Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್ : ಕೋರ್ಟ್ ಮೊರೆ ಹೋದ ಈಶ್ವರಪ್ಪ

April 6, 2024
in ರಾಜಕೀಯ, ರಾಜ್ಯ
0
ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್ : ಕೋರ್ಟ್ ಮೊರೆ ಹೋದ ಈಶ್ವರಪ್ಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ರಾಜ್ಯದ ಗಮನ ಸೆಳೆದಿದೆ.

Advertisement
Advertisement
Advertisement

ಈ ಮಧ್ಯೆ, ಇದೀಗ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಕೋರ್ಟ್ ಮೆಟ್ಟಿಲೇರಿದೆ.

ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.

Advertisement
Advertisement

ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ ಎಂದು ಕೌಂಟರ್ ಕೊಟ್ಟಿದ್ದರು. ಇದೀಗ ಮೋದಿ ಫೋಟೋಗಾಗಿ ಕೋರ್ಟ್​ ಮೊರೆಹೋಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರನ್ನು ಮನವೊಲಿಸುವುದಕ್ಕಾಗಿ ಇತ್ತೀಚೆಗೆ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ದೆಹಲಿಗೆ ಬರುವಂತೆ ತಿಳಿಸಿದ್ದರು. ಅದರಂತೆ ದೆಹಲಿಗೆ ತೆರಳಿದ್ದ ಈಶ್ವರಪ್ಪ, ಭೇಟಿಗೆ ಅವಕಾಶ ಸಿಗದೇ ವಾಪಸ್ ಆಗಿದ್ದರು. ನಂತರ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ನಾಯಕರ ಸಮ್ಮತಿ ಇರಬಹುದು. ಬಹಿರಂಗವಾಗಿ ಅಲ್ಲವಾದರೂ ಒಳಗಿಂದೊಳಗೆ ಅವರಿಗೆ ಮನಸಿರಬಹುದು. ರಾಜ್ಯದಲ್ಲಿ ಅಪ್ಪ ಮಕ್ಕಳ ಹಿಡಿತದಿಂದ ಪಕ್ಷವನ್ನು ಹೊರ ತರುವುದಕ್ಕಾಗಿ ಅವರು ನನ್ನ ಸ್ಪರ್ಧೆ ಬಗ್ಗೆ ಒಲವು ಹೊಂದಿರಬಹುದು ಎಂದು ಹೇಳಿದ್ದರು.

ಚುನಾವಣಾ ಪ್ರಚಾರದ ವೇಳೆ ಮೋದಿ ಫೋಟೋ ಬಳಕೆ ವಿಚಾರವಾಗಿ ನೋಡುವುದಾದರೆ, ಈ ಹಿಂದೆ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೂಡ ಇಂಥದ್ದೇ ಒಂದು ಪ್ರಕರಣ ವರದಿಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರುಣ್ ಕುಮಾರ್ ಪುತ್ತಿಲ ಮೋದಿ ಭಾವಚಿತ್ರ ಬಳಸಿದ್ದಲ್ಲದೆ, ಮೋದಿ ಹೆಸರು ಹೇಳಿಕೊಂಡೇ ಚುನಾವಣೆ ಪ್ರಚಾರ ನಡೆಸಿದ್ದರು. ಸ್ಥಳೀಯ ಬಿಜೆಪಿ ನಾಯಕರ ವಿರೋಧದ ಮಧ್ಯೆಯೂ ಅವರು ಪ್ರಚಾರದಲ್ಲಿ ಮೋದಿ ಹೆಸರು ಬಳಸಿಕೊಂಡಿದ್ದಲ್ಲದೆ ಚುನಾವಣೆಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಹೈಕಮಾಂಡ್ ವರೆಗೆ ಗಮನ ಸೆಳೆದಿದ್ದರು. ಇತ್ತೀಚಿಗೆ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

Advertisement
Previous Post

ಪುತ್ತೂರು : ಬಿಜೆಪಿ ಸ್ಥಾಪನಾ ದಿನಾಚರಣೆ

Next Post

ಪುತ್ತೂರು : ಷೇರ್ ಮಾರ್ಕೆಟ್ ಹೂಡಿಕೆಯಲ್ಲಿ ವಂಚನೆ : ಮೋಸ ಹೋದ ಯುವಕನಿಂದ ಸೆನ್ ಠಾಣೆಯಲ್ಲಿ ದೂರು ದಾಖಲು..!

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page