Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

‘ಅಮಿತ್ ಶಾ ಅಪೇಕ್ಷೆ ನಾನು ಚುನಾವಣೆಯಲ್ಲಿ ಸ್ಪರ್ಧಿಸೋದೆ ಆಗಿತ್ತು’ – ಈಶ್ವರಪ್ಪ

April 4, 2024
in ರಾಜಕೀಯ, ರಾಜ್ಯ
0
‘ಅಮಿತ್ ಶಾ ಅಪೇಕ್ಷೆ ನಾನು ಚುನಾವಣೆಯಲ್ಲಿ ಸ್ಪರ್ಧಿಸೋದೆ ಆಗಿತ್ತು’ – ಈಶ್ವರಪ್ಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಶಿವಮೊಗ್ಗ : ಅಮಿತ್ ಶಾ ಅವರ ಅಪೇಕ್ಷೆ ನಾನು ಚುನಾವಣೆಗೆ ಸ್ಪರ್ಧಿಸೋದೆ ಆಗಿತ್ತು ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

Advertisement
Advertisement

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ದೊಡ್ಡ ಮನುಷ್ಯರು ದೆಹಲಿಗೆ ಕರೆದಾಗ ಗೌರವ ಕೊಟ್ಟು ಹೋಗಿದ್ದೆ. ಬಿಜೆಪಿಯ ಸಂಘಟನಾ ಕಾರ್ಯದರ್ಶಿ ರಾಜೇಶ್, ಅಮಿತ್ ಶಾ ಮನೆಗೆ ಹೋಗಲು ಹೇಳಿದ್ದರು. ಅಮಿತ್ ಶಾ ಮನೆಯಲ್ಲಿ ಇರಲಿಲ್ಲ. ಅವರು ಭೇಟಿ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಬಳಿಕ ದೆಹಲಿಯಿಂದ ವಾಪಸ್ ಹೋಗೋದಾ ಎಂದು ಕೇಳಿದೆ. ಹೌದು ವಾಪಸ್ ಹೋಗು ಎಂದರು. ಅವರ ಅಭಿಪ್ರಾಯ ನಾನು ಬಂದು ಚುನಾವಣೆಗೆ ಸ್ಪರ್ಧಿಸುವುದೇ ಆಗಿತ್ತು. ಅದಕ್ಕೆ ನನ್ನನ್ನು ಅವರು ಭೇಟಿಯಾಗಲಿಲ್ಲ ಎಂದಿದ್ದಾರೆ.

Advertisement

ಕೇಂದ್ರದಲ್ಲಿ ಕುಟುಂಬ ರಾಜಕಾರಣ ಕಿತ್ತು ಒಗೆಯಬೇಕು ಅಂತಿದ್ದಾರೆ. ರಾಜ್ಯದಲ್ಲಿ ಕುಟುಂಬ ರಾಜಕಾರಣ ಬೆಳೆಯುತ್ತಿದೆ. ಕುಟುಂಬ ರಾಜಕಾರಣ ಕಿತ್ತೊಗೆಯಬೇಕು. ಅನೇಕ ಹಿಂದುತ್ವ ನಾಯಕರನ್ನು ಮೂಲೆಗುಂಪು ಮಾಡುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಈ ಹಿಂದೆಯೇ ಅವರ ಜೊತೆ ಪ್ರಸ್ತಾಪ ಮಾಡಿದ್ದೆ. ನಾನು ಎಲ್ಲಾ ಅಂಶಗಳನ್ನು ಅವರ ಜೊತೆ ಚರ್ಚೆ ಮಾಡುವವನಿದ್ದೆ. ನನ್ನ ಪ್ರಶ್ನೆಗಳಿಗೆ ಅವರ ಬಳಿ ಉತ್ತರ ಇರಲಿಲ್ಲ. ಹೀಗಾಗಿಯೇ ಅವರು ನನ್ನ ಮನವೊಲಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

Advertisement

ನಾನು ನನ್ನ ನಿರ್ಧಾರದಂತೆ, ಕಾರ್ಯಕರ್ತರು ಬೆಂಬಲಿಗರ ಅಪೇಕ್ಷೆಯಂತೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಇವನು ಚುನಾವಣೆಗೆ ನಿಲ್ಲೋದೇ ಸೂಕ್ತ ಎಂದು ಅವರಿಗೆ ಅನ್ನಿಸಿದೆ. ಅವರ ಅಪೇಕ್ಷೆಯಂತೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಅಮಿತ್ ಶಾ ಕರೆದಾಗ ಏನು ಕೇಳ್ತಾರೆ.!? ಏನು ಉತ್ತರ ಕೊಡಬೇಕು ಎಂದು ತಯಾರಿ ಆಗಿದ್ದೆ. ಅಮಿತ್ ಶಾ ತುಂಬಾ ಚಾಣಕ್ಷ ನಿರ್ಧಾರ ಕೈಗೊಂಡಿದ್ದಾರೆ. ಅವರ ನಿರ್ಧಾರ ಸ್ವಾಗತಿಸುತ್ತೇನೆ. ಅವರ ನಿರ್ಧಾರ ಅಭಿನಂದಿಸುತ್ತೇನೆ ಎಂದಿದ್ದಾರೆ.

ಜನರು ಇಡೀ ರಾಜ್ಯದಿಂದ ನಾಮಪತ್ರ ವಾಪಸ್ ತೆಗೆದುಕೊಳ್ಳಬೇಡಿ ಎಂದು ಕರೆ ಮಾಡುತ್ತಿದ್ದಾರೆ. ಹಿರಿಯರು ಹೇಳಿದ್ರೆ ವಾಪಸ್ ಪಡೆಯುತ್ತಾರೆ ಎನ್ನುವ ಅನುಮಾನ ಕಾರ್ಯಕರ್ತರದ್ದು. ಭಗವಂತನ ನಿರ್ಣಯ ಸಹ ನಾನು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂಬುದೇ ಇದೆ ಎನಿಸುತ್ತದೆ. ಇದಕ್ಕಾಗಿ ನಾನು ಭಗವಂತನಿಗೆ ನಮಸ್ಕರಿಸುತ್ತೇನೆ ಎಂದಿದ್ದಾರೆ.

ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿವೈವಿ ಷಡ್ಯಂತ್ರ ರಾಜಕಾರಣ ಮಾಡುತ್ತಿದ್ದಾರೆ. ಅವರ ಅಣ್ಣ ಸೋಲುವ ಭೀತಿ ಕಾಡುತ್ತಿದೆ. ಹೀಗಾಗಿಯೇ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಮುಂದೆ ಯಾರು ಮನವೊಲಿಸುವ ಪ್ರಯತ್ನ ಮಾಡಲ್ಲ. ವಿಜಯೇಂದ್ರ ಪದೇ ಪದೇ ಮನವೊಲಿಸುತ್ತಾರೆ ಎಂದರೆ, ನಾನು ಬೇರೆ ಭಾಷೆಯಲ್ಲಿ ಹೇಳಬೇಕಾಗುತ್ತದೆ ಎಂದು ಅವರು ನೇರ ಎಚ್ಚರಿಕೆ ನೀಡಿದ್ದಾರೆ.

ರಾಜೇಶ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧ ಮೋಹನ್ ದಾಸ್ ಅಗರ್ವಾಲ್ ನಮ್ಮ ಮನೆಗೆ ಬಂದಿದ್ದರು. ಅವರಿಗೆ ನನ್ನ ಎಲ್ಲಾ ಸಮಸ್ಯೆ ತಿಳಿಸಿದೆ. ನನಗೆ ಚುನಾವಣೆಗೆ ಸ್ಪರ್ಧೆ ಮಾಡಬೇಡಿ ಎಂದರು. ನಾನು ಪಕ್ಷ ಶುದ್ಧೀಕರಣಕ್ಕಾಗಿ ಸ್ಪರ್ಧೆ ಮಾಡುತ್ತೇನೆ. ಯತ್ನಾಳ್ ನನ್ನ ಬೇಡಿಕೆ ಸರಿ ಇದೆ ಎಂದಿದ್ದು, ಅವರೆಲ್ಲಾ ಅಪೇಕ್ಷೆಯಂತೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್‍ನಿಂದ ಕಣಕ್ಕಿಳಿದ ಗೀತಾ ಶಿವರಾಜ್‍ಕುಮಾರ್ ನನ್ನ ಸಹೋದರಿ ಇದ್ದ ಹಾಗೆ. ಅವರ ಬಗ್ಗೆ ಯಾವುದೇ ವಿರೋಧವಿಲ್ಲ. ಯಡಿಯೂರಪ್ಪ ಹಾಗೂ ಅವರ ಮಕ್ಕಳು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ. ಈ ಬಾರಿಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದಾರೆ. ಈ ಹೊಂದಾಣಿಕೆ ರಾಜಕಾರಣ ಕೊನೆಯಾಗಬೇಕು. ನನಗೆ ಮತದಾರರೇ ಸ್ಟಾರ್ ಪ್ರಚಾರಕರು ಎಂದಿದ್ದಾರೆ.

ಮೋದಿ ಭಾವಚಿತ್ರ ಬಳಕೆ ವಿಚಾರವಾಗಿ, ಮೋದಿ ಏನು ಅವರಪ್ಪನ ಮನೆ ಆಸ್ತಿನಾ.!? ಮೋದಿ ವಿಶ್ವನಾಯಕ, ನನ್ನ ಎದೆ ಬಗೆದರೆ ಮೋದಿ ಕಾಣ್ತಾರೆ. ಅವರ ಎದೆ ಬಗೆದರೆ ಯಾರು ಕಾಣ್ತಾರೆ? ನಾನು ಗೆದ್ದ ನಂತರ ಮೋದಿಯವರಿಗೆ ಕೈ ಎತ್ತುವವನೇ ಎಂದು ಅವರು ಹೇಳಿದ್ದಾರೆ.

Previous Post

ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್ ರಕ್ಷಣೆ : ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ..!

Next Post

ವಿವೇಕಾನಂದ ಇಂಜಿನಿಯರ್ ಕಾಲೇಜಿನ ಪ್ರೊ.ಶ್ರೀಕಾಂತ್ ರಾವ್ ಎಸ್.ಕೆ ಅವರಿಗೆ ಡಾಕ್ಟರೇಟ್ ಪದವಿ

OtherNews

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.