Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಹೆಲ್ತ್ ವಿಮಾ ಕಂಪನಿಗೆ ಸೇವಾ ನ್ಯೂನತೆಗೆ ಬಿಸಿ ಮುಟ್ಟಿಸಿದ ಗ್ರಾಹಕರ ನ್ಯಾಯಾಲಯ : ಪರಿಹಾರಕ್ಕೆ ಆದೇಶ

April 12, 2024
in ಪುತ್ತೂರು, ಬಂಟ್ವಾಳ, ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಬಂಟ್ವಾಳದ ಪೆರ್ನೆ ನಿವಾಸಿ ಗೀತಾ ಬಿ. ಎಸ್ ರವರು ಗೃಹಿಣಿಯಾಗಿದ್ದು,ಅವರು ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿಯ ಪ್ರೊ -ಹೆಲ್ತ್ ಪ್ರೊಟೆಕ್ಟ್ ಮೆಡಿಕ್ಲೈಮ್ ಪಾಲಿಸಿಯನ್ನು ಹೊಂದಿದ್ದರು ಮತ್ತು ಸದ್ರಿ ಪಾಲಿಸಿ 06/05/2021 ರಿಂದ 05/05/2022 ರವರೆಗೆ ಸಿಂಧುತ್ವ ಹೊಂದಿತ್ತು . ಈ ಯೋಜನೆ ಪ್ರಕಾರ, ಸದ್ರಿ ಪಾಲಿಸಿ ಫ್ಯಾಮಿಲಿ ಫ್ಲೋಟರ್ ಆಗಿದ್ದು, ರೂ.32,102/- ಪ್ರೀಮಿಯಂ ಅನ್ನು ಗೀತಾ ರವರು 05/05/2021 ರಂದು ಪಾವತಿಸಿದ್ದರು.

Advertisement
Advertisement
Advertisement

ಗೀತಾ ಅವರಿಗೆ ಪಾಲಿಸಿಯನ್ನು ಮಂಜೂರು ಮಾಡುವ ಮೊದಲು ವೈದ್ಯಕೀಯ ಪರೀಕ್ಷೆಗಳು ಇತ್ಯಾದಿ ಅಗತ್ಯವಿರುವ ಎಲ್ಲಾ ಪೂರ್ವ- ಅವಶ್ಯಕ ಪರೀಕ್ಷೆಗಳನ್ನು , ನಿಯಮಗಳನ್ನು ಅನುಸರಿಸಲಾಗಿತ್ತು ಮತ್ತು ಅಗತ್ಯ ಷರತ್ತುಗಳನ್ನು ಪೂರೈಸಲಾಗಿತ್ತು. ಪ್ರಸ್ತುತ ಪಾಲಿಸಿಯನ್ನು 04/05/2016 ರಂದು ಪ್ರಾರಂಭಿಸಲಾಗಿದ್ದು, ಮತ್ತು ನಂತರ ಕಾಲಕಾಲಕ್ಕೆ ಅಗತ್ಯವಾದ ಪ್ರೀಮಿಯಂ ಅನ್ನು ಪಾವತಿಸುವ ಮೂಲಕ ಮುಂದುವರಿಸಲಾಗಿತ್ತು ಮತ್ತು ಪ್ರಸ್ತುತ ಪಾಲಿಸಿಯು 5ನೇ ವರ್ಷದ ನಿರಂತರ ಕವರೇಜ್ ಆಗಿತ್ತು. 03/06/2021 ರಂದು ಗೀತಾ ರವರು ಹೊಟ್ಟೆನೋವು ಇರುವುದಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈಕೆಯು ದಿನಾಂಕ 05/06/2021 ರವರೆಗೆ ಆಸ್ಪತ್ರೆಯಲ್ಲಿದ್ದು, ವೈದ್ಯಕೀಯ ಸಲಹೆಯಂತೆ ಮಂಗಳೂರಿನ ಕೆ.ಎಮ್.ಸಿ.ಆಸ್ಪತ್ರೆಗೆ ಸ್ಥಳಾಂತರಿಸಿ ದಾಖಲು ಮಾಡಲಾಗಿ ವೈದ್ಯರ ರೋಗನಿರ್ಣಯದ ಮೇರೆಗೆ ಗೀತಾ ರವರಿಗೆ ಸೆಪ್ಸಿಸ್, ಹೆಪಟೈಟಿಸ್ ಖಾಯಿಲೆ ಇತ್ತು. ಆ ಸಮಯದಲ್ಲಿ ಅವರು ಮೆಡಿಕ್ಲೈಮ್ ಪಾಲಿಸಿಯನ್ನು ನಂಬಿ, ಸದ್ರಿ ವಿಮಾ ಪಾಲಿಸಿಯು ನಗದು ರಹಿತ ಸೇವಾ ಸೌಲಭ್ಯ ಹೊಂದಿದೆ ಎಂದು ಚಿಕಿತ್ಸೆಯನ್ನು ಪಡೆದುಕೊಂಡಿದ್ದರು.

ಗೀತಾ ರವರು 11 /6/ 21ರವರೆಗೆ ಒಳರೋಗಿಯಾಗಿ ದಾಖಲಾಗಿದ್ದರು. ಆದರೆ, ವಿಮಾ ಪಾಲಿಸಿಯಲ್ಲಿ ತಿಳಿಸಿರುವಂತೆ ಕಂಪನಿಯವರು ನಗದು ರಹಿತ ಚಿಕಿತ್ಸೆಯನ್ನು ಒದಗಿಸದೇ, ಯಾವುದೇ ಕಾನೂನು ಬದ್ಧ ಸಕಾರಣವಿಲ್ಲದೆ. ಸೇವಾ ಸೌಲಭ್ಯವನ್ನು ನಿರಾಕರಿಸಿರುತ್ತಾರೆ. ಅಲ್ಲದೇ, ಕ್ಲೇಮ್ ಹಣವನ್ನು
ಮರುಪಾವತಿಯೂ ಮಾಡದೇ ನ್ಯೂನತಾಯುಕ್ತ ಸೇವೆಯನ್ನು ನೀಡಿದ್ದು, ಇದರಿಂದಾಗಿ ಗೀತಾರವರಿಗೆ ಸಾಕಷ್ಟು ಖರ್ಚು- ವೆಚ್ಚಗಳಾಗಿರುತ್ತದೆ ಹಾಗೂ ಸೇವೆಯ ಕೊರತೆಯಾಗಿದ್ದು, ಗೀತಾ ರವರು ತನ್ನ ಪರ ವಕೀಲರಾದ ಪುತ್ತೂರಿನ ಕಜೆ ಲಾ ಚೇಂಬರ್ ನ ಮುಖ್ಯಸ್ಥರಾದ ಮಹೇಶ್ ಕಜೆ ಅವರ ಮುಖಾಂತರ ಆರಂಭದಲ್ಲಿ ವಿಮಾ ಕಂಪನಿಯವರಿಗೆ ನೋಟಿಸ್ ಅನ್ನು ಜಾರಿ ಮಾಡಿದ್ದರು.

Advertisement
Advertisement

ಆದರೆ ಕಂಪನಿಯವರು ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇದ್ದಾಗ,ಅವರ ವಿರುದ್ಧ ಮಂಗಳೂರು ಗ್ರಾಹಕರ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಜಿಲ್ಲಾ ಗ್ರಾಹಕರ ಆಯೋಗ ವಿಚಾರಣೆಯನ್ನು ನಡೆಸಿ, ದಾಖಲೆಗಳನ್ನು ಪರಿಶೀಲಿಸಿ, ವಾದವನ್ನು ಆಲಿಸಿ,ದೂರನ್ನು ಪುರಸ್ಕರಿಸಿ, ಎದುರುದಾರರ ಕಂಪನಿಯವರು ಬಿಲ್ಲಿನ ಮೊತ್ತವಾದ ರೂ.2,16,590/-ಗಳನ್ನು ಶೇ.8% ಬಡ್ಡಿ ಸಹಿತ ಸೇರಿಸಿ ಪಾವತಿಸಲು ಭಾದ್ಯಸ್ಥರಾಗಿರುತ್ತಾರೆ ಹಾಗೂ 35,000/- ಪರಿಹಾರ ನೀಡಲು ಬದ್ದರು ಎಂದು
ಆದೇಶ ಮಾಡಿರುತ್ತಾರೆ.

ಕಂಪನಿಯವರು ಹಣ ಪಾವತಿ ಮಾಡದೇ ಇದ್ದಾಗ ದೂರುದಾರರು ಮತ್ತೆ ಗ್ರಾಹಕರ ನ್ಯಾಯಾಲಯದ ಮೊರೆ ಹೋಗಿದ್ದು, ಇದೀಗ ಕಂಪನಿಯವರು ಸದ್ರಿ ಮೊತ್ತವನ್ನು ನ್ಯಾಯಾಲಯಕ್ಕೆ ಠೇವಣಿ ಇರಿಸಿದ್ದಾರೆಂದು ವರದಿಯಾಗಿದೆ.

ಅಪರೂಪದ ಈ ಪ್ರಕರಣದಲ್ಲಿ ಗ್ರಾಹಕರ ಹಕ್ಕಿನ ಮಹತ್ವ ಮತ್ತೊಮ್ಮೆ ಸಾಬೀತಾಗಿದೆ.

Advertisement
Previous Post

ಜೆಡಿಎಸ್ ಮುಖಂಡ ಪ್ರವೀಣ್ ಮುಂಡೋಡಿ ಕಾಂಗ್ರೆಸ್ ಸೇರ್ಪಡೆ : ‘ಸರ್ವ ಜನಾಂಗದ ಶಾಂತಿಯ ತೋಟ ನಮ್ಮ ಧ್ಯೇಯ’ – ಪದ್ಮರಾಜ್ ಆರ್. ಪೂಜಾರಿ

Next Post

ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟಿದ್ದ ಉಗ್ರ ಕೊನೆಗೂ ಅರೆಸ್ಟ್..!

OtherNews

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page