚಲಕ್ಕಿ’ – ಸಚಿವ ಕೋಟ

Next Post

ಮಂಗಳೂರು: ಸಾಲ ಮರುಪಾವತಿಸುವಂತೆ ಫೈನಾನ್ಸ್, ಹಣಕಾಸು ಸಂಸ್ಥೆಗಳು ಒತ್ತಡ ಹೇರುವಂತಿಲ್ಲ- ಡಿಸಿ ಡಾ. ರಾಜೇಂದ್ರ

OtherNews

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!
ಪುತ್ತೂರು

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!
Featured

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ
ಪುತ್ತೂರು

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ ಪೊಲೀಸರ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

ಬಂಟ್ವಾಳ ಪೊಲೀಸರ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page