Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಸಾಲೆತ್ತೂರು ಕೂಡುರಸ್ತೆ ಚೆಕ್ ಪೋಸ್ಟ್ ಅಕ್ರಮ ವ್ಯವಹಾರಿಗಳಿಗೆ ರಹದಾರಿ : ಮೇಲಾಧಿಕಾರಿಗಳು ಗಮನಹರಿಸುವಂತೆ ಸಾರ್ವಜನಿಕರಿಂದ ಆಗ್ರಹ

April 8, 2024
in ಬಂಟ್ವಾಳ
0
ಸಾಲೆತ್ತೂರು ಕೂಡುರಸ್ತೆ ಚೆಕ್ ಪೋಸ್ಟ್ ಅಕ್ರಮ ವ್ಯವಹಾರಿಗಳಿಗೆ ರಹದಾರಿ : ಮೇಲಾಧಿಕಾರಿಗಳು ಗಮನಹರಿಸುವಂತೆ ಸಾರ್ವಜನಿಕರಿಂದ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಕರ್ನಾಟಕ ಕೇರಳ ಗಡಿಪ್ರದೇಶವಾದ ಕೂಡುರಸ್ತೆಯಲ್ಲಿ ಆರಂಭಿಸಲಾಗಿರುವ ಚೆಕ್ ಪೋಸ್ಟ್ ಮಾತ್ರ ಇವೆಲ್ಲವಕ್ಕೆ ವ್ಯತಿರಿಕ್ತವಾಗಿದ್ದು, ಅಲ್ಲಿನ ಸಿಬ್ಬಂದಿಗಳ ಅಲಸ್ಯತನದಿಂದಾಗಿ ಈ ಚೆಕ್ ಪೋಸ್ಟ್ ಮಾತ್ರ ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾಗಿದೆ ಎನ್ನುವ ಆರೋಪ ನಾಗರಿಕ ವಲಯದಿಂದ ಕೇಳಿಬರುತ್ತಿದೆ.

Advertisement
Advertisement

Advertisement
Advertisement

ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಕೂಡಲೇ ಜೆಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳ‌ನ್ನು ತೆರೆಯಲಾಗಿತ್ತು. ಅದೇ ರೀತಿ ಸಾಲೆತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಡುರಸ್ತೆಯಲ್ಲಿಯೂ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಅಲ್ಲಿ ಪೊಲೀಸರ ಸಹಿತ ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳನ್ನು ನಿಯೋಜನೆ‌ ಮಾಡಲಾಗಿದ್ದು, ಮೂರು ಪಾಳಿಯಲ್ಲಿ ಅವರು ಕೆಲಸ ನಿರ್ವಹಿಸುತ್ತಿದ್ದಾರೆ. ಈ ಚೆಕ್ ಪೋಸ್ಟ್ ಮೂಲಕ ರಾಜ್ಯದ ಒಳಬರುವ ಹಾಗೂ ಹೊರಹೋಗುವ ವಾಹನಗಳ ಬಗ್ಗೆ ನಿಘಾ ವಹಿಸುವಂತೆ ಚೆಕ್ ಪೋಸ್ಟ್ ಸಿಬ್ಬಂದಿಗಳಿಗೆ ಮೇಲಾಧಿಕಾರಿಗಳು ನಿರ್ದೇಶನ ನೀಡಿದ್ದು, ಈ ನಿಟ್ಟಿನಲ್ಲಿ ಚೆಕ್ ಪೋಸ್ಟ್ ಗಳು ಕಾರ್ಯ ನಿರ್ವಹಿಸ ಬೇಕಿದೆ. ಆದರೆ ಕೂಡುರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚೆಕ್ ಪೋಸ್ಟ್ ನಲ್ಲಿ ಮಾತ್ರ ಅಲ್ಲಿ‌ ಕರ್ತವ್ಯದಲ್ಲಿರುವ ಸಿಬ್ಬಂದಿಗಳು ಆ ದಾರಿಯಾಗಿ ಹಲವಾರು ವಾಹನಗಳು ರಾತ್ರಿ ಹಗಲೆನ್ನದೆ ತೆರಳುತ್ತಿವೆಯಾದರೂ ಬೆರಳೆಣಿಕೆಯ ವಾಹನವನ್ನು ತಪಾಸಣೆ ನೆಪದಲ್ಲಿ ನಿಲ್ಲಿಸಿ ಉಳಿದ ವಾಹನಗಳನ್ನು ಹಾಗೇ ಬಿಡುತ್ತಿದ್ದು, ಈ ಚೆಕ್ ಪೋಸ್ಟ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎನ್ನುವ ಆರೋಪ ನಾಗರೀಕ ವಲಯದಿಂದ ಕೇಳಿಬರುತ್ತಿದೆ.

Advertisement

ಅಕ್ರಮವನ್ನು ತಡೆಗಟ್ಟಿದ್ದ ಚೆಕ್ ಪೋಸ್ಟ್

ಗಡಿ ಭಾಗದಲ್ಲಿ ನಡೆಯುವ ಅಪರಾಧ ಕೃತ್ಯವನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಅಪರಾಧ ಕೃತ್ಯ ನಡೆಸಿ ಅಪರಾಧಿಗಳು ಪರಾರಿಯಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ನಿರ್ದೇಶನದಂತೆ ಸಾಲೆತ್ತೂರು ಬಳಿಯ ಕೂಡುರಸ್ತೆಯಲ್ಲಿ ಚಕ್ ಪೋಸ್ಟ್ ಅನ್ನು ಆರಂಭಿಸಲಾಗಿತ್ತು. ಇಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳು ರಾತ್ರಿ ಹಗಲೆನ್ನದೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇದರಿಂದಾಗಿ ಈ ಭಾಗದಲ್ಲಿ ನಡೆಯುತ್ತಿದ್ದ ಅಪರಾಧ ಕೃತ್ಯಗಳಿಗೆ ಕಡಿವಾಣ ಬಿದ್ದಿತ್ತು ಮಾತ್ರವಲ್ಲದೆ ಜನರಲ್ಲಿ ಪೊಲೀಸರ ಮೇಲಿನ ಭಯ ಹೆಚ್ಚಾಗಿತ್ತು.

ಘನತೆ ಕಳೆದುಕೊಳ್ಳುತ್ತಿದೆ ಕೂಡುರಸ್ತೆ ಚೆಕ್ ಪೋಸ್ಟ್

ಇದೀಗ ಚುನಾವಣೆ ನೀತಿಸಂಹಿತೆ ಜಾರಿಯಾದ ಬಳಿಕ ಕೂಡುರಸ್ತೆ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಭದ್ರತೆ ಹಿತದೃಷ್ಠಿಯಿಂದ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಆದರೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವೊಂದು ಚುನಾವಣಾ ಕರ್ತವ್ಯದ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಮರೆತು ಕೆಲವೊಂದು ಬೆರಳೆಣಿಕೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿ ಉಳಿದವುಗಳನ್ನು ಹಾಗೆಯೇ ಬಿಡುತ್ತಿರುವುದರಿಂದ ಜನರಿಗೆ ಚೆಕ್ ಪೋಸ್ಟ್ ಬಗೆಗಿನ ಭಯ ದೂರವಾಗಿದ್ದು, ಅಕ್ರಮ ವ್ಯವಹಾರಕ್ಕೆ ಇದೊಂದು ರಹದಾರಿಯಾದಂತಾಗಿದೆ ಎನ್ನುವುದು ನಾಗರೀಕರ ಆರೋಪವಾಗಿದೆ.

ಮೇಲಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ

ಚುನಾವಣೆ ನಿಮಿತ್ತ ಆರಂಭಿಸಲಾದ ಚೆಕ್ ಪೋಸ್ಟ್ ಗಳು ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕಿದೆ. ನೂರಾರು ವಾಹನಗಳು ಸಂಚಾರ ನಡೆಸುವ ರಸ್ತೆಯಲ್ಲಿ
ಮೇಲಾಧಿಕಾರಿಗಳ ಕಣ್ಣಿಗೆ ಮಣ್ಣೆರಚುವ ಸಲುವಾಗಿ ಕೆಲವೊಂದು ವಾಹನಗಳನ್ನು ತಪಾಸಣೆ ನೆಪದಲ್ಲಿ ನಿಲ್ಲಿಸುತ್ತಿರುವುದರಿಂದ ಚೆಕ್ ಪೋಸ್ಟ್ ಆರಂಭಿಸಿರುವ ಉದ್ದೇಶ ಈಡೇರಲು ಸಾಧ್ಯವಿಲ್ಲ. ಇಂತಹ ಸಿಬ್ಬಂದಿಗಳು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಚೆಕ್ ಪೋಸ್ಟ್ ನ ಘನತೆಗೂ ಕುಂದು ಬರುವ ಸಾದಸ್ಯತೆ ಇದೆ. ಮೇಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸುವುದು ಅನಿವಾರ್ಯವಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Previous Post

ಬಂಟ್ವಾಳ : ಚಲಿಸುತ್ತಿದ್ದ ವೇಳೆ ಕಾಣಿಸಿಕೊಂಡ ಬೆಂಕಿ : ರಸ್ತೆ ಮಧ್ಯೆ ಹೊತ್ತಿ ಉರಿದ ಡಸ್ಟರ್ ಕಾರು..!

Next Post

5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಟೆನ್ಷನ್‌! ಫಲಿತಾಂಶ ಹೊರ ಬೀಳುವುದಕ್ಕೆ ಮುಂಚೆಯೇ ಹೈಕೋರ್ಟ್ ಆದೇಶಕ್ಕೆ ತಡೆ

OtherNews

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.