Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ದಿಡುಪೆ ಪಾಲ್ಸ್ ನೋಡಲು ಬಂದವರಿಗೆ ಬೆದರಿಕೆ: ಪ್ರಕರಣ ದಾಖಲು..!!

    ನೇಸರ ವಾರ್ಷಿಕ ಪ್ರಶಸ್ತಿ–2026 : ಉತ್ತಮ ಸಂಘ ಸಂಸ್ಥೆ” ವಿಭಾಗದಲ್ಲಿ ನೆಟ್ಟಾರು ಅಕ್ಷಯ ಯುವಕ ಮಂಡಲ ಆಯ್ಕೆ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ವೇಣೂರು : ಅಕ್ರಮ ಗೋ ಸಾಗಾಟ : ಜಾನುವಾರುಗಳ ರಕ್ಷಣೆ ; ಇಬ್ಬರು ಪರಾರಿ..!

March 31, 2024
in ಕ್ರೈಮ್, ಬೆಳ್ತಂಗಡಿ
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವೇಣೂರು : ಜಾನುವಾರುಗಳನ್ನು ಹಿಂಸಾತ್ಮಕ ಕರೆದೊಯ್ಯುತ್ತಿದ್ದ ಘಟನೆ ವೇಣೂರು-ನೈನಾಡು- ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವಾಗ ಬೆಳಕಿಗೆ ಬಂದಿದ್ದು, ವಾಹನದಲ್ಲಿದ್ದವರು ಪರಾರಿಯಾಗಿದ್ದಾರೆ.

Advertisement
Advertisement
Advertisement

ಮಾ.30 ರಂದು ಸಂಜೆ ಸಮಯ, ಬೆಳ್ತಂಗಡಿ ತಾಲೂಕು ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ವೇಣೂರು- ನೈನಾಡು ಸಾರ್ವಜನಿಕ ರಸ್ತೆಯಲ್ಲಿ ವೇಣೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶೈಲ ಡಿ. ಮುಗೋಡು ರವರು ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ, ಸದ್ರಿ ಮಾರ್ಗವಾಗಿ ಬಂದ ದೋಸ್ತ್‌ ಗೂಡ್ಸ್‌ ವಾಹನವನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದಾಗ, ಸದ್ರಿ ವಾಹನ ಚಾಲಕನು ವಾಹನವನ್ನು ನಿಲ್ಲಿಸದೆ ವೇಣೂರು ಕಡೆಗೆ ಚಲಾಯಿಸಿದ್ದು, ಕೂಡಲೇ ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪಿನಲ್ಲಿ ಹಿಂಬಾಲಿಸಿಕೊಂಡು ಸುಮಾರು ½ ಕಿ.ಮೀ ದೂರ ಶಾಂತಿರೊಟ್ಟು ಎಂಬಲ್ಲಿಗೆ ತಲುಪಿದಾಗ, ಸದ್ರಿ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ಚಾಲಕ ಹಾಗೂ ಇನ್ನೋರ್ವ ವ್ಯಕ್ತಿ ವಾಹನದಿಂದ ಇಳಿದು ಗೇರುಗಿಡಗಳ ನಡುತೋಪಿನಲ್ಲಿ ಓಡಿ ತಪ್ಪಿಸಿಕೊಂಡಿರುತ್ತಾರೆ.

ವಾಹನವನ್ನು ಪರಿಶೀಲಿಸಿದ ವೇಳೆ 04 ಜಾನುವಾರುಗಳನ್ನು ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ವಾಹನವನ್ನು ಸ್ವಾದೀನಪಡಿಸಿಕೊಳ್ಳಲಾಗಿದೆ.

Advertisement

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಅ.ಕ್ರ 31/2024, ಕಲಂ : 5,7,12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Previous Post

ಕಡಬ : ಗೋ ಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟ ಪ್ರಕರಣ : ಇಬ್ಬರು ಪೊಲೀಸ್ ವಶಕ್ಕೆ..!

Next Post

ನ್ಯೂಟ್ರಲಲ್ಲಿ ಇಟ್ಟು ಚಹಾ ಕುಡಿಯಲು ಹೋದ ಚಾಲಕ : ತನ್ನಷ್ಟಕ್ಕೇ ಚಲಿಸಿ ಪಲ್ಟಿ ಹೊಡೆದ ಗ್ಯಾಸ್​​ ಟ್ಯಾಂಕರ್..!

OtherNews

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!
ಕ್ರೈಮ್

July 14, 2026
ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!
ಕ್ರೈಮ್

ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

July 14, 2026
ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!
ಬೆಳ್ತಂಗಡಿ

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

July 14, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಬೆಳ್ತಂಗಡಿ

ದಿಡುಪೆ ಪಾಲ್ಸ್ ನೋಡಲು ಬಂದವರಿಗೆ ಬೆದರಿಕೆ: ಪ್ರಕರಣ ದಾಖಲು..!!

July 13, 2026
ಬಿಡದಿ ಟೌನ್‌ಶಿಪ್‌ ಜಟಾಪಟಿ – ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

July 12, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

July 14, 2026
ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

July 14, 2026
ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

July 14, 2026
ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

July 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page