Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ದೂರದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರಕ್ಕೆ ಕೇರಳ ಸಿಎಂ ಪಿಣರಾಯಿ ವಿರೋಧ : ಕಾರಣವೇನು..!?

April 5, 2024
in ರಾಷ್ಟ್ರೀಯ
0
ದೂರದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರಕ್ಕೆ ಕೇರಳ ಸಿಎಂ ಪಿಣರಾಯಿ ವಿರೋಧ : ಕಾರಣವೇನು..!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ತಿರುವನಂತಪುರಂ : ಕಳೆದ ವರ್ಷ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ವಿವಾದಕ್ಕೆ ಒಳಗಾಗಿದ್ದ ಸಿನಿಮಾ ಎಂದರೆ ಅದು ‘ದಿ ಕೇರಳ ಸ್ಟೋರಿ’. ಇದೀಗ ಈ ಸಿನಿಮಾ ಮತ್ತೊಮ್ಮೆ ವಿವಾದಕ್ಕೆ ಒಳಗಾಗಿದೆ.

Advertisement
Advertisement

ನಟಿ ಅದಾ ಶರ್ಮಾ ನಟನೆಯ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಇಂದು ಏಪ್ರಿಲ್ 5ರಂದು ರಾತ್ರಿ 8 ಗಂಟೆಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದೆ.

Advertisement

ಈ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಬಾರದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ದೂರದರ್ಶನವು ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಏಪ್ರಿಲ್ 5ರಂದು ಪ್ರಸಾರ ಮಾಡುವುದಾಗಿ ತಿಳಿಸಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೇರಳ ಸಿಎಂ 2024 ಲೋಕಸಭಾ ಚುನಾವಣೆ ನಡೆಯುತ್ತಿರುವ ಹೊತ್ತಲ್ಲಿ ಕೋಮುಭಾವನೆಯನ್ನು ಕೆರಳಿಸುವ ಸಾಧ್ಯತೆ ಇದೆ. ಹೀಗಾಗಿ ದೂರದರ್ಶನ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ದೂರದರ್ಶನವು ಬಿಜೆಪಿ ಮತ್ತು ಆರ್​ಎಸ್​ಎಸ್​ನ ಪ್ರಚಾರ ಮಾಡುವ ಯಂತ್ರ ಆಗಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ X ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಡಿಡಿ ರಾಷ್ಟ್ರೀಯ ವಾಹಿನಿಯಲ್ಲಿ ಸಮಾಜದ ಧ್ರುವೀಕರಣವನ್ನು ಪ್ರಚೋದಿಸುವ ಕೇರಳ ಸ್ಟೋರಿಯನ್ನು ಪ್ರಸಾರ ಮಾಡಲು ಹೊರಟಿರುವುದು ತೀವ್ರ ಖಂಡನೀಯ ಅಂಶವಾಗಿದೆ. ರಾಷ್ಟ್ರೀಯ ವಾಹಿನಿ ಬಿಜೆಪಿ ಮತ್ತು ಆರ್​ಎಸ್​ಎಸ್​ನ ಪ್ರಚಾರದ ಯಂತ್ರದಂತೆ ಕೆಲಸ ಮಾಡುವುದು ಒಳ್ಳೆಯದಲ್ಲ. ಹೀಗಾಗಿ ಈ ಸಿನಿಮಾವನ್ನು ಪ್ರಸಾರ ಮಾಡುವ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಬರೆದುಕೊಂಡಿದ್ದಾರೆ.

केरल की वो कहानी जिसने पूरी दुनिया को झकझोर कर रख दिया!

दूरदर्शन आपके लिए लाया है ब्लॉकबस्टर फिल्म #TheKeralaStory। @sudiptoSENtlm के दमदार निर्देशन के साथ इस फिल्म में नजर आएंगे @adah_sharma, योगिता बिहानी, @soniabalani9 और @Pranavmisshra जैसे शानदार सितारे।देखना न… pic.twitter.com/dAtFT4Gvev

— Doordarshan National दूरदर्शन नेशनल (@DDNational) April 5, 2024

The decision by @DDNational to broadcast the film 'Kerala Story', which incites polarisation, is highly condemnable. The national news broadcaster should not become a propaganda machine of the BJP-RSS combine and withdraw from screening a film that only seeks to exacerbate…

— Pinarayi Vijayan (@pinarayivijayan) April 4, 2024

Previous Post

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಕೋರ್ಟ್‌ ಸಮನ್ಸ್‌

Next Post

ಪುತ್ತೂರು ಬಿಜೆಪಿ ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಸಭೆ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page