Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಹೋಟೆಲ್​ವೊಂದರಲ್ಲಿ ಕೇರಳದ ದಂಪತಿ ಹಾಗೂ ಸ್ನೇಹಿತೆ ಸೇರಿ ಮೂವರ ನಿಗೂಢ ಸಾವು..!

April 3, 2024
in ರಾಜ್ಯ, ರಾಷ್ಟ್ರೀಯ
0
ಹೋಟೆಲ್​ವೊಂದರಲ್ಲಿ ಕೇರಳದ ದಂಪತಿ ಹಾಗೂ ಸ್ನೇಹಿತೆ ಸೇರಿ ಮೂವರ ನಿಗೂಢ ಸಾವು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಅರುಣಾಚಲ ಪ್ರದೇಶ : ಹೋಟೆಲ್​ವೊಂದರಲ್ಲಿ ಕೇರಳದ ದಂಪತಿ ಮತ್ತವರ ಸ್ನೇಹಿತೆ ಸೇರಿ ಮೂವರ ಶವ ಪತ್ತೆಯಾಗಿದೆ.

Advertisement
Advertisement
Advertisement

ಮೂವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಈಶಾನ್ಯ ರಾಜ್ಯಕ್ಕೆ ತಂಡವನ್ನು ಕಳುಹಿಸಲಿದ್ದಾರೆ. ಸಾವಿಗೆ ಮಾಟಮಂತ್ರವೇ ಕಾರಣ ಎಂದು ಹೇಳಲಾಗುತ್ತಿದ್ದು, ಆದರೆ ಪೊಲೀಸರು ಇದರ ಬಗ್ಗೆ ಹೆಚ್ಚು ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಮೂವರ ವರ್ತನೆಯನ್ನು ಏನೋ ಅಸಹಜ ವರ್ತನೆ ಇತ್ತು ಎಂದು ತಿರುವನಂತಪುರಂ ನಗರ ಪೊಲೀಸ್​ ಆಯುಕ್ತ ಸಿ ನಾಗರಾಜು ಹೇಳಿದ್ದಾರೆ. ತನಿಖೆ ಮುಗಿದ ಬಳಿಕ ಅಲ್ಲಿಂದ ಸಾಕ್ಷ್ಯ ತರುತ್ತೇವೆ., ಸ್ವಲ್ಪ ಸಮಯ ಹಿಡಿಯುತ್ತದೆ ಎಂದರು. ಮೂವರು ಅಲ್ಲಿಗೆ ಏಕೆ ಹೋದರು ಮತ್ತು ಅವರು ಹೇಗೆ ಸತ್ತರು ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದಿದ್ದಾರೆ.

Advertisement
Advertisement

ಪೊಲೀಸರು ಅರುಣಾಚಲ ಪ್ರದೇಶದ ಲೋವರ್ ಸುಬನ್ಸಿರಿ ಜಿಲ್ಲೆಯ ಹೋಟೆಲ್ ಕೊಠಡಿಯಿಂದ ನಿಗೂಢ ಸ್ಥಿತಿಯಲ್ಲಿ ಮೂರು ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ. ಮೃತರಲ್ಲಿ ದಂಪತಿ ಹಾಗೂ ಅವರ ಸ್ನೇಹಿತರೂ ಸೇರಿದ್ದಾರೆ. ದಂಪತಿಯನ್ನು ಕೊಟ್ಟಾಯಂ ನಿವಾಸಿಗಳಾದ ನವೀನ್ ಮತ್ತು ಅವರ ಪತ್ನಿ ದೇವಿ ಮತ್ತು ತಿರುವನಂತಪುರಂ ನಿವಾಸಿ ಆರ್ಯ ಎಂದು ಗುರುತಿಸಲಾಗಿದೆ. ಸ್ನೇಹಿತೆಯನ್ನು ಆರ್ಯ ಬಿ ನಾಯರ್ ಎಂದು ಗುರುತಿಸಲಾಗಿದೆ.

ಮೃತ ನವೀನ್‌ಗೆ 13 ವರ್ಷಗಳ ಹಿಂದೆ ವಿವಾಹವಾಗಿದ್ದು, ಆಗಾಗ ತಂದೆ-ತಾಯಿಯನ್ನು ಭೇಟಿಯಾಗಲು ಬರುತ್ತಿದ್ದರು ಎಂದು ತಿಳಿಸಿದ್ದಾರೆ. ಮೂವರೂ ಮಾರ್ಚ್ 28 ರಂದು ಹೋಟೆಲ್‌ಗೆ ಬಂದಿದ್ದರು. ಅರುಣಾಚಲ ಪೊಲೀಸರು ಆತ್ಮಹತ್ಯೆ ಎಂದು ಹೇಳಿದ್ದಾರೆ.

ಕೈ ಮಣಿಕಟ್ಟನ್ನು ಸೀಳಲಾಗಿತ್ತು. ಮೂವರು ಮಾರ್ಚ್ 28 ರಂದು ಹೋಟೆಲ್‌ಗೆ ತಲುಪಿದ್ದರು ಮತ್ತು ಅವರು ಮಾರ್ಚ್ 27 ರಂದು ತಿರುವನಂತಪುರಂ ವಿಮಾನ ನಿಲ್ದಾಣದಿಂದ ಗುವಾಹಟಿಗೆ ತೆರಳಿದ್ದರು ಎಂದು ಹೇಳಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲೋವರ್ ಸುಬನ್ಸಿರಿಯ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಶವದ ಪಕ್ಕದಲ್ಲಿ ಆತ್ಮಹತ್ಯೆ ಪತ್ರ ಕೂಡ ಸಿಕ್ಕಿದ್ದು, ಇಲ್ಲಿಯವರೆಗೆ ಸಂತೋಷವಾಗಿ ಬದುಕಿದ್ದೇವೆ ಇನ್ನು ನಾವು ಹೋಗುತ್ತೇವೆ ಎಂದು ಬರೆದಿದ್ದಾರೆ. ತಿರುವನಂತಪುರಂ ಮೂಲದ ದೇವಿ ಆಯುರ್ವೇದ ವೈದ್ಯರಾಗಿದ್ದರು. ಖ್ಯಾತ ವನ್ಯಜೀವಿ ಛಾಯಾಗ್ರಾಹಕ ಬಾಲನ್ ಮಾಧವನ್ ಮತ್ತು ಲತಾ ಅವರ ಪುತ್ರಿ ದೇವಿ ಅವರು 2011 ರಲ್ಲಿ ನವೀನ್ ಅವರನ್ನು ವಿವಾಹವಾದರು ಮತ್ತು ನಂತರ ಕೊಟ್ಟಾಯಂಗೆ ತೆರಳಿದರು.

ದೇವಿ ಮತ್ತು ಆರ್ಯ ಅವರು ಕೆಲವು ವರ್ಷಗಳ ಹಿಂದೆ ಶಿಕ್ಷಕರಾಗಿ ತಿರುವನಂತಪುರದ ಶಾಲೆಯೊಂದರಲ್ಲಿ ಕೆಲಸ ಮಾಡಿದ್ದರಿಂದ ಸ್ನೇಹಿತರಾಗಿದ್ದರು ಮತ್ತು ವರ್ಷಗಳಲ್ಲಿ ಅವರ ಸ್ನೇಹ ಬೆಳೆಯಿತು. ಆರ್ಯ ಫ್ರೆಂಚ್ ಮತ್ತು ದೇವಿ ಜರ್ಮನ್ ಕಲಿಸುತ್ತಿದ್ದರು. ಆರ್ಯ ನಾಪತ್ತೆಯಾದ ಬಳಿಕ ಮಾರ್ಚ್​ 27ರಂದು ಆಕೆಯ ತಂದೆ ಪೊಲೀಸರ ಬಳಿ ಹೋಗಿ ದೂರು ದಾಖಲಿಸಿದ್ದರು.

Advertisement
Previous Post

ಸ್ಮಾರ್ಟ್​ಫೋನ್​ ಕಳೆದುಹೋದರೆ ಟೆನ್ಶನ್​ ಬೇಡ : ಈ ಉಪಾಯ ಟ್ರೈ ಮಾಡಿ

Next Post

ಬಜರಂಗದಳದ ಮುಖಂಡ ಭರತ್ ಕುಮಾರ್ ಕುಮ್ಡೇಲ್ ಗಡಿಪಾರಿಗೆ ನೋಟಿಸ್ : ವಿ.ಹಿಂ.ಪ. ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಖಂಡನೆ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025

Leave a Reply Cancel reply

Your email address will not be published. Required fields are marked *

Recent News

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page