Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಅರಣ್ಯ ಸಂಚಾರಿದಳದ ಎಸ್.ಐ.‌ ಜಾನಕಿ ನೇತೃತ್ವದಲ್ಲಿ ಕಾರ್ಯಾಚರಣೆ : ಶ್ರೀಗಂಧ ವಶದಲ್ಲಿಟ್ಟುಕೊಂಡಿದ್ದ ವ್ಯಕ್ತಿಯ ಬಂಧನ

April 22, 2024
in ಕ್ರೈಮ್, ಪುತ್ತೂರು
0
ಅರಣ್ಯ ಸಂಚಾರಿದಳದ ಎಸ್.ಐ.‌ ಜಾನಕಿ ನೇತೃತ್ವದಲ್ಲಿ ಕಾರ್ಯಾಚರಣೆ : ಶ್ರೀಗಂಧ ವಶದಲ್ಲಿಟ್ಟುಕೊಂಡಿದ್ದ ವ್ಯಕ್ತಿಯ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ.‌ ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ.

Advertisement
Advertisement
Advertisement

Advertisement

Advertisement

ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾ ನಿರೀಕ್ಷಕ ಸುಧೀರ್ ಕುಮಾರ್ ರೆಡ್ಡಿ ಹಾಗೂ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೋಲಿಸ್ ಅಧೀಕ್ಷಕ ಎಸ್.ಎಸ್. ಕಾಶಿ ರವರ ಮಾರ್ಗದರ್ಶನದಲ್ಲಿ ಮಂಗಳೂರು ಪೊಲೀಸ್ ಸಿಐಡಿ ಅರಣ್ಯ ಸಂಚಾರಿದಳದ ಪಿ.ಎಸ್.ಐ ಜಾನಕಿ ಕೆ. ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಸಿ.ಆರ್. ಕಾಲೋನಿಯ ವೇಲು ಎಂಬವರ ಪುತ್ರ ಕಮಲ್ ಯಾನೆ ಕಮಲ್ ವಾಸನ್ ಎಂಬಾತ ಸುಮಾರು 1,43,000 ರೂಪಾಯಿ ಮೌಲ್ಯದ 22 ಕೆ.ಜಿ. ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಕೊಳ್ತಿಗೆ ಗ್ರಾಮದ ಕಣಿಯಾರು ಸರಕಾರಿ ಜಮೀನಿನಿಂದ ಕಡಿದು ಸಾಗಾಟಕ್ಕೆ ತನ್ನ ವಶದಲ್ಲಿಟ್ಟುಕೊಂಡಿದ್ದು, ಕೊಳ್ತಿಗೆ ಗ್ರಾಮದ ಪೆರ್ಲಲಂಪಾಡಿ ಸಿ.ಆರ್. ಕಾಲನಿ ಬಳಿ ಬಂಧಿಸಲಾಗಿದೆ.

ಕಮಲ್ ನಿಂದ ಶ್ರೀಗಂಧ ವಶಕ್ಕೆ ಪಡೆಯಲಾಗಿದೆ. ಆರೋಪಿ ಮತ್ತು ಶ್ರೀಗಂಧವನ್ನು ಪುತ್ತೂರು ಆರ್.ಎಫ್.ಓ ಅವರಿಗೆ ಹಸ್ತಾಂತರಿಸಲಾಗಿದ್ದು, ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಗಳಾದ ಜಯರಾಮ ಕೆ.ಟಿ, ಶಿವಾನಂದ, ಜಗದೀಶ ಸಾಲ್ಯಾನ್, ತಾರನಾಥ ಹಾಗೂ ಅಬ್ದುಲ್ ರವೂಫ್ ಭಾಗವಹಿಸಿದ್ದರು.

Previous Post

ವಿಟ್ಲದಲ್ಲಿ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಇಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್, ಶ್ರೀ ವಿಘ್ನೇಶ್ವರ ಸ್ಟೀಲ್ಸ್ ಸ್ಥಳಾಂತರಗೊಂಡು ಶುಭಾರಂಭ

Next Post

ಸಂತೋಷದ ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ : ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

OtherNews

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!
ಕ್ರೈಮ್

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!
ಪುತ್ತೂರು

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

August 4, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page