Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

    ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

    ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ರಾಮಮಂದಿರದತ್ತ ಭಕ್ತ ಸಾಗರ : ಜನಸಂದಣಿ ನಿರ್ವಹಣೆ ಕುರಿತು ಟಿಟಿಡಿ ಸಲಹೆ ಪಡೆದ ಟ್ರಸ್ಟ್

April 15, 2024
in ರಾಷ್ಟ್ರೀಯ
0
ರಾಮಮಂದಿರದತ್ತ ಭಕ್ತ ಸಾಗರ : ಜನಸಂದಣಿ ನಿರ್ವಹಣೆ ಕುರಿತು ಟಿಟಿಡಿ ಸಲಹೆ ಪಡೆದ ಟ್ರಸ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಲಕ್ನೋ : ರಾಮ ಮಂದಿರಕ್ಕೆ ಪ್ರತಿ ದಿನವೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಹಿನ್ನೆಲೆಯಲ್ಲಿ ಅವರನ್ನು ನಿಭಾಯಿಸುವ ಬಗ್ಗೆ ಮತ್ತೊಮ್ಮೆ ತಿರುಪತಿ ತಿರುಮಲ ದೇಗುಲ (ಟಿಟಿಡಿ)ಎಂಜಿನಿಯರ್‌ಗಳ ತಂಡ ಅಯೋಧ್ಯೆಗೆ ಭೇಟಿ ನೀಡಿ, ಸಲಹೆ ನೀಡಿದೆ.

Advertisement
Advertisement
Advertisement

ಪ್ರತಿ ದಿನವೂ ಆಗಮಿಸುವ ಭಕ್ತರನ್ನು ಸೂಕ್ತವಾಗಿ ನಿಭಾಯಿಸುವ ಜೊತೆಗೆ ಸರತಿಯಲ್ಲಿ ಭಕ್ತರನ್ನು ದೇವರ ದರ್ಶನಕ್ಕೆ ಯಾವ ರೀತಿ ಬಿಡಬೇಕು. ಸಾಲಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹೇಗೆ ಇರಬೇಕು ಎಂಬ ಬಗ್ಗೆ ತಂಡ ಸಲಹೆ ನೀಡಿದೆ.

ಟಿಟಿಡಿಯ ತಜ್ಞರ ತಂಡ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಮತ್ತು ಪದಾಧಿಕಾರಿ ಗೋಪಾಲ್‌ ಜಿ ಜೊತೆಗೆ ಸಮಾಲೋಚನೆ ಮತ್ತು ಚರ್ಚೆಗಳನ್ನು ನಡೆಸಿದೆ.

Advertisement

ನವಮಿಗೆ 25 ಲಕ್ಷ ಭಕ್ತರು..!?

17ರಂದು ನಡೆಯಲಿರುವ ಮೊದಲ ರಾಮ ನವಮಿಗೆ ಅಯೋಧ್ಯೆಯಲ್ಲಿ ಸಿದ್ಧತೆ ನಡೆದಿದೆ. ಆ ದಿನ ಸುಮಾರು 25 ಲಕ್ಷ ಮಂದಿ ಭಕ್ತರು ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

Advertisement
Advertisement
Previous Post

ಕೊರಗಜ್ಜನಿಗೆ ನಾವು ನ್ಯಾಯ ಕೊಡುವುದಲ್ಲ.., ಕೊರಗಜ್ಜನೇ ನಮಗೆ ನ್ಯಾಯ ಕೊಡುವುದು- ಅಶೋಕ್ ರೈ

Next Post

ನೀತಿ ಸಂಹಿತೆ ಉಲ್ಲಂಘನೆ : 15.5 ಕೆ.ಜಿ ಡ್ರಗ್ಸ್ ವಶಕ್ಕೆ

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024

Leave a Reply Cancel reply

Your email address will not be published. Required fields are marked *

Recent News

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

March 23, 2026
ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

March 23, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

March 23, 2026
ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

March 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page