Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮಲಗೋ ಮುನ್ನ ನಿಮ್ಮ ಬೈಕ್​ ಎಷ್ಟು ಸೇಫ್​ ಎಂದು ಚೆಕ್​ ಮಾಡಿ : ಹೊತ್ತಿ ಉರಿದ ಐಷಾರಾಮಿ ಬೈಕ್​ಗಳು

April 4, 2024
in ಬೆಂಗಳೂರು, ರಾಜ್ಯ
0
ಮಲಗೋ ಮುನ್ನ ನಿಮ್ಮ ಬೈಕ್​ ಎಷ್ಟು ಸೇಫ್​ ಎಂದು ಚೆಕ್​ ಮಾಡಿ : ಹೊತ್ತಿ ಉರಿದ ಐಷಾರಾಮಿ ಬೈಕ್​ಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ರಾತ್ರಿ ಚೆನ್ನಾಗಿದ್ದ ಬೈಕ್​ ಬೆಳಗಾಗೋಷ್ಟರಲ್ಲಿ ಸುಟ್ಟು ಕರಕಲದ ಘಟನೆ ರಾಜಧಾನಿಯಲ್ಲಿ ನಡೆದಿದೆ.

Advertisement
Advertisement

ಜೆ.ಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿ, ಚಾಮುಂಡಿನಗರದಲ್ಲಿ ಈ ಅವಘಡ ಸಂಭವಿಸಿದೆ.

Advertisement

ಮಧ್ಯರಾತ್ರಿ ಎಲ್ಲರೂ ಊಟ ಮುಗಿಸಿ ಅರ್ಧ ನಿದ್ರೆ ಮುಗಿಸಿದ್ರು. ಆದ್ರೆ ಆಗ ಏಕಾಏಕಿ ಕಾಣಿಸಿಕೊಂಡಿದ್ದ ಬೆಂಕಿ ಇಲ್ಲಿದ್ದ ಜನರ ನಿದ್ರೆ ಕೆಡಿಸಿತ್ತು. ಏನೋ ಹೊಗೆ ಬರ್ತಿದೆ ಅಂತ ಹೊರಗೆ ಬಂದು ನೋಡಿದ ಜನರಿಗೆ ಶಾಕ್​ ಕಾದಿತ್ತು. ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್​ಗಳು ಸುಟ್ಟು ಕರಕಲಾಗಿರೋದ್ರಿಂದ ಅದ್ರ ಮಾಲೀಕರು ಕಣ್ಣೀರಿಟ್ಟಿದ್ದಾರೆ. ಈ ಘಟನೆ ಹಿಂದೆ ಪುಂಡರ ಕೈಚಳಕ ಇರಬಹುದು ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ ಸ್ಥಳೀಯರು.

Advertisement

ಅವಘಡದಲ್ಲಿ 2 ಡಿಯೋ ಬೈಕ್​, 1 ಡ್ಯೂಕ್, 1 ಹೋಂಡಾ ಕಂಪನಿ ಶೈನ್​​​​ ಬೈಕ್​ ಸುಟ್ಟು ಹೋಗಿದ್ದು, ಬಿಲ್ಡಿಂಗ್​​ ಕರಕಲಾಗಿದೆ. ಇತ್ತ ಎರಡು ಪಕ್ಷಿಗಳು ಸಾವನಪ್ಪಿದೆ. ಸಮಯ ಪ್ರಜ್ಞೆಯಿಂದ ಬೇರೆ ವಾಹನಗಳು ಬೆಂಕಿಗಾಹುತಿ ಆಗೋದನ್ನ ತಪ್ಪಿಸಲಾಗಿದೆ. ಸದ್ಯ ಇಷ್ಟೆಲ್ಲಾ ಅವಘಡ ಸಂಭವಿಸಿದ್ರು ಬೆಂಕಿ ಹೊತ್ತಿಕೊಂಡಿದ್ದಕ್ಕೆ ಕಾರಣ ಏನು ಅನ್ನೋದು ಇನ್ನೂ ತಿಳಿದುಬಂದಿಲ್ಲ.

Previous Post

ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

Next Post

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

OtherNews

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

August 25, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026
ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page