ಪುತ್ತೂರು : ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಆಟೋ ಚಾಲಕ ಗೌತಮ್ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಸಾವನ್ನಪ್ಪಿದರು. ಅವರ ಕೊರೊನಾ ವರದಿಯಲ್ಲಿ ಪಾಸಿಟಿವ್ ಬಂದಿದೆ ಎಂದು ವರದಿಯಾಗಿದೆ.