Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ : ತಣ್ಣೀರು ಪಂತದ ವ್ಯಕ್ತಿ ಬ್ಲಾಕ್ ಫಂಗಸ್ ನಿಂದಾಗಿ ಸಾವು

May 28, 2021
in ಬೆಳ್ತಂಗಡಿ
0
ಬೆಳ್ತಂಗಡಿ : ತಣ್ಣೀರು ಪಂತದ ವ್ಯಕ್ತಿ ಬ್ಲಾಕ್ ಫಂಗಸ್ ನಿಂದಾಗಿ ಸಾವು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ದೇಶದಾದ್ಯಂತ ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡಿದ್ದು ಹಲವಾರು ಸಾವು, ನೋವು, ಕಷ್ಟ, ನಷ್ಟಗಳನ್ನು ಅನುಭವಿಸುತ್ತಿರುವ ಬೆನ್ನಲ್ಲೇ ಬ್ಲ್ಯಾಕ್ ಫಂಗಸ್ ವೈರಸ್ ಕೂಡಾ ದಾಳಿ ಇಟ್ಟಿದೆ.
ಇದೀಗ ಬೆಳ್ತಂಗಡಿ ತಾಲೂಕಿಗೂ ಬ್ಲಾಕ್ ಫಂಗಸ್ ವೈರಸ್ ಬಾಧೆ ತಟ್ಟಿದ್ದು, ಓರ್ವ ವ್ಯಕ್ತಿಯನ್ನು ಬಲಿ ಪಡೆದುಕೊಂಡಿದೆ. ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55.ವ) ಎಂಬವರು ಬ್ಲ್ಯಾಕ್ ಫಂಗಸ್ ವೈರಸ್‌ಗೆ ತುತ್ತಾಗಿ ಮೃತಪಟ್ಟಿದ್ದಾರೆ.

Advertisement
Advertisement
Advertisement

ನೋಣಯ್ಯ ಪೂಜಾರಿಯವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು, ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಪರೀಕ್ಷೆ ವೇಳೆ ಇವರಿಗೆ ಕೊರೊನಾ ಸೋಂಕು ದೃಢಗೊಂಡಿದ್ದು, ಅದರ ಜೊತೆಗೆ ಬ್ಲ್ಯಾಕ್ ಫಂಗಸ್ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೇ.27ರಂದು ಕೊನೆಯುಸಿರೆಳೆದಿದ್ದಾರೆ.

ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾಕಷ್ಟು ಮುನ್ನೆಚ್ಚರಿಕೆಯನ್ನು ವಹಿಸಲಾಗುತ್ತಿದೆ. ಇದೀಗ ಬ್ಲಾಕ್ ಫಂಗಸ್ ವೈರಸ್ ಕೂಡ ಲಗ್ಗೆ ಇಟ್ಟಿದ್ದು, ಈ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ.

Advertisement

ಈಗಾಗಲೇ ಕೊರೊನಾ ಬಾಧೆಯಿಂದ ತತ್ತಿರುಸಿರುವ ಜನರು, ಬ್ಲಾಕ್ ಫಂಗಸ್ ವೈರಸ್‌ಗೆ ಬಲಿಯಾಗುತ್ತಿರುವುದು ಜನತೆಯಲ್ಲಿ ಆತಂಕ ಮೂಡಿಸಿದೆ. ಚಾರ್ಮಾಡಿ, ನೆರಿಯಾ, ಕಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದ್ದು, ನಾಗರಿಕರು ಸ್ವಯಂ ಪ್ರೇರಿತರಾಗಿ ಕೋವಿಡ್ ಮುನ್ನೆಚ್ಚರಿಕೆ ವಹಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.

Advertisement

ಸೇವಾ ಭಾರತಿ ಶ್ರಮಿಕ ಕೇಂದ್ರ ಬೆಳ್ತಂಗಡಿ ಹಾಗೂ ಬೆಳ್ತಂಗಡಿ ವಿಶ್ವಹಿಂದೂ ಪರಿಷತ್-ಬಜರಂಗದಳದ ಕಾರ್ಯಕರ್ತರಿಂದ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದರೊಂದಿಗೆ ಪಿಪಿಇ ಕಿಟ್ ಧರಿಸಿ ಮೃತರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

Previous Post

ಸುಳ್ಯ : ಟೆಂಪೋ ಡಿಕ್ಕಿಯಾಗಿ ಪಾದಾಚಾರಿ ಸಾವು

Next Post

ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

OtherNews

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!
Featured

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

August 28, 2026
ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!
Featured

ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

August 26, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!
Featured

14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

August 21, 2026
ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಬೆಳ್ತಂಗಡಿ ಮೂಲದ ಪತಿ..!!
Featured

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಬೆಳ್ತಂಗಡಿ ಮೂಲದ ಪತಿ..!!

August 15, 2026
ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!
ಕ್ರೈಮ್

ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!

August 12, 2026

Leave a Reply Cancel reply

Your email address will not be published. Required fields are marked *

Recent News

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

August 29, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

August 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.