Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿ : ಆಗಸದಲ್ಲೇ ಉಸಿರು ಚೆಲ್ಲಿದ ಸಿಬ್ಬಂದಿ

April 23, 2024
in ರಾಷ್ಟ್ರೀಯ
0
ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿ : ಆಗಸದಲ್ಲೇ ಉಸಿರು ಚೆಲ್ಲಿದ ಸಿಬ್ಬಂದಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ರಾಯಲ್ ಮಲೇಷ್ಯಾ ನೇವಿಯ ಎರಡು ಹೆಲಿಕಾಪ್ಟರ್​ಗಳು ಆಗಸದಲ್ಲಿ ಡಿಕ್ಕಿಯಾದ ಪರಿಣಾಮ ಒಳಗಿದ್ದ 10 ಸಿಬ್ಬಂದಿ ಸಾವನ್ನಪ್ಪಿದ್ದಾರೆ. 2 ಹೆಲಿಕಾಪ್ಟರ್​ಗಳು ಡಿಕ್ಕಿಯಾಗುತ್ತಿರುವ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕೆಲವೇ ಕ್ಷಣದಲ್ಲಿ ನೆಲಕ್ಕೆ ಬಿದ್ದ ಕಾಪ್ಟರ್ಸ್​ ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ಹೇಳಲಾಗಿದೆ.

Advertisement
Advertisement

ಮಲೇಷ್ಯಾದ ಲುಮುಟ್ ಪಟ್ಟಣದ ನೌಕಾ ನೆಲೆಯಲ್ಲಿ ಹೆಲಿಕಾಪ್ಟರ್​ಗಳು ಅಭ್ಯಾಸ ನಡೆಸುತ್ತಿರುವ ವೇಳೆ ಈ ಅವಘಡ ಸಂಭವಿಸಿದೆ.

Advertisement

ಪರಿಣಾಮ ಎರಡು ಹೆಲಿಕಾಪ್ಟರ್​ನಲ್ಲಿದ್ದ 10 ಸಿಬ್ಬಂದಿ ಆಗಸದಲ್ಲೇ ಉಸಿರು ಚೆಲ್ಲಿದ್ದಾರೆ. ಒಂದು ಹೆಲಿಕಾಪ್ಟರ್​ನಲ್ಲಿ 7 ಮಂದಿ, ಇನ್ನೊಂದು ಹೆಲಿಕಾಪ್ಟರ್​​ನಲ್ಲಿ ಮೂವರು ಮೃತಪಟ್ಟಿದ್ದಾರೆ. ಮಲೇಷ್ಯಾದ ಉತ್ತರ ಪೆರಾಕ್​ ನೌಕಾ ನೆಲೆಯಲ್ಲಿ ನಡೆಯಲಿರುವ ರಾಯಲ್ ಮಲೇಷ್ಯಾ ನೇವಿಯ 90ನೇ ವಾರ್ಷಿಕೋತ್ಸವದ ಆಚರಣೆಯ ಪೂರ್ವಾಭ್ಯಾಸದ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ ಎಂದು ಅಲ್ಲಿನ ನೌಕಾಪಡೆ ವರದಿ ಮಾಡಿದೆ.

ಮೈದಾನಕ್ಕೆ ಒಂದು ಹೆಲಿಕಾಪ್ಟರ್ ಬಿದ್ದಿದ್ದರೇ ಇನ್ನೊಂದು ನೀರಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ರಕ್ಷಣಾ ಪಡೆ ತೆರಳಿದ್ದು ನೆಲದ ಬಿದ್ದಿರುವ ಅವಶೇಷಗಳನ್ನು ಸಂಗ್ರಹ ಮಾಡಲಾಗಿದೆ. ಈ ಅವಶೇಷಗಳನ್ನು ಆಸ್ಪತ್ರೆಗೆ ಕಳುಹಿಸುವ ಮೂಲಕ ಪರೀಕ್ಷೆ ನಂತರ ಘಟನೆಯಲ್ಲಿ ಯಾರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬರಲಿದೆ.

#BREAKING: Royal Malaysian Navy has confirmed that 10 people have died after two helicopters, identified as models HOM (M503-3) and Fennec (M502-6), collided and subsequently crashed at 9.32am during Navy Parade rehearsal. pic.twitter.com/mBlhS4Kxwg

— Aditya Raj Kaul (@AdityaRajKaul) April 23, 2024

Previous Post

ಬರ್ತ್​​ಡೇ ಕೇಕ್​​ ತಿಂದು ಬಾಲಕಿ ಸಾವು : ವೈದ್ಯರಿಂದ ಆಘಾತಕಾರಿ ಅಂಶ ಬೆಳಕಿಗೆ

Next Post

ಹೃದಯಾಘಾತ : ಮಲಗಿದ್ದಲ್ಲಿಯೇ ಯುವಕ ಸಾವು..!

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page