Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

    ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

    ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

    ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

    ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ : ಏ.14 ರಂದು ವಾಹನ ಸಂಚಾರದಲ್ಲಿ ಬದಲಾವಣೆ : ವಿವರ ಈ ಕೆಳಗಿನಂತಿದೆ

April 12, 2024
in ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏ.14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಇತರ ಜಿಲ್ಲೆಗಳಿಂದ ಸಾರ್ವಜನಿಕರು ಆಗಮಿಸಲಿದ್ದು, ಪ್ರಧಾನಮಂತ್ರಿಯವರ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಏ.14 ರಂದು ಮಧ್ಯಾಹ್ನ 02-00 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement

ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರಗಳು ಈ ಕೆಳಗಿನಂತಿದೆ.

ವಾಹನ ಸಂಚಾರ ನಿಷೇಧಿತ ಮಾರ್ಗಗಳು

Advertisement
Advertisement
  1. ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
  2. 2. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
  3. ಕೆ.ಎಸ್.ಅರ್.ಟಿ.ಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
  4. ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಬರುವ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.
  5. ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
  6. ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
  7. ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
  8. ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
  9. ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
  10. ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು :

  1. ಪ್ರಧಾನಮಂತ್ರಿಯವರು ಸಂಚರಿಸುವ ಬಜಪೆ ವಿಮಾನ ನಿಲ್ದಾಣದಿಂದ ಕೆಂಜಾರು – ಮರವೂರು- ಕಾವೂರು- ಬೊಂದೇಲ್- ಮೇರಿಹಿಲ್ – ಕೆ.ಪಿ.ಟಿ – ಕೊಟ್ಟಾರ ಚೌಕಿ – ಉರ್ವ ಸ್ಟೋರ್ – ಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್) ವರೆಗೆ ರಸ್ತೆಯ ಎರಡು ಬದಿಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  2. ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಸಿಟಿ ಸೆಂಟರ್ – ಹಂಪನಕಟ್ಟೆ ವರೆಗೆ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  3. ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳು ವಾಪಸ್ಸು ಬಜಪೆ ವಿಮಾನ ನಿಲ್ದಾಣ ಕಡೆಗೆ ಸಂಚರಿಸುವ ರಸ್ತೆಯಾದ ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಾವುಟಗುಡ್ಡ – ಡಾ.ಅಂಬೇಡ್ಕರ್ ವೃತ್ತ – ಬಂಟ್ಸ್ ಹಾಸ್ಟೆಲ್ – ಭಾರತ್ ಬೀಡಿ – ಕದ್ರಿ ಕಂಬಳ – ಭಟ್ಟಗುಡ್ಡೆ ರಸ್ತೆಯ ಎರಡು ಬದಿಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  4. ಕಾವೂರು – ಪಂಜಿಮೊಗೆರು – ಕೂಳೂರು – ೪ ನೇ ಮೈಲು – ಕೊಟ್ಟಾರಚೌಕಿ ರವರೆಗೆ ರಸ್ತೆಯ ಎರಡು ಬದಿಯ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  5. ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಲ್ಮಠ ರೋಡ್ – ರೂಪಾ ಹೋಟೆಲ್ ರಸ್ತೆ – ಡಾ.ಅಂಬೇಡ್ಕರ್ ವೃತ್ತ – ಕಲೆಕ್ಟರ್ಸ್ ಗೇಟ್ ವೃತ್ತ – ಹಾರ್ಟಿಕಲ್ಚರ್ ಜಂಕ್ಷನ್ – ಸೈಂಟ್ ಆಗ್ನೇಸ್ – ಶಿವಭಾಗ್ – ನಂತೂರು ವೃತ್ತ – ಪದುವಾ – ಕೆ.ಪಿ.ಟಿ ವರೆಗೆ ಎರಡು ಬದಿಯ ರಸ್ತೆಗಳಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  6. ಬಿ.ಜಿ. ಜಂಕ್ಷನ್ – ಜೈಲ್ ರೋಡ್ – ಬಿಜೈ ಚರ್ಚ್ ರೋಡ್ ರವರೆಗೆ ಎರಡು ಬದಿಯ ರಸ್ತೆಗಳಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ವಾಹನ ಸಂಚಾರದ ಪರ್ಯಾಯ ವ್ಯವಸ್ಥೆಯ ವಿವರ

  1. ಉಡುಪಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಎಲ್ಲಾ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕೊಟ್ಟಾರ ಚೌಕಿ ಜಂಕ್ಷನ್ – ಕೆಪಿಟಿ ಜಂಕ್ಷನ್ – ನಂತೂರು ಜಂಕ್ಷನ್ – ಶಿವಭಾಗ್ ಜಂಕ್ಷನ್ – ಸೆಂಟ್ ಆಗ್ನೇಸ್ – ಹಾರ್ಟಿಕಲ್ಚರ್ ಜಂಕ್ಷನ್ – ಲೋವರ್ ಬೆಂದೂರು – ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
  2. ಪಂಪುವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಪಂಪ್‌ವಲ್ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
  3. ಕಾರ್‌ಸ್ಟ್ರೀಟ್ – ಕುದ್ರೋಳಿ ಕಡೆಯಿಂದ ಬರುವ ಎಲ್ಲಾ ವಾಹನಗಳನ್ನು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು.
  4. ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಸಂಚರಿಸುವುದು.
  5. ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.

ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸಂಜೆ 5-00 ಗಂಟೆಗೆ ಮುಂಚಿತವಾಗಿ ಗುರುತಿಸಲಾದ ಪಾರ್ಕಿಂಗ್ ಸ್ಥಳಗಳಲ್ಲಿ ಅವರ ವಾಹನಗಳನ್ನು ನಿಲುಗಡೆಗೊಳಿಸಿ ಪ್ರಧಾನ ಮಂತ್ರಿಯವರ ರೋಡ್ ಶೋವನ್ನು ವೀಕ್ಷಣೆ ಮಾಡಲು ನಿಗದಿಪಡಿಸಿದ ಸ್ಥಳಗಳಲ್ಲಿ ಹಾಜರಿರುವುದು.

  1. ಕರಾವಳಿ ಮೈದಾನ
  2. ಲೇಡಿಹಿಲ್ ಶಾಲಾ ಮೈದಾನ
  3. ಲೇಡಿಹಿಲ್ ಚರ್ಚ್ ಮೈದಾನ
  4. ಉರ್ವ ಮಾರ್ಕೆಟ್ ಮೈದಾನ
  5. ಉರ್ವ ಸ್ಟೋರ್ ಮೈದಾನ
  6. ಉರ್ವ ಕೆನರಾ ಶಾಲಾ ಮೈದಾನ
  7. ಕೆನರಾ ಕಾಲೇಜು ಮೈದಾನ
  8. ಡೊಂಗರಕೇರಿ ಕೆನರಾ ಶಾಲಾ ಮೈದಾನ
  9. ಗಣಪತಿ ಶಾಲಾ ಮೈದಾನ
  10. ರಾಮಕೃಷ್ಣ ಶಾಲಾ ಮೈದಾನ, ಬಂಟ್ಸ್ ಹಾಸ್ಟೇಲ್
  11. ಸಿ.ವಿ ನಾಯಕ್ ಹಾಲ್ ಮೈದಾನ
  12. ಟಿ.ಎಂ.ಎ ಪೈ ಹಾಲ್ ಮೈದಾನ
  13. ಬಿ.ಇ.ಎಂ ಶಾಲಾ ಮೈದಾನ
  14. ನೆಹರೂ ಮೈದಾನ
  15. ಪುರಭವನ ಪಾರ್ಕಿಂಗ್ ಸ್ಥಳ
  16. ಕದ್ರಿ ಮೈದಾನ
  17. ಕೆಪಿಟಿ ಕಾಲೇಜು ಮೈದಾನ
  18. ಕೆಟಿಪಿ ಬಳಿಯ ಆರ್.ಟಿ.ಓ ಮೈದಾನ
  19. ಪದುವಾ ಕಾಲೇಜು ಮೈದಾನ
  20. ಗೋಲ್ಡ್ ಫಿಂಚ್ ಸಿಟಿ ಮೈದಾನ, ಕೂಳೂರು
  21. ಸುಲ್ತಾನ್ ಬತ್ತೇರಿ ಗ್ರೌಂಡ್ಸ್
  22. ಗೋಕರ್ಣಥೇಶ್ವರ ಕಾಲೇಜು ಗ್ರೌಂಡ್
  23. ಎಮ್ಮೆಕರೆ ಮೈದಾನ
  24. ಮಂಗಳೂರು ವಿಶ್ವವಿದ್ಯಾನಿಲಯ ಮೈದಾನ, ಹಂಪನಕಟ್ಟೆ
  25. ಮಿಲಾಗ್ರಿಸ್ ಚರ್ಚ್ ಪಾರ್ಕಿಂಗ್ ಗ್ರೌಂಡ್
  26. ಮಿಲಾಗ್ರಿಸ್ ಕಾಲೇಜು ಮೈದಾನ 27. ಬಲ್ಮಠ ಶಾಂತಿ ನಿಲಯ ಮೈದಾನ
  27. ಸೆಂಟ್ ಸೆಬಾಸ್ಟಿನ್ ಹಾಲ್ ಪಾಕಿಂಗ್ (ಸೆಂಟ್ ಅಗ್ನೇಸ್ ಶಾಲೆ)

ಬ್ಯಾರಿಕೇಡ್ ಪಾಯಿಂಟ್ಗಳ ವಿವರ

ಪ್ರಧಾನಮಂತ್ರಿಯವರು ಮಂಗಳೂರಿಗೆ ಆಗಮಿಸುವ ಸಂಬಂಧ ಸಂಜೆ 5-00 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗವನ್ನು ಉಪಯೋಗಿಸುವಂತೆ ಕೋರಿದೆ.

  1. ಚಿಲಿಂಬಿ ಹಿಲ್ ರೋಡ್, ಕೂಳೂರು ಫೆರ್ರಿ ರೋಡ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
  2. ಸುಲ್ತಾನ್ ಬತ್ತೇರಿ ರೋಡ್ (ಗಾಂಧಿನಗರ ರೋಡ್) (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
  3. ಮಣ್ಣಗುಡ್ಡೆ ಜಂಕ್ಷನ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
  4. ಕೆ.ಎಸ್.ಆರ್.ಟಿ.ಸಿ ವೃತ್ತ (ಎಂ.ಜಿ ರೋಡ್ ಕಡೆಗೆ ನಿಷೇಧಿಸಿದೆ)
  5. ಬಿಜೈ ಚರ್ಚ್ ಬಳಿ (ಜೈಲ್ ರೋಡ್ ಕಡೆಗೆ ವಾಹನ ಸಂಚಾರ ನಿಷೇಧಿಸಿದೆ)
  6. ಭಟ್ಟಗುಡ್ಡ ಜಂಕ್ಷನ್ (ಕದ್ರಿ ಕಂಬಳ ಕಡೆ ನಿಷೇಧಿಸಿದೆ)
  7. ಮಲ್ಲಿಕಟ್ಟೆ ಜಂಕ್ಷನ್ (ಕದ್ರಿ ದೇವಸ್ಥಾನದ ದ್ವಾರದ ಬಳಿ) (ಬಂಟ್ಸ್‌ಹಾಸ್ಟೆಲ್ ಕಡೆಗೆ ಬರುವ ವಾಹನ ಸಂಚಾರ ನಿಷೇಧಿಸಿದೆ)
  8. ಕಲೆಕ್ಟರ್ಸ್ವ ಗೇಟ್ (ಡಾ.ಅಂಬೇಡ್ಕರ್ ವೃತ್ತದ ಕಡೆಗೆ ನಿಷೇಧಿಸಿದೆ)
  9. ಆವೇರಿ ಜಂಕ್ಷನ್- 1 (ಜ್ಯೋತಿ ಕೆ.ಎಂ.ಸಿ ಆಸ್ಪತ್ರೆ ಕಡೆಗೆ ನಿಷೇಧಿಸಿದೆ)
  10. ಆವೇರಿ ಜಂಕ್ಷನ್- 2 (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
  11. ಮಿಲಾಗ್ರಿಸ್ ಕ್ರಾಸ್ ರೋಡ್ (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
  12. ಬಂಟ್ಸ್ ಹಾಸ್ಟೆಲ್ (ಪಿ.ವಿ.ಎಸ್ ಜಂಕ್ಷನ್ ಕಡೆಗೆ ನಿಷೇಧಿಸಿದೆ)
  13. ಕಾರ್‌ಸ್ಟ್ರೀಟ್ (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ)
  14. ಡೊಂಗರಿಕೇರಿ ಜಂಕ್ಷನ್ (ದೇವಸ್ಥಾನದ ಬಳಿ) (ನವಭಾರತದ ಕಡೆಗೆ ನಿಷೇಧಿಸಿದೆ)
  15. ದುರ್ಗಾ ಮಹಲ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
  16. ವೇರ್‌ಹೌಸ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
  17. ಕೆ.ಬಿ ಕಟ್ಟೆ (ಹಂಪನಕಟ್ಟ, ಕೆ.ಎಸ್.ರಾವ್ ರಸ್ತೆ ಮತ್ತು ಎಲ್.ಹೆಚ್.ಹೆಚ್ ಕಡೆಗೆ ನಿಷೇಧಿಸಿದೆ)
  18. ಶ್ರೀನಿವಾಸ ಹೋಟೆಲ್ ಬಳಿ (ಜಿ.ಹೆಚ್.ಎಸ್ ರೋಡ್) (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ)

Advertisement
Previous Post

ಹಠಾತ್ ರಸ್ತೆ ದಾಟಿದ ಕಾಡು ಹಂದಿಗಳ ಗುಂಪು : ದ್ವಿಚಕ್ರ ವಾಹನ ಅಪಘಾತಗೊಂಡು ಯುವಕ ಮೃತ್ಯು..!

Next Post

ಕಡಬ : ಮೊಸಳೆ ಮೃತದೇಹ ಪತ್ತೆ..!

OtherNews

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!
Featured

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026

Leave a Reply Cancel reply

Your email address will not be published. Required fields are marked *

Recent News

(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

March 6, 2026
ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

March 6, 2026
ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ : ಐವರ ವಿರುದ್ದ ಪ್ರಕರಣ ದಾಖಲು..!!

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ : ಐವರ ವಿರುದ್ದ ಪ್ರಕರಣ ದಾಖಲು..!!

March 6, 2026
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

March 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page