Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಏ.14ರಂದು ಕರ್ನಾಟಕಕ್ಕೆ ಮೋದಿ : ಎಲ್ಲೆಲ್ಲಿ ರೋಡ್ ಶೋ, ಸಮಾವೇಶ..!?

April 7, 2024
in ರಾಜಕೀಯ, ರಾಷ್ಟ್ರೀಯ
0
ಏ.14ರಂದು ಕರ್ನಾಟಕಕ್ಕೆ ಮೋದಿ : ಎಲ್ಲೆಲ್ಲಿ ರೋಡ್ ಶೋ, ಸಮಾವೇಶ..!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಚಾರದ ಅಬ್ಬರ ಶುರುವಾಗಿದೆ. ಎಲ್ಲಿ ನೋಡಿದರಲ್ಲಿ ಸಮಾವೇಶಗಳು, ಸಭೆಗಳು, ರ‍್ಯಾಲಿಗಳು ಹಾಗೂ ರೋಡ್‌ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈಗ ಲೋಕಸಭಾ ಎಲೆಕ್ಷನ್‌ ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.

Advertisement
Advertisement
Advertisement

ಏಪ್ರಿಲ್ 14ರಂದು ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಒಂದು ದಿನದಲ್ಲಿ ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್​, ಶೋ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ, ಮೊದಲಿಗೆ ಮಧ್ಯಾಹ್ನ 3 ಗಂಟೆಗೆ ಡಾ ಕೆ ಸುಧಾಕರ್ ಪರ ಕ್ಷೇತ್ರ ಚಿಕ್ಕಬಳ್ಳಾಪುರ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

ಸಮಾವೇಶ ಮುಗಿದ ನಂತರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ ಶೋಭಾ ಕರಂದ್ಲಾಜೆ ಕ್ಷೇತ್ರವಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

Advertisement

ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡಂತೆ ರೋಡ್ ಶೋವನ್ನು ಆಯೋಜನೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿಯು ಇಂದು ರೋಡ್ ಮ್ಯಾಪ್ ಅನ್ನು ಸಿದ್ಧಪಡಿಸಲಿದೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಸಮಾವೇಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸುಧಾಕರ್, ಏಪ್ರಿಲ್ 14ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ದೇವನಹಳ್ಳಿ ಬಳಿ ಬಿಜೆಪಿ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದರು.

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟವಾದ ಬಳಿಕ ಮೊದಲ ಬಾರಿಗೆ ಮೊನ್ನೆ ಅಷ್ಟೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದರು. ಈ ವೇಳೆ ಬೆಂಗಳೂರಿನಲ್ಲಿ ವಿವಿಧ ಲೋಕಸಭಾ ಕ್ಷೇತ್ರಗಳ ನಾಯಕರ ಜೊತೆ ಸರಣಿ ಸಭೆಗಳನ್ನು ಮಾಡಿದ್ದರು. ಅಲ್ಲದೇ ಬಂಡಾಯ ಇರುವ ಕ್ಷೇತ್ರಗಳ ನಾಯಕರ ಸಭೆ ನಡೆಸಿ ಮುಸುಕಿನ ಗುದ್ದಾಟಕ್ಕೆ ಬ್ರೇಕ್ ಹಾಕಿದ್ದರು. ಅಲ್ಲದೇ ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲಲು ರಾಜ್ಯ ಬಿಜೆಪಿ ನಾಯಕರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿ ದೆಹಲಿಗೆ ತೆರಳಿದ್ದರು.

ಇನ್ನು ದೆಹಲಿಗೆ ಹೋಗುವ ಮುನ್ನ ಅಮಿತ್ ಶಾ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸಿ ಡಾ ಸಿಎನ್​ ಮಂಜುನಾಥ್​ ಅವರ ಪ್ರಚಾರ ಮಾಡಿ ಹೋಗಿದ್ದರು. ಇದಾದ ಬಳಿಕ ಇದೀಗ ರಾಜ್ಯಕ್ಕೆ ಮೋದಿ ಎಂಟ್ರಿ ಕೊಡುತ್ತಿದ್ದು, ರಾಜ್ಯ ಬಿಜೆಪಿ ನಾಯಕರಲ್ಲಿ ಮತ್ತಷ್ಟು ಉತ್ಸುಹ ತಂದಿದೆ.

Previous Post

ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉದ್ಯೋಗ ಅವಕಾಶಗಳಿಗೆ ಪುತ್ತೂರಿನಲ್ಲಿ ನೇರ ಸಂದರ್ಶನ

Next Post

ಪುತ್ತೂರು : ಮೂಲಭೂತ ಸೌಕರ್ಯಗಳ ಅವ್ಯವಸ್ಥೆ ವಿರೋಧಿಸಿ ಚುನಾವಣಾ ಬಹಿಷ್ಕಾರ : ಬ್ಯಾನರ್ ಅಳವಡಿಸಿದ ಗ್ರಾಮಸ್ಥರು..!

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page