Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸಾರ್ವಜನಿಕ ಸ್ಥಳದಲ್ಲಿ ಬಿತ್ತಿ ಪತ್ರ ಅಂಟಿಸಿದರೆ ದಂಡ: ಶಾಸಕರ ಆದೇಶ

April 4, 2024
in Featured, ಪುತ್ತೂರು
0
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು : ನಗರದಾಧ್ಯಂತ ಸಾರ್ವಜನಿಕ ಸ್ಥಳಗಳಲ್ಲಿ , ಗೋಡೆಗಳ ಮೇಲೆ ಭಿತ್ತಿ ಪತ್ರ ಅಂಟಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಪುತ್ತೂರು ನಗರದ ಸೌಂಧರ್ಯವನ್ನು ಕಾಪಾಡುವ ಕೆಲಸವನ್ನು ನಗರಸಭೆ ಕೈಗೊಳ್ಳಬೇಕು ಎಂದು ಶಾಸಕರಾದ ಅಶೋಕ್ ರೈ ನಗರಸಭಾ ಆಯುಕ್ತರಿಗೆ ಸೂಚನೆಯನ್ನು ನೀಡಿದ್ದಾರೆ.

Advertisement

ಪುತ್ತೂರು ನಗರದಾಧ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ರೈಲ್ವೇ ಅಂಡರ್ ಪಾಸ್ ಬಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಭಿತ್ತಿ ಪತ್ರವನ್ನು ಅಂಟಿಸಿ ನಗರದ ಸೌಂಧರ್ಯಕ್ಕೆ ಧಕ್ಕೆ ತಂದಿರುವ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕರು ಆಯುಕ್ತರಿಗೆ ಸೂಚನೆಯನ್ನು ನೀಡಿ ಎ.1ರಿಂದ ಕಾರ್ಯಾಚರಣೆ ನಡೆಸಿ ಎಲ್ಲಾ ಭಿತ್ತಿ ಪತ್ರಗಳನ್ನು ತೆರವು‌ಮಾಡಿ ಅಂಥವರಿಗೆ ದಂಢ ವಿಧಿಸುವಂತೆ ಸೂಚಿಸಿದ್ದಾರೆ. ಈಗಾಗಲೇ ನಗರದೆಲ್ಲೆಡೆ ಸಾರ್ವಜನಿಕ ಸ್ಥಳಗಳಲ್ಲಿ ಭಿತ್ತಿ ಪತ್ರವನ್ನು ಅಂಟಿಸಿದ್ದು ಬಹುತೇಕ ಅನಧಿಕೃತವಾಗಿದ್ದು ಮಾತ್ರವಲ್ಲದೆ ನಗರದ ಸೌಂಧರ್ಯಕ್ಕೆ ಹಾನಿಯುಂಟು‌ಮಾಡಿರುತ್ತದೆ.

Advertisement

ಪುತ್ತೂರು‌ ನಗರದ ಸೌಂಧರ್ಯವನ್ನು ಕಾಪಾಡುವ ನಿಟ್ಟಿನಲ್ಲಿ‌ ಕ್ರಮ ಕೈಗೊಳ್ಳುವಂತೆ ನಗರಸಭಾ ಆಯುಕ್ತರಿಗೆ ಸೂಚನೆಯನ್ನು‌ನೀಡಲಾಗಿದ್ದು ಎ.1 ರಿಂದಲೇ ಕಾರ್ಯಾಚರಣೆ ಆರಂಭವಾಗಲಿದೆ. ನಗರದ ಸೌಂಧರ್ಯ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು‌ಸಹಕಾರ ನೀಡಬೇಕು.

ಅಶೋಕ್ ರೈ ಶಾಸಕರು ಪುತ್ತೂರು

Previous Post

ಬಜರಂಗದಳದ ಮುಖಂಡ ಭರತ್ ಕುಮಾರ್ ಕುಮ್ಡೇಲ್ ಗಡಿಪಾರಿಗೆ ನೋಟಿಸ್ : ವಿ.ಹಿಂ.ಪ. ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಖಂಡನೆ

Next Post

ಖಾಸಗಿ ಬಸ್ – ಕಂಟೈನರ್ ನಡುವೆ ಡಿಕ್ಕಿ : ಹಲವರಿಗೆ ಗಾಯ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

September 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಪುತ್ತೂರು

ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

September 19, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page