Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

    ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

    ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

‘ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸಪ್ ಗ್ರೂಪ್ ನಲ್ಲಿ ಪತ್ತೆ’ ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ : ಅಡ್ಮಿನ್ ವಿರುದ್ಧ ದೂರು ನೀಡಿದ ಆರ್.ಸಿ. ನಾರಾಯಣ್

April 9, 2024
in Featured, ಪುತ್ತೂರು, ಮಂಗಳೂರು, ರಾಜಕೀಯ, ರಾಜ್ಯ
0
‘ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸಪ್ ಗ್ರೂಪ್ ನಲ್ಲಿ ಪತ್ತೆ’ ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ : ಅಡ್ಮಿನ್ ವಿರುದ್ಧ ದೂರು ನೀಡಿದ ಆರ್.ಸಿ. ನಾರಾಯಣ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಉದ್ದೇಶಪೂರ್ವಕವಾಗಿ ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪ್ ವೊಂದಕ್ಕೆ ಸೇರ್ಪಡೆ ಮಾಡಲಾಗಿದ್ದು, ಈ ಮೂಲಕ ತೇಜೋವಧೆ ಮಾಡುತ್ತಿರುವುದಾಗಿ ಬಿಜೆಪಿ ಮುಖಂಡರೋರ್ವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisement
Advertisement
Advertisement

ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಅವರು ಈ ಬಗ್ಗೆ ಠಾಣೆಗೆ ದೂರು ನೀಡಿದ್ದಾರೆ.

Advertisement

ಆರ್.ಸಿ. ನಾರಾಯಣ್ ಅವರ ಮೊಬೈಲ್ ಸಂಖ್ಯೆಯನ್ನು ಉದ್ದೇಶ ಪೂರ್ವಕವಾಗಿ ಪದ್ಮರಾಜ ಪರಿವಾರ-ಪುತ್ತೂರು ಎಂಬ ವಾಟ್ಸಪ್ ಗ್ರೂಪ್ ಗೆ ಸೇರ್ಪಡೆ ಮಾಡಿದ್ದು, ಬಳಿಕ ಗ್ರೂಪ್ ನ ಸ್ಕ್ರೀನ್ ಶಾಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದೆ.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸಪ್ ಗ್ರೂಪ್ ನಲ್ಲಿ ಪತ್ತೆ ಎಂದು ಬರೆಯಲಾಗಿದ್ದು, ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡಲಾಗುತ್ತಿದೆ.

ಕಳೆದ 36 ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ನಿಷ್ಠಾವಂತನಾಗಿ ದುಡಿದಿದ್ದೇನೆ. ನಾರಾಯಣ ಗುರು ಆದರ್ಶವನ್ನು ಪಾಲಿಸಿಕೊಂಡು ಬಂದಿದ್ದೇನೆ. ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಜಾತಿಯ ಹೆಸರಿನಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ಈ ಮೂಲಕ ಮಾಡಲಾಗಿದೆ. ಈ ಷಡ್ಯಂತ್ರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರ್.ಸಿ. ನಾರಾಯಣ್ ಆಗ್ರಹಿಸಿದ್ದಾರೆ.

ಗ್ರೂಪ್ ಅಡ್ಮಿನ್ ವಿರುದ್ಧ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡಲಾಗಿದೆ.

Advertisement
Advertisement
Previous Post

ಮದ್ಯದ ಅಮಲಿನಲ್ಲಿ ಪಾರ್ಕ್​​​ ಬೆಂಚಿನ ಸಂಧಿಗೆ ತಲೆ ಹಾಕಿ ಪರದಾಡಿದ ಕುಡುಕ..! ವೀಡಿಯೋ ವೈರಲ್

Next Post

ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ

OtherNews

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!
Featured

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

March 23, 2026
ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!
Featured

ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

March 23, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

March 23, 2026
ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!
Featured

ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!

March 22, 2026
ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!
Featured

ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

March 22, 2026
ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!
ರಾಜಕೀಯ

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!

March 22, 2026

Leave a Reply Cancel reply

Your email address will not be published. Required fields are marked *

Recent News

ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

March 23, 2026
ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

March 23, 2026
ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

March 23, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

March 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page