Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

    ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ನಾಳೆ(ಮೇ.21) ವಿದ್ಯುತ್ ನಿಲುಗಡೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಮತದಾನಕ್ಕೆ ಸಜ್ಜಾದ 1,200 ಸದಸ್ಯರ ಒಂದೇ ಕುಟುಂಬ..!

April 15, 2024
in ರಾಜಕೀಯ, ರಾಷ್ಟ್ರೀಯ
0
ಮತದಾನಕ್ಕೆ ಸಜ್ಜಾದ 1,200 ಸದಸ್ಯರ ಒಂದೇ ಕುಟುಂಬ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ನವದೆಹಲಿ : ಈಗಿನ ಕಾಲದಲ್ಲಿ ಒಂದು ಮನೆಯಲ್ಲಿ 10, 20 ಜನರು ಇರೋದು ಅಪರೂಪ. ಅವಿಭಕ್ತ ಕುಟುಂಬದ ಮನೆಗಳು ಒಡೆದು ಹೋಳಾಗಿ ಹೋಗಿವೆ. ಇಂತಹ ಸಂದರ್ಭದಲ್ಲಿ ಒಂದೇ ಕುಟುಂಬದಲ್ಲಿ 1,200 ಜನರಿರೋದು ಆಶ್ಚರ್ಯಕ್ಕೆ ಕಾರಣವಾಗಿದೆ. ಅಸ್ಸಾಂನಲ್ಲಿರುವ ಈ ಫ್ಯಾಮಿಲಿ ದೇಶದ ಅತಿ ದೊಡ್ಡ ಕುಟುಂಬ ಅನ್ನೋ ಖ್ಯಾತಿಗೆ ಪಾತ್ರವಾಗಿದೆ.

Advertisement
Advertisement

ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಅಸ್ಸಾಂನ ರಾನ್ ಬಹದ್ದೂರ್ ಥಾಪಾ ಕುಟುಂಬ ಮತ್ತೆ ಸುದ್ದಿಯಾಗಿದೆ. ಈ ಫ್ಯಾಮಿಲಿಯಲ್ಲಿ ಬರೋಬ್ಬರಿ 1,200 ಸದಸ್ಯರಿದ್ದು, ಈ ಬಾರಿ ಲೋಕಸಭಾ ಚುನಾವಣೆಗೆ 350 ಮಂದಿ ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ. ಇದೇ ಏಪ್ರಿಲ್ 19ರಂದು ಅಸ್ಸಾಂನಲ್ಲಿ ನಡೆಯುವ ಮತದಾನದಲ್ಲಿ 350 ಮಂದಿ ತಮ್ಮ ನಾಗರಿಕ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ದಿವಂಗತ ರಾನ್ ಬಹದ್ದೂರ್ ಥಾಪಾ ಅವರ ಅತಿ ದೊಡ್ಡ ಕುಟುಂಬ ಸದ್ಯ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ನೆಲೆಸಿದೆ. ರಾನ್ ಬಹದ್ದೂರ್ ಥಾಪಾ ಅವರಿಗೆ 5 ಹೆಂಡತಿಯರು. 12 ಮಂದಿ ಗಂಡು ಮಕ್ಕಳು, 9 ಹೆಣ್ಣು ಮಕ್ಕಳು ಇದ್ದರು. ರಾನ್ ಬಹದ್ದೂರ್‌ 150 ಮಂದಿ ಮೊಮ್ಮಕ್ಕಳನ್ನು ಹೊಂದಿದ್ದರು. ಇದೀಗ ಇವರ ಕುಟುಂಬ ಬೆಳೆದು 1200 ಸದಸ್ಯರವರೆಗೂ ತಲುಪಿದೆ.

Advertisement

ಸೋನಿತ್‌ಪುರ ಲೋಕಸಭಾ ಕ್ಷೇತ್ರದಲ್ಲಿ ಇದೇ ರೀತಿಯ ಹಲವು ಕುಟುಂಬಗಳು ವಾಸಿಸುತ್ತಿವೆ. ಅದರಲ್ಲೂ ರಾನ್ ಬಹದ್ದೂರ್ ಥಾಪಾ ಕುಟುಂಬ 350 ಮಂದಿ ಮತದಾನದ ಹಕ್ಕು ಪಡೆಯುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ.

Previous Post

ವಿಟ್ಲ : ನಿರ್ಮಾಣ ಹಂತದ ಸೇತುವೆ ಕುಸಿತ : ಹಲವರಿಗೆ ಗಾಯ

Next Post

ಸಚಿವ ಜಮೀರ್​​ ಅಹ್ಮದ್​ ಖಾನ್​​ ದಿಢೀರ್​ ಆಸ್ಪತ್ರೆಗೆ ದಾಖಲು..!

OtherNews

ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!
Featured

May 19, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!
ರಾಜಕೀಯ

March 22, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025

Leave a Reply Cancel reply

Your email address will not be published. Required fields are marked *

Recent News

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

May 20, 2026
ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

May 20, 2026
ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ..!

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ..!

May 20, 2026
ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

May 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page