Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

    ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

‘ದೇಶಕ್ಕೆ ಮಾದರಿಯಾಗುವ ರೀತಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಆಯೋಜನೆ’ – ಶಾಸಕ ಡಾ.ವೈ.ಭರತ್ ಶೆಟ್ಟಿ

April 12, 2024
in ಮಂಗಳೂರು, ರಾಜಕೀಯ, ರಾಷ್ಟ್ರೀಯ
0
‘ದೇಶಕ್ಕೆ ಮಾದರಿಯಾಗುವ ರೀತಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಆಯೋಜನೆ’ – ಶಾಸಕ ಡಾ.ವೈ.ಭರತ್ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಕಾಂಗ್ರೆಸ್ ಸರಕಾರ ಹಿಂದಿನ ವಿಧಾನಸಭಾ ಚುನಾವಣೆಯ ಗುಂಗಿನಿಂದಲೇ ಹೊರಬಂದಿಲ್ಲ. ರಾಷ್ಟ್ರೀಯ ಚಿಂತನೆ ಇಲ್ಲದ, ಜಾತಿ ಮತಗಳ ಸಂಕುಚಿತ ಮನಸ್ಥಿತಿಯಿಂದ ಮೇಲೇಳದ ಕಾಂಗ್ರೆಸ್ ಪದೇ ಪದೇ ಮುಗ್ಗರಿಸುತ್ತಿದೆ. ರಾಷ್ಟ್ರೀಯ ಚುನಾವಣೆಯ ರೀತಿಯಲ್ಲಿ ಎದುರಿಸಲು ಸಿದ್ಧವಾಗಿಯೇ ಇಲ್ಲ. ಸಿದ್ಧರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.

Advertisement
Advertisement

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Advertisement

ಕಾಂಗ್ರೆಸ್ ಎಸ್.ಡಿ.ಪಿ.ಐ ಜೊತೆ ಸೇರಿ ಚುನಾವಣೆ ನಡೆಸುತ್ತಿದೆ. ಪಿ.ಎಫ್.ಐ ಅಂಗಸಂಸ್ಥೆ ಎಸ್.ಡಿ.ಪಿ.ಐ ಅಭ್ಯರ್ಥಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಕಾಂಗ್ರೆಸ್ ಗೆ ಯಾವ ಹೀನಾಯ ಸ್ಥಿತಿ ಬಂದಿದೆ ಎಂಬುದು ಈ ಮೂಲಕ ಗೊತ್ತಾಗಿದೆ. ರಾಜ್ಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಹೇಳಿದರು.

ಸರ್ಕಾರ ಜಾತಿ ಮತ ಧರ್ಮ ಒಡೆದು ಚುನಾವಣೆ ಲಾಭ ಪಡೆಯುವ ಪ್ರಯತ್ನ ಮಾಡುತ್ತಿದೆ. ಯಾವುದೇ ಯೋಜನೆಗಳು ಸಹ ಇಲ್ಲ. ಒಂದು ವರ್ಷದಲ್ಲಿ ಒಂದು ದಶಕದಷ್ಟು ರಾಜ್ಯ ಹಿಂದಕ್ಕೆ ಹೋಗಿದೆ. ಒಂದೇ ಒಂದು ನೂತನ ಯೋಜನೆಗಳ ಗುದ್ದಲಿ ಪೂಜೆಯನ್ನು‌ ಶಾಸಕರು ಮಾಡಿಲ್ಲ., ಗ್ಯಾರಂಟಿ ಸ್ಕೀಮ್ ಗಳ ಅನುಷ್ಠಾನ ಗೊತ್ತು ಗುರಿ ಇಲ್ಲದ ರೀತಿ ನಡೆಯುತ್ತಿದೆ. ಶ್ವೇತಪತ್ರ ಹೊರಡಿಸುವ ದೈರ್ಯವೂ ಸರ್ಕಾರಕ್ಕೆ ಇಲ್ಲ ಎಂದರು.

ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ನಡೆಯನ್ನು ಗಮನಿಸಿದರೆ, ಚುನಾವಣೆ ಎದುರಿಸುವ ಶಕ್ತಿ ಇಲ್ಲದ ಇವರು ನಿಷೇಧಿತ ಪಿಎಫ್‌ಐನ ಅಂಗವಾದ ಎಸ್‌ಡಿಪಿಐ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟಿಸಿದವ, ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರು ಎಸ್‌ಪಿಡಿಐಗೆ ಸೇರಿದವರು. ಅಂತಹ ಸಂಘಟನೆಯ ಜತೆಗೆ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಭರತ್ ಶೆಟ್ಟಿ ಆರೋಪಿಸಿದರು.

ಸಾಲದ ಹೊರೆ ಜಾಸ್ತಿಯಾಗುತ್ತಿದೆ. ಕಾಂಗ್ರೆಸ್ ಈ ಬಾರಿ ಯಾವುದೇ ಖಾತೆ ತೆರೆಯಲ್ಲ., ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟ ಮೂರು ಲಕ್ಷ ಅಂತರದಲ್ಲಿ ಗೆಲ್ಲುತ್ತಾರೆ ಎಂದರು.

ಈ ಬಾರಿ ವಿಭಿನ್ನವಾಗಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಲಿದೆ. ದೊಡ್ಡದಾದ ರೋಡ್ ಶೋ ನಡೆಯುತ್ತೆ. ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ರೋಡ್ ಶೋ ಆರಂಭವಾಗಲಿದೆ. ನವಭಾರತ್ ಸರ್ಕಲ್ ವರೆಗೆ ಎಸ್.ಪಿ.ಜಿಯವರು ರೋಡ್ ಶೋಗೆ ಒಪ್ಪಿಗೆ ನೀಡಿದ್ದಾರೆ. ಮುಂದೆ ರೋಡ್ ಶೋ ವಿಸ್ತರಿಸುವ ಬಗ್ಗೆ ಇನ್ನಷ್ಟೇ ಖಚಿತಪಡಿಸಬೇಕಾಗಿದೆ. ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಆಯೋಜನೆ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯ ನಾಯಕರಾದ ವಿಕಾಸ್ ಕುಮಾರ್ ಪುತ್ತೂರು, ಮಹಾನಗರಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ವರುಣ್ ಚೌಟ, ಲೋಹಿತ್ ಅಮೀನ್, ಬಂಟ್ವಾಳ ಚುನಾವಣಾ ಪ್ರಭಾರಿ ಜಗದೀಶ್ ಶೇಣವ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ ಜೆ. ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Previous Post

ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟಿದ್ದ ಉಗ್ರ ಕೊನೆಗೂ ಅರೆಸ್ಟ್..!

Next Post

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ : ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

April 27, 2026
ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.