Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ದ್ವಿತೀಯ ಪಿ.ಯು.ಸಿ. ಫಲಿತಾಂಶ : ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

April 10, 2024
in ಪುತ್ತೂರು, ಶಿಕ್ಷಣ
0
ದ್ವಿತೀಯ ಪಿ.ಯು.ಸಿ. ಫಲಿತಾಂಶ : ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -೧ ರಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ.

Advertisement
Advertisement

ಕಲಾ ವಿಭಾಗದಲ್ಲಿ ಪುರೋಹಿತ ಖುಷಿಬೆನ್‌ ರಾಜೇಂದ್ರಕುಮಾರ್ (ಉಪ್ಪಿನಂಗಡಿಯ ರಾಜೇಂದ್ರಕುಮಾರ್ ಹಾಗೂ ಮನೀಷಾಬೆನ್‌ ಇವರ ಪುತ್ರಿ) ಇವರು 594 ಅಂಕಗಳನ್ನು ಗಳಿಸಿಕೊಳ್ಳುವುದರ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ ಹಾಗೂ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಗಳಿಸಿರುತ್ತಾರೆ.

Advertisement
Advertisement

Advertisement

ವಿಜ್ಞಾನ ವಿಭಾಗದಲ್ಲಿ ನೇತ್ರಾ ಡಿ. (ಬಂಟ್ವಾಳದ ಅರುಣ್‌ಕುಮಾರ್ ಹಾಗೂ ವಿಜಯಾ ಡಿ. ಇವರ ಪುತ್ರಿ) 592 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ೬ನೇ ರ‍್ಯಾಂಕ್ ಗಳಿಸಿರುತ್ತಾರೆ.

ವಾಣಿಜ್ಯ ವಿಭಾಗದ ವರ್ಷಾ ಪ್ರಕಾಶ್ (ತುಮಕೂರಿನ ಕೆ.ಎಸ್.ಪ್ರಕಾಶ್ ಹಾಗೂ ಟಿ.ಎಲ್. ನಳಿನಾ ಇವರ ಪುತ್ರಿ) ಇವರು 588 ಅಂಕಗಳನ್ನು ಗಳಿಸಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ ಗಮನ ಗೌರಿಎಸ್.ಎಮ್. (ಬೆಳ್ತಂಗಡಿಯ ಮಹೇಶ್‌ಎಸ್ ಹಾಗೂ ದೀಪಾ ಇವರ ಪುತ್ರಿ) 591 ಅಂಕಗಳನ್ನು ಗಳಿಸಿರುತ್ತಾರೆ ಹಾಗೂ ತನುಷ್ (ಪುತ್ತೂರಿನ ಹರೀಶ್ ಹಾಗೂ ಅನಿತಾ ರವರ ಪುತ್ರ), ನಿಶ್ಚಯ್‌ರೈ (ಕಡಬದ ಉಮೇಶ್‌ರೈ ಹಾಗೂ ಸುನೀತಾ ರೈಇವರ ಪುತ್ರ) 590 ಅಂಕಗಳನ್ನು ಗಳಿಸಿರುತ್ತಾರೆ.

ಕಲಾ ವಿಭಾಗದಲ್ಲಿ ಅನಿಕಾ ರಶ್ಮಿ ಕೃಷ್ಣ (ಪುತ್ತೂರಿನ ಅರುಣ್ ಕೃಷ್ಣ ಹಾಗೂ ರುಚಿತಾ ಕೃಷ್ಣ ಇವರ ಪುತ್ರಿ) 588 ಅಂಕಗಳನ್ನು ಗಳಿಸಿರುತ್ತಾರೆ ಹಾಗೂ ವೈಷ್ಣವಿ (ಬಂಟ್ವಾಳದ ರಮೇಶ್‌ಚಂದ್ರ ಎನ್.ಎಸ್ ಹಾಗೂ ಪಿ.ಪ್ರೇಮಲತಾ ಇವರ ಪುತ್ರಿ) 587 ಅಂಕಗಳನ್ನು ಗಳಿಸಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಮಹೇಂದ್ರಗೋಪಾಲ್ ವಿಭಾಸ್ ಕೆ. (ಪುತ್ತೂರಿನ ಪ್ರಸಾದ್ ಕೆ.ವಿ.ಎಲ್.ಎನ್ ಹಾಗೂ ಅನುಪಮಾಎಸ್. ಇವರ ಪುತ್ರ), ಕೆ.ಪ್ರಜ್ಞೇಶ್‌ಆಚಾರ್ಯ ( ಬಂಟ್ವಾಳದ ಕೆ.ರಮೇಶ್‌ ಆಚಾರ್ಯ ಹಾಗೂ ಆಶಾ ಆಚಾರ್ಯ ಇವರ ಪುತ್ರಿ) ರಿತೀಕ್ಷಾ ಬಿ. (ಪೆರ್ಲದ ಸುಬ್ಬಣ್ಣ ಪೂಜಾರಿ ಹಾಗೂ ರುಕ್ಮಿಣಿ ಇವರ ಪುತ್ರಿ), ರಕ್ಷಾ ಎಮ್. (ಬಂಟ್ವಾಳದ ಮೋಹನ್ ನಾಯಕ್ ಹಾಗೂ ಜಯಲಕ್ಷ್ಮೀ ಇವರ ಪುತ್ರಿ ) 587 ಅಂಕಗಳನ್ನು ಗಳಿಸಿರುತ್ತಾರೆ.

ನಿಶ್ಮಿತಾ (ಬಂಟ್ವಾಳದ ಮಂಜಪ್ಪ ಮೂಲ್ಯ ಮತ್ತು ಉಮಾವತಿ ಇವರ ಪುತ್ರಿ) 586 ಅಂಕಗಳನ್ನು ಗಳಿಸಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ 327 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 218 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ವಾಣಿಜ್ಯ ವಿಭಾಗದಲ್ಲಿ 130 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 62 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಕಲಾ ವಿಭಾಗದಲ್ಲಿ 25 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಒಟ್ಟು 482 ಉನ್ನತ ಶ್ರೇಣಿ ಲಭಿಸಿರುತ್ತದೆ. ವಿಜ್ಞಾನ ವಿಭಾಗದಲ್ಲಿ 560 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 550 ವಿದ್ಯಾರ್ಥಿಗಳುಉತ್ತೀರ್ಣರಾಗಿದ್ದು 98.21% ಫಲಿತಾಂಶ ದಾಖಲಾಗಿರುತ್ತದೆ.

ವಾಣಿಜ್ಯ ವಿಭಾಗದಲ್ಲಿ 241 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 237 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 98.34% ಫಲಿತಾಂಶ ದಾಖಲಾಗಿರುತ್ತದೆ. ಕಲಾ ವಿಭಾಗದಲ್ಲಿ 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೦೦% ಫಲಿತಾಂಶ ದಾಖಲಾಗಿರುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Previous Post

ಮೋದಿ ಫೋಟೋ ಬಳಕೆ : ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Next Post

ಪ್ರಗತಿ ಸ್ಟಡಿ ಸೆಂಟರ್‌ಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.99 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.