Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಟಿ20 ವಿಶ್ವಕಪ್​ : ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್

April 22, 2024
in ಬೆಂಗಳೂರು, ರಾಜ್ಯ, ರಾಷ್ಟ್ರೀಯ
0
ಟಿ20 ವಿಶ್ವಕಪ್​ : ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ ತನ್ನ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಕುದುರಿಸಲು ಮಹತ್ವದ ಹೆಜ್ಜೆ ಇರಿಸಿದೆ. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್​ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಲಿದೆ. ಟೂರ್ನಿಯಲ್ಲಿ ಈ ತಂಡಗಳ ಆಟಗಾರರು ಪಂದ್ಯದ ವೇಳೆ ‘ನಂದಿನಿ’ ಬ್ರ್ಯಾಂಡ್ ಅನ್ನು ಪ್ರದರ್ಶಿಸಲಿದ್ದಾರೆ.

Advertisement
Advertisement
Advertisement

ಈ ಸ್ಪಾನ್ಸರ್​ಶಿಪ್ ಸಂಗತಿಯನ್ನು ಕೆಎಂಎಫ್​ನ ನಿರ್ವಾಹಕ ನಿರ್ದೇಶಕ ಎಂಕೆ ಜಗದೀಶ್ ದೃಢಪಡಿಸಿದ್ದಾರೆ. ಸ್ಟಾಟ್​ಲ್ಯಾಂಡ್ ಮತ್ತು ಐರ್​ಲ್ಯಾಂಡ್ ತಂಡಗಳನ್ನು ಸ್ಪಾನ್ಸರ್ ಮಾಡುತ್ತಿದ್ದೇವೆ. ಆ ಆಟಗಾರರು ಪಂದ್ಯದ ವೇಳೆ ನಮ್ಮ ಬ್ರ್ಯಾಂಡ್ ಅನ್ನು ಪ್ರದರ್ಶಿಸಲಿದ್ದಾರೆ ಎಂದು ಜಗದೀಶ್ ಹೇಳಿದ್ದಾರೆ.

ಜಾಗತಿಕ ಮಾರುಕಟ್ಟೆ ಮೇಲೆ ಕಣ್ಣಿಟ್ಟ ಕೆಎಂಎಫ್

Advertisement

ಭಾರತದಲ್ಲಿ ಅಮೂಲ್ ಹಾಗೂ ನೆರೆ ರಾಜ್ಯಗಳ ಸರ್ಕಾರಿ ಮತ್ತು ಖಾಸಗಿ ಹಾಲು ಒಕ್ಕೂಟಗಳಿಂದ ಪೈಪೋಟಿ ಎದುರಿಸುತ್ತಿರುವ ಮತ್ತು ಉತ್ಪಾದನೆಗಿಂತ ಕಡಿಮೆ ಹಾಲು ಮಾರಾಟ ಕಾಣುತ್ತಿರುವ ಕೆಎಂಎಫ್ ಜಾಗತಿಕ ಮಾರುಕಟ್ಟೆ ಗಟ್ಟಿಗೊಳಿಸಲು ಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ವಿಶ್ವಕಪ್​ನಲ್ಲಿ ಎರಡು ತಂಡಗಳ ಪ್ರಾಯೋಜಕತ್ವ ವಹಿಸಿಕೊಂಡಿರುವುದು ಒಂದು ಮಹತ್ವದ ಹೆಜ್ಜೆಯಾಗಿದೆ.

Advertisement

ಮಧ್ಯಪ್ರಾಚ್ಯ ಭಾಗದಲ್ಲಿ ನಮ್ಮ ಮಳಿಗೆಗಳಿವೆ. ಸಿಂಗಾಪುರದಲ್ಲೂ ಇದೆ. ಅಮೆರಿಕದಲ್ಲಿ ನಮ್ಮ ಸಿಹಿತಿಂಡಿಗಳನ್ನು ಮಾರುತ್ತಿದ್ದೇವೆ, ಎಂದು ಕೆಎಂಎಫ್​ನ ಸದ್ಯದ ಜಾಗತಿಕ ಮಾರುಕಟ್ಟೆ ಸ್ಥಿತಿಯ ಮಾಹಿತಿಯನ್ನು ಅದರ ಎಂಡಿ ಜಗದೀಶ್ ನೀಡಿದ್ದಾರೆ.

ಕೆಎಂಎಫ್ ನಡೆಗೆ ಮೋಹನ್​ದಾಸ್ ಪೈ ಟೀಕೆ

ಸ್ಕಾಟ್​ಲ್ಯಾಂಡ್ ಮತ್ತು ಐರ್ಲ್ಯಾಂಡ್ ತಂಡಗಳನ್ನು ಪ್ರಾಯೋಜಿಸುವ ಕೆಎಂಎಫ್ ಸಂಸ್ಥೆಯ ನಡೆಯನ್ನು ಮಾಜಿ ಇನ್ಫೋಸಿಸ್ ಸಿಎಫ್​ಒ ಟಿ.ವಿ. ಮೋಹನದಾಸ್ ಪೈ ಕಟುವಾಗಿ ಟೀಕಿಸಿದ್ದಾರೆ.

ಕರ್ನಾಟಕ ರಣಜಿ ತಂಡ, ಕರ್ನಾಟಕದ ಕ್ರೀಡಾಪಟುಗಳು, ಕಲಾವಿದರಿಗೆ ಯಾಕೆ ಸ್ಪಾನ್ಸರ್ ಆಗಬಾರದು..!? ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿವೇತನ ಕೊಡಬಹದಿತ್ತಲ್ಲವಾ.!? ಕನ್ನಡಿಗರ ತೆರಿಗೆ ಹಣ, ಸಬ್ಸಿಡಿಯಿಂದ ಪಡೆದ ಹಣವನ್ನು ಕೆಎಂಎಫ್ ಸಂಸ್ಥೆ ಯಾರಿಗೂ ತಿಳಿಯದ ವಿದೇಶೀ ತಂಡಗಳ ಮೇಲೆ ವ್ಯಯಿಸುತ್ತಿದೆಯಲ್ಲ ಎಂದು ಎಕ್ಸ್ ಪೋಸ್ಟ್​ನಲ್ಲಿ ಪೈ ಲೇವಡಿ ಮಾಡಿದ್ದಾರೆ.

ಮೋಹನದಾಸ್ ಪೈ ವಿರೋಧವನ್ನು ಕೆಎಂಎಫ್ ಎಂಡಿ ತಳ್ಳಿಹಾಕಿದ್ದಾರೆ. ಕೆಎಎಂಎಫ್​ನ ಶೇ. 85ರಷ್ಟು ಆದಾಯವು ರೈತರಿಗೇ ಸಂದಾಯವಾಗುತ್ತದೆ. ತಮ್ಮ ಉತ್ಪನ್ನದ ಪ್ರಚಾರಕ್ಕಾಗಿ ವಿಶ್ವಕಪ್​ನಲ್ಲಿ ಪ್ರಾಯೋಜಕರಾಗಲು ನಿರ್ಧರಿಸಿದ್ದೇವೆ ಎಂದು ಜಗದೀಶ್ ಹೇಳಿದ್ದಾರೆ.

Previous Post

ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಅಗ್ನಿ ಅವಘಡ : 5 ಲಕ್ಷ ಹಣ ಭಸ್ಮ

Next Post

14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ

OtherNews

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!
ಕ್ರೈಮ್

July 29, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!
ಬೆಂಗಳೂರು

July 20, 2026
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

July 16, 2026
ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

July 7, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page