Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭ : ಶಾಖೆಯನ್ನು ಉದ್ಘಾಟಿಸಿದ ವಜ್ರದೇಹಿ ಶ್ರೀಗಳು : ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸನ್ಮಾನಿಸಿ ಗೌರವಿಸಿದ ವಿದ್ಯಾಮಾತಾ ಅಕಾಡೆಮಿ

April 10, 2024
in ಪುತ್ತೂರು
0
ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭ : ಶಾಖೆಯನ್ನು ಉದ್ಘಾಟಿಸಿದ ವಜ್ರದೇಹಿ ಶ್ರೀಗಳು : ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸನ್ಮಾನಿಸಿ ಗೌರವಿಸಿದ ವಿದ್ಯಾಮಾತಾ ಅಕಾಡೆಮಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಎರಡನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಶ್ರೀಗಳು “ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು” ಎಂದು ಈ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿರುವ ವಿದ್ಯಾಮಾತಾ ಅಕಾಡೆಮಿ ಕಾರ್ಯವೈಖರಿಯ ಕುರಿತು ಮೆಚ್ಚುಗೆಯ ನುಡಿಯನ್ನಾಡಿ ಸಂಸ್ಥೆಗೆ ಶುಭಾಶೀರ್ವಾದ ನೀಡಿದರು.

Advertisement
Advertisement
Advertisement

Advertisement
Advertisement

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಮೃತ ಭಾರತಿ ಟ್ರಸ್ಟ್ ಇದರ ಕಾರ್ಯದರ್ಶಿಗಳಾದ ಗುರುದಾಸ್ ಶೆಣೈ ರವರು ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದ ಹಲವು ಅಧಿಕಾರಿಗಳನ್ನು ನೀಡಿದ ವಿದ್ಯಾಮಾತಾ ಅಕಾಡೆಮಿಯು ಉಡುಪಿ ಜಿಲ್ಲೆಗೂ ಕಾಲಿಟ್ಟದ್ದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ಮತ್ತೋರ್ವ ಅತಿಥಿಯಾದ ಉಜ್ವಲ್ ಗ್ರೂಪ್ ನ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಶೆಟ್ಟಿರವರು ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನತೆಯ ಕೌಶಲ್ಯ ಸಾಮರ್ಥ್ಯವೂ ಕೂಡ ಬಹಳ ಮುಖ್ಯ ಎಂಬುದನ್ನು ಈ ಸಂಸ್ಥೆ ಈಗಾಗಲೇ ಸಾಬೀತು ಪಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಧಕರಿಗೆ ಸನ್ಮಾನ

ಈ ವೇಳೆ ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜ್ ಹಾಗೂ ಶ್ರೀ ವೆಂಕಟರಮಣ ಮಹಿಳಾ ಕಾಲೇಜ್ ನಲ್ಲಿ ಒಟ್ಟು 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಪ್ರೊ.ಮಿತ್ರ ಪ್ರಭಾ ಹೆಗ್ಡೆ ಮತ್ತು ಶೈಕ್ಷಣಿಕ ಹಾಗೂ ಕನ್ನಡ ಸಾಹಿತ್ಯ ರಂಗದಲ್ಲಿ ಸೇವೆ ಸಲ್ಲಿಸಿದ ಜ್ಯೋತಿ ಗುರುಪ್ರಸಾದ್ ರವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಸ್ತವಿಕ ನೆಲೆಯಲ್ಲಿ ಮಾತನಾಡಿ ಸ್ವಾಗತಿಸಿದ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಯವರು ಸಂಸ್ಥೆಯ ಏಳಿಗೆಯಲ್ಲಿ ಎಲ್ಲರ ಸಹಕಾರವನ್ನು ಕೋರಿದರು.

10.04.2024 ರಿಂದ VAO ಮತ್ತು PDO ನೇಮಕಾತಿಯ ಆನ್ಲೈನ್ ತರಬೇತಿಯು ಪ್ರಾರಂಭವಾಗಲಿದೆ ಎಂದು ಘೋಷಿಸಿದರು.

ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆಯ ಸಂಚಾಲಕರಾದ ರಮಿತ ಶೈಲೇಂದ್ರ ರಾವ್ ರವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಅತಿಥಿಗಳನ್ನು ಅಭಿನಂದಿಸಿದರು.

ನೂತನ ಶಾಖೆಯ ಶುಭಾರಂಭದ ಸಂದರ್ಭದಲ್ಲಿ ಸಂಸ್ಥೆಯ ತರಬೇತುದಾರರು, ಸಿಬ್ಬಂದಿ ವರ್ಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Previous Post

ಪ್ರಗತಿ ಸ್ಟಡಿ ಸೆಂಟರ್‌ಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.99 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

Next Post

ಪುತ್ತೂರು : ವಾಹನ ತೆರಿಗೆ ಬಾಕಿ ಪ್ರಕರಣ : ಆರೋಪಿ ದೋಷಮುಕ್ತ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page