Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಮೋದಿ ಫೋಟೋ ಬಳಕೆ : ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

April 10, 2024
in ರಾಜಕೀಯ, ರಾಜ್ಯ
0
ಮೋದಿ ಫೋಟೋ ಬಳಕೆ : ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಿವಮೊಗ್ಗ : ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಬಳಕೆಗೆ ಪೈಪೋಟಿ ಶುರುವಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್​ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ. ಆದ್ರೆ, ಅವರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಕೆ ಮಾಡುತ್ತಿದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಈಶ್ವರಪ್ಪ ಅವರು ಚುನಾವಣಾ ನರೇಂದ್ರ ಮೋದಿ ಫೋಟೋ ಮತ್ತು ಹೆಸರು ಬಳಕೆ ಮಾಡದಂತೆ ಬಿಜೆಪಿ, ದೂರು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Advertisement
Advertisement
Advertisement

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಕೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಅವರು ಮೋದಿ ಫೋಟೋ ಬಳಸಿದ್ದಕ್ಕೆ ದೂರು ನೀಡಿದ ಬಳಿಕ ಛಲವಾದಿ ನಾರಾಯಣಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು. ಈಶ್ವರಪ್ಪ ಮೋದಿ ಫೋಟೋ ಪ್ರಚಾರಕ್ಕೆ ಬಳಸುತ್ತಿದ್ದಾರೆ. ಮೋದಿ ಭಾವಚಿತ್ರವನ್ನ ಬಳಸದಂತೆ ದೂರು ನೀಡಿದ್ದೇವೆ. ಈಶ್ವರಪ್ಪ ಪಕ್ಷದ ಅಭ್ಯರ್ಥಿ ಅಲ್ಲದ ಕಾರಣ ಪಕ್ಷದ ಹೆಸರು ಭಾವಚಿತ್ರ ಬಳಸುವ ಅಧಿಕಾರ ಅವರಿಗೆ ಇರುವುದಿಲ್ಲ. ಈಶ್ವರಪ್ಪ ಹೀಗೆ ಮುಂದುವರೆದರೆ ಕಾನೂನು ಕ್ರಮ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.

Advertisement

ಮೋದಿ ಫೋಟೋಗಾಗಿ ಈಶ್ವರಪ್ಪ ಕೆವಿಯಟ್ ಅರ್ಜಿ

Advertisement

ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್‌ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್‌ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಪ್ರಚಾರದಲ್ಲಿ ಬಿಜೆಪಿ ಚಿಹ್ನೆ ಹೊರತುಪಡಿಸಿ ಮೋದಿ ಭಾವಚಿತ್ರವನ್ನು ಈಶ್ವರಪ್ಪ ಬಳಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಈಶ್ವರಪ್ಪ ವಿರುದ್ಧ ವ್ಯಂಗ್ಯವಾಡಿದ್ದರು. ಈ ಹಿನ್ನೆಲೆಯಲ್ಲಿ ರಾಘವೇಂದ್ರ ಅವರಿಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯೇ, ಮೋದಿ ಭಾವಚಿತ್ರವನ್ನು ಯಾರಾದರೂ ಬಳಸಬಹುದು ಎಂದು ಹೇಳಿದ್ದರು. ಅಲ್ಲದೇ ಮೋದಿ ಫೋಟೋ ಬಳಕೆಗಾಗಿ ಕೋರ್ಟ್​ಗೆ ಕೆವಿಯಟ್‌ ಅರ್ಜಿ ಸಲ್ಲಿಸಿದ್ದಾರೆ.

Previous Post

ಲೋಕಸಭಾ ಚುನಾವಣೆ : ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಕಾಂಗ್ರೆಸ್ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳಾಗಿ ರಂಜಿತ್ ಬಂಗೇರ, ಮಹಮ್ಮದ್ ರಿಯಾಜ್, ರೋಶನ್ ರೈ ನೇಮಕ

Next Post

ದ್ವಿತೀಯ ಪಿ.ಯು.ಸಿ. ಫಲಿತಾಂಶ : ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

July 29, 2026
ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

July 29, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

July 29, 2026
ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

July 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page