Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ವಿಭಿನ್ನ ಪ್ರಚಾರ : ಒಂಬತ್ತು ದಿನ ನಾರಿ ಶಕ್ತಿ ಬೂತ್ ಅಭಿಯಾನ – ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ರಾವ್

April 18, 2024
in ಮಂಗಳೂರು, ರಾಜಕೀಯ
0
ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ವಿಭಿನ್ನ ಪ್ರಚಾರ : ಒಂಬತ್ತು ದಿನ ನಾರಿ ಶಕ್ತಿ ಬೂತ್ ಅಭಿಯಾನ – ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ರಾವ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಲು ಗುರುವಾರದಿಂದ (ಏ.18ರಿಂದ) ಚುನಾವಣಾ ದಿನ ಸೇರಿ ಒಂಬತ್ತು ದಿನಗಳಿದ್ದು, ಈ ಒಂಬತ್ತು ದಿನಗಳಲ್ಲಿ ಬಿಜೆಪಿ ಮಹಿಳಾ ಘಟಕ ವಿಭಿನ್ನವಾಗಿ ಪ್ರಚಾರ ಕೈಗೊಳ್ಳಲಿದೆ. ಏ.26ರಂದು ಮತದಾನ ನಡೆಯುವ ಎಲ್ಲ ಬೂತ್‌ಗಳಲ್ಲಿ ಮಹಿಳಾ ಮತದಾರರೇ ಮೊದಲು ಮತ ಚಲಾಯಿಸುವಂತೆ ಮಾಡಲು ಮನೆಮನೆಗೆ ತೆರಳಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಅವರು ತಿಳಿಸಿದ್ದಾರೆ.

Advertisement
Advertisement

Advertisement

ಚೈತ್ರ ಮಾಸದ ಮೊದಲ ದಿನದ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು, ನಾರಿ ಶಕ್ತಿ ಸಮಾವೇಶದಲ್ಲಿ ಹಾಜರಿದ್ದ ಮತದಾರರಲ್ಲಿ ಆಯಾ ಬೂತ್‌ಗಳಲ್ಲಿ ಮಹಿಳಾ ಮತದಾರರು ಮೊದಲು ನಿಂತು ತನಗೆ ಮತ ಚಲಾಯಿಸಿ ಆಶೀರ್ವದಿಸುವಂತೆ ಮನವಿ ಮಾಡಿದ್ದರು. ಒಂಬತ್ತು ಮಹಿಳೆಯರು ತಮ್ಮ ತಮ್ಮ ಬೂತ್‌ಗಳಲ್ಲಿ ಮೊದಲು ಬಿಜೆಪಿಗೆ ಮತ ಚಲಾಯಿಸಿದರೆ ಅದು ಶುಭಾರಂಭವಾಗಲಿದೆ.

ದೇವೀಶಕ್ತಿಯನ್ನು ಪೂಜಿಸುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೂರನೇ ಅವಧಿಗೆ ನವದುರ್ಗೆಯರು ನೀಡುವ ಆಶೀರ್ವಾದವಾಗಲಿದೆ ಎಂದು ಹೇಳಿದ್ದರು. ಇದಕ್ಕೆ ಪೂರಕವಾಗಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾವು ವಿಭಿನ್ನ ಪ್ರಚಾರ ಕಾರ್ಯದ ಮೂಲಕ ತಮ್ಮ ತಮ್ಮ ಬೂತ್‌ಗಳಲ್ಲಿ ಮಹಿಳೆಯರೇ ಮೊದಲು ನಿಂತು ಕ್ಯಾ.ಬ್ರಿಜೇಶ್ ಚೌಟರಿಗೆ ಮತ ಚಲಾಯಿಸುವಂತೆ ಮನವಿ ಮಾಡಿಕೊಳ್ಳಲಿದೆ. ಶ್ರೀರಾಮ ನವಮಿ ದಿನ ಮಹಿಳಾ ಘಟಕವು ಈ ಅಭಿಯಾನ ಅಧಿಕೃತವಾಗಿ ಆರಂಭಿಸಿದೆ. ರಾಮ ರಾಜ್ಯದ ಪರಿಕಲ್ಪನೆ ಹಿಡಿದು ಹೊರಟಿರುವ ಕ್ಯಾ.ಬ್ರಿಜೇಶ್ ಚೌಟರಿಗೆ ಬೆಂಬಲವಾಗಿ ತಾಯಂದಿರ ಕೊಡುಗೆ ಇದು. ಮುಂದಿನ ಒಂಬತ್ತು ದಿನ ನಮ್ಮ ನಮ್ಮ ಬೂತ್‌ಗಳಲ್ಲಿ ಒಂಬತ್ತು ಮಹಿಳೆಯರ ತಂಡ ಮಾಡಿ ಮನೆ ಮನೆಗೆ ಭೇಟಿ ನೀಡಿ ಮಹಿಳೆಯರೇ ಮೊದಲ ಮತ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಡಾ. ಮಂಜುಳಾ ರಾವ್ ಅವರು ತಿಳಿಸಿದ್ದಾರೆ.

Previous Post

ಪುತ್ತೂರು : ಜಾತ್ರೆಗೆ ಬಂದು ಹಿಂತಿರುಗುತ್ತಿದ್ದ ವೇಳೆ ಅಪಘಾತ : ವ್ಯಕ್ತಿ ಮೃತ್ಯು ; ಮಕ್ಕಳಿಗೆ ಗಾಯ..!

Next Post

‘ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ.., ಇಬ್ಬರಿಗೂ ದೇಶದ ಹಿತಾಸಕ್ತಿಯೇ ಮುಖ್ಯ’ – ಕ್ಯಾ.ಬ್ರಿಜೇಶ್ ಚೌಟ

OtherNews

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!
ಕ್ರೈಮ್

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!
ಪುತ್ತೂರು

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!
Featured

May 24, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಮಂಗಳೂರು

Leave a Reply Cancel reply

Your email address will not be published. Required fields are marked *

Recent News

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page