Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಹೃದಯಾಘಾತದಿಂದ ಚರಣ್ ನಿಧನ..!!

    ಉಪ್ಪಿನಂಗಡಿ: ಹೃದಯಾಘಾತದಿಂದ ಚರಣ್ ನಿಧನ..!!

    ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಪುತ್ತೂರಿನ ಯುವಕನ ಬಂಧನ : 3.8 ಕೆ.ಜಿ. ಗಾಂಜಾ, ಕಾರು ವಶ.!!

    ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಪುತ್ತೂರಿನ ಯುವಕನ ಬಂಧನ : 3.8 ಕೆ.ಜಿ. ಗಾಂಜಾ, ಕಾರು ವಶ.!!

    ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

    ಮಹಾಲಿಂಗೇಶ್ವರ ದೇವಳದ ಇಒ ಅಮಾನತು- ರದ್ದು?ಸಾಮಾಜಿಕ ಜಾಲತಾಣಗಳಲ್ಲಿ ವೈರಲ್-ಚರ್ಚೆ..!!

    ಮೈಸೂರು ದಸರಾ ಕಂಬಳದಲ್ಲಿ ಗೊಂದಲ: ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ಅಸಮಾಧಾನ..!

    ಮೈಸೂರು ದಸರಾ ಕಂಬಳದಲ್ಲಿ ಗೊಂದಲ: ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ಅಸಮಾಧಾನ..!

    ನ.07 ರಿಂದ ಹೊಳ್ಳ ಕ್ರಾಕರ್ಸ್‌ನಲ್ಲಿ ದೀಪಾವಳಿ ಪಟಾಕಿಗಳ ಮಾರಾಟ ಆರಂಭ..!!

    ನ.07 ರಿಂದ ಹೊಳ್ಳ ಕ್ರಾಕರ್ಸ್‌ನಲ್ಲಿ ದೀಪಾವಳಿ ಪಟಾಕಿಗಳ ಮಾರಾಟ ಆರಂಭ..!!

    (ನ.08) : ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!!

    (ನ.08) : ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಪ್ರಕರಣ : ಹಲ್ಲೆಗೊಳಗಾದವನ ವಿರುದ್ಧವೂ ದಾಖಲಾಯ್ತು ಎಫ್​.ಐ.ಆರ್..!

April 5, 2024
in ಬೆಂಗಳೂರು, ರಾಜ್ಯ
0
ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಪ್ರಕರಣ : ಹಲ್ಲೆಗೊಳಗಾದವನ ವಿರುದ್ಧವೂ ದಾಖಲಾಯ್ತು ಎಫ್​.ಐ.ಆರ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ನಗರತ್​ಪೇಟೆಯಲ್ಲಿ ಮಾ.17ರಂದು ಮೊಬೈಲ್​ ಶಾಪ್​ ಮಾಲೀಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಖೇಶ್ ವಿರುದ್ಧವೂ ಎಫ್​.ಐ.ಆರ್ ದಾಖಲು ಮಾಡಲಾಗಿದೆ.

Advertisement
Advertisement

ಕೋರ್ಟ್ ಅನುಮತಿ ಪಡೆದು ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಘಟನೆ ಬಳಿಕ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

Advertisement

ಬಂಧಿತರಲ್ಲಿ ಒಬ್ಬನಾದ ಸುಲೇಮಾನ್ ಎಂಬಾತನ ತಾಯಿ ಅವರು ಮುಖೇಶ್ ವಿರುದ್ಧ ಪ್ರತಿ ದೂರು ನೀಡಿದ್ದರು. ನಂತರ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ಕೋರ್ಟ್ ಅನುಮತಿ ಪಡೆದು ಮುಖೇಶ್ ವಿರುದ್ಧ ಎಫ್.ಐ.ಆರ್ ದಾಖಲು ಮಾಡಲಾಗಿದೆ.

Advertisement

ದೂರಿನಲ್ಲೇನಿದೆ..!?

ಮುಖೇಶ್ ಮೂರರಿಂದ ನಾಲ್ಕು ದಿನಗಳಿಂದ ಜೊರಾಗಿ ಸೌಂಡ್ ಸಿಸ್ಟಂ ಹಾಕಿದ್ದ. ಸೌಂಡ್ ಸಿಸ್ಟಂನಿಂದ ರಂಜಾನ್ ಹಿನ್ನಲೆ ಪ್ರಾರ್ಥನೆ ಮಾಡುವ 3 ಸಾವಿರ ಮಂದಿಗೆ ತೊಂದರೆಯಾಗಿದೆ. ಹೀಗಾಗಿ ಏಕೆ ಸೌಂಡ್ ಸಿಸ್ಟಂ ಜೋರಾಗಿ ಕೊಟ್ಟಿದ್ದೀಯ ಎಂದು ನನ್ನ ಮಗ ಹಾಗೂ ಆತನ ಸ್ನೇಹಿತರು ಹೇಳಿದಕ್ಕೆ ಮುಖೇಶ್​ನಿಂದ ಐವರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಘಟನೆಯ ಮರುದಿನವೇ ಬಂಧಿತ ಸುಲೇಮಾನ್ ತಾಯಿ ದೂರು ನೀಡಿದ್ದರು.

ಘಟನೆ ವಿವರ

ಕಳೆದ ಮಾ.17 ರಂದು ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಇದು ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಅಷ್ಟೇ ಅಲ್ಲ, ಇದನ್ನು ಖಂಡಿಸಿ ಘಟನಾ ಸ್ಥಳದಲ್ಲಿ ಹನುಮ ಭಕ್ತರು ರ್‍ಯಾಲಿ ನಡೆಸಿದ್ದರು.

ಈ ರ್‍ಯಾಲಿಯಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ , ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಶಾಸಕರು ಹಾಗೂ ಹಲವು ನಾಯಕರು ಮತ್ತು ಹನುಮ ಭಕ್ತರು ಪಾಲ್ಗೊಂಡಿದ್ದರು.

Previous Post

ಲವರ್​ ಅನ್ನು ಮನೆಗೆ ಕರೆದುಕೊಂಡು ಬರಲು ಒಪ್ಪದ ಪತಿ : ವಿದ್ಯುತ್ ಕಂಬ ಏರಿದ ಪತ್ನಿ..!

Next Post

ಆನೆ ತುಳಿದು ಮಾವುತ ಸಾವು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

OtherNews

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ
ಕ್ರೈಮ್

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

November 3, 2026
ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು
ಕ್ರೈಮ್

ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು

October 28, 2026
ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!
ಬೆಂಗಳೂರು

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!

October 27, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!
ಕ್ರೈಮ್

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!

October 26, 2026
ಸ್ಟಿಂಗ್​ ಆಪರೇಷನ್​​ ಪ್ರಕರಣ: ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ..!
ಕ್ರೈಮ್

ಸ್ಟಿಂಗ್​ ಆಪರೇಷನ್​​ ಪ್ರಕರಣ: ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ..!

October 25, 2026
ಸ್ಟಿಂಗ್ ಆಪರೇಷನ್ ಹಿಂದೆ ಪತ್ರಕರ್ತ, ಕೃಪಾ ಆಳ್ವಾ ಕೈವಾಡ: ಸಿದ್ದರಾಮಯ್ಯ ಗಂಭೀರ ಆರೋಪ..!
Featured

ಸ್ಟಿಂಗ್ ಆಪರೇಷನ್ ಹಿಂದೆ ಪತ್ರಕರ್ತ, ಕೃಪಾ ಆಳ್ವಾ ಕೈವಾಡ: ಸಿದ್ದರಾಮಯ್ಯ ಗಂಭೀರ ಆರೋಪ..!

October 23, 2026

Leave a Reply Cancel reply

Your email address will not be published. Required fields are marked *

Recent News

ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಕೇರಳದ ಪ್ರವಾಸಿ ಬಸ್ ಸೀಜ್..!

ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಕೇರಳದ ಪ್ರವಾಸಿ ಬಸ್ ಸೀಜ್..!

November 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿಯಿಂದ ಕಾರಿನಲ್ಲಿ ಬಿಸಿಲೆ ಘಾಟಿಗೆ ಕರೆದೊಯ್ದು ಯುವತಿಯ ಕೊಲೆ ಯತ್ನ: ಕಬ್ಬಿಣದ ರಾಡ್‌ನಿಂದ ಹಲ್ಲೆ..!!

November 6, 2026
ಉಪ್ಪಿನಂಗಡಿ: ಹೃದಯಾಘಾತದಿಂದ ಚರಣ್ ನಿಧನ..!!

ಉಪ್ಪಿನಂಗಡಿ: ಹೃದಯಾಘಾತದಿಂದ ಚರಣ್ ನಿಧನ..!!

November 6, 2026
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಪುತ್ತೂರಿನ ಯುವಕನ ಬಂಧನ : 3.8 ಕೆ.ಜಿ. ಗಾಂಜಾ, ಕಾರು ವಶ.!!

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಪುತ್ತೂರಿನ ಯುವಕನ ಬಂಧನ : 3.8 ಕೆ.ಜಿ. ಗಾಂಜಾ, ಕಾರು ವಶ.!!

November 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.