Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಬರ್ತ್​​ಡೇ ಕೇಕ್​​ ತಿಂದು ಬಾಲಕಿ ಸಾವು : ವೈದ್ಯರಿಂದ ಆಘಾತಕಾರಿ ಅಂಶ ಬೆಳಕಿಗೆ

April 23, 2024
in ರಾಷ್ಟ್ರೀಯ
0
ಬರ್ತ್​​ಡೇ ಕೇಕ್​​ ತಿಂದು ಬಾಲಕಿ ಸಾವು : ವೈದ್ಯರಿಂದ ಆಘಾತಕಾರಿ ಅಂಶ ಬೆಳಕಿಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕೇಕ್​ ಎಂದರೆ ಯಾರಿಗೇ ತಾನೇ ಇಷ್ಟ ಇಲ್ಲ ಹೇಳಿ. ದಿನಕ್ಕೆ ಒಂದು ಬಾರಿಯಾದರೂ ಕೇಕ್​ ತಿನ್ನೋ ಜನ ಕೂಡ ಇದ್ದಾರೆ. ಆದರೆ ಇತ್ತೀಚೆಗಷ್ಟೇ ಹುಟ್ಟುಹಬ್ಬದ ದಿನವೇ ಕೇಕ್​ ತಿಂದು ಪಂಜಾಬ್​ನ 10 ವರ್ಷದ ಬಾಲಕಿ ಮಾನ್ವಿ ಸಾವನ್ನಪ್ಪಿದ್ದು, ದೊಡ್ಡ ಸುದ್ದಿಯಾಗಿತ್ತು. ಈ ದುರಂತದ ಬಳಿಕ ಸಾಕಷ್ಟು ಜನರು ಕೇಕ್​​ ತಿನ್ನುವುದನ್ನೇ ಬಿಟ್ಟಿದ್ದಾರೆ ಎಂಬ ವಿಚಾರ ಕೂಡ ಬೆಳಕಿಗೆ ಬಂದಿದೆ.

Advertisement
Advertisement

ಇದೀಗ ಕುಟುಂಬಸ್ಥರು ಆನ್​ಲೈನ್​ನಲ್ಲಿ ತರಿಸಿದ್ದ ಕೇಕ್​ ತಿಂದು ಮೃತಪಟ್ಟ ಬಾಲಕಿಯ ಮರೋಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಹೌದು, ಬಾಲಕಿ ಮೃತಪಟ್ಟ ಬಳಿಕ ಕೇಕ್‌ ಅನ್ನು ಸಂಗ್ರಹಿಸಿದ ಆರೋಗ್ಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ಅದೇ ಕೇಕ್​ನಲ್ಲಿ ಹೆಚ್ಚಿನ ಪ್ರಮಾಣದ ಸಿಹಿ ರುಚಿಯ ಸಿಂಥೆಟಿಕ್​ ಅನ್ನು ಬಳಸಲಾಗಿದೆ. ಹೀಗಾಗಿ ಅತಿಯಾಗಿ ಕೇಕ್​ ತಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಆರೋಗ್ಯ ಅಧಿಕಾರಿ, ಡಿಎಚ್‌ಒ ಡಾ ವಿಜಯ್ ಜಿಂದಾಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಸ್ಯಾಕ್ರರಿನ್ ಅನ್ನು ಆಹಾರ ಮತ್ತು ಪಾನೀಯಗಳಲ್ಲಿ ಬಳಸಿದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಲು ಕಾರಣವಾಗಬಹುದು. ಹೀಗಾಗಿ ಸಾವುಗಳು ಕೂಡ ಸಂಭವಿಸಬಹುದು ಎಂದು ತಿಳಿಸಿದ್ದಾರೆ. ಇನ್ನು, ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯ ಹುಟ್ಟುಹಬ್ಬದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್​ ಆಗಿ ಬಾಲಕಿ ಕೇಕ್​ ತಿಂದು ಮೃತಪಟ್ಟಿದ್ದಾಳೆ ಎಂಬ ವಿಚಾರ ತಿಳಿಯುತ್ತಿದ್ದಂತೆ ನೆಟ್ಟಿಗರು ಶಾಕ್​ ಆಗಿದ್ದರು.

Advertisement

ಇನ್ನು ಆ ವೀಡಿಯೋದಲ್ಲಿ ಬಾಲಕಿ ಸಾಯುವ ಕೆಲವೇ ಗಂಟೆಗಳ ಮೊದಲು ತನ್ನ ಕುಟುಂಬದೊಂದಿಗೆ ನಗು ನಗುತ್ತ ಕೇಕ್ ಕತ್ತರಿಸಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಳು. ಇದಾದ ಬಳಿಕ ಕೆಲ ನಿಮಿಷಗಳ ನಂತರ ಮೃತ ಮಾನ್ವಿಯ ತಂಗಿ ಸೇರಿದಂತೆ ಇಡೀ ಕುಟುಂಬಸ್ಥರು ವಾಂತಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ದುರಂತ ಎಂದರೇ ಪ್ರೀತಿಯ ಮಗಳ ಹುಟ್ಟು ಹಬ್ಬದ ದಿನವೇ ಬಾಲಕಿ ಅಂತ್ಯ ಕಂಡಿದ್ದಾಳೆ.

A 10-year-old dies after eating birthday cake. The family alleged that their daughter died right after consuming her birthday cake, and other family members fell ill too. A case has been registered against the bakery shop owner under Sections 273 and 304A of the IPC. pic.twitter.com/Qb7U1IEnOn

— Gagandeep Singh (@Gagan4344) March 30, 2024

Previous Post

ಕೇರಳದಲ್ಲಿ ಹಕ್ಕಿ ಜ್ವರ : ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ ; ಗಡಿಗಳಲ್ಲಿ ವಿಶೇಷ ಚೆಕ್ ಪೋಸ್ಟ್​

Next Post

ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿ : ಆಗಸದಲ್ಲೇ ಉಸಿರು ಚೆಲ್ಲಿದ ಸಿಬ್ಬಂದಿ

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.