Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ..!

    ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ..!

    ಯಾಕೆ ನಿಮ್ಮ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಮಾಡುತ್ತಿಲ್ಲ,ಶಾಸಕರ ಕಚೇರಿಗೆ ಹಳೆ ಚಪ್ಪಲಿ ಹಿಡಿದುಕೊಂಡು ಹೋಗಿ ಪ್ರಶ್ನಿಸಿ: ಬೆಳ್ತಂಗಡಿ ಶಾಸಕರ ವಿರುದ್ದ ಅಶೋಕ್ ರೈ ಪರೋಕ್ಷ ವಾಗ್ದಾಳಿ..!

    ಪುತ್ತೂರು: ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ ಮೃತ್ಯು..!

    ಪುತ್ತೂರು: ಅನಧಿಕೃತ ಕೋಳಿ ಫಾರ್ಮ್ ತೆರವಿಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ..!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ 3.75 ಕೋಟಿ ರೂ. ಅನುದಾನ : ಕಾಮಗಾರಿಗೆ ಶಿಲಾನ್ಯಾಸ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

(ಮೇ.1) ವಿಟ್ಲ : ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ನೂತನ ಕಟ್ಟಡ ಉದ್ಘಾಟನೆ

April 25, 2024
in ಬಂಟ್ವಾಳ
0
(ಮೇ.1) ವಿಟ್ಲ : ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ನೂತನ ಕಟ್ಟಡ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ನೂತನ ಕಟ್ಟಡ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ನೆಲ್ಲಿಗುಡ್ಡೆಯಲ್ಲಿ ಮೇ.1 ರಂದು ಉದ್ಘಾಟನೆಗೊಳ್ಳಲಿದೆ ಎಂದು ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಅಧ್ಯಕ್ಷ ರಾಮಕಿಶೋರ್ ಮಂಚಿ ಹೇಳಿದರು.

Advertisement
Advertisement

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯು 2016 ರಲ್ಲಿ ಕಾರ್ಯಾರಾಂಭ ಮಾಡಿ ಪ್ರತೀವರ್ಷ ಹೊಸ ಹೆಜ್ಜೆಗಳನ್ನಿಡುತ್ತಾ ಹೊಸ ಯೋಜನೆಗಳನ್ನು ರೂಪಿಸುತ್ತಾ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ, ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. 2017 ರಲ್ಲಿ ರೈತರಿಗೆ ಬಾಡಿಗೆಗೆ ಯಂತ್ರ ಕೊಡುವ ಕಾರ್ಯ ಪ್ರಾರಂಭಿಸುದರ ಜೊತೆಗೆ 2018 ರಲ್ಲಿ ಹಲಸು ಹಾಗೂ ಬಾಳೆಕಾಯಿ ಖರೀದಿಯನ್ನು ಪ್ರಾರಂಭಿಸಿತು.

2023ರಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ 3.32 ಎಕ್ರೆ ಜಾಗವನ್ನು 2.50 ಕೋಟಿ ರೂ.ಗಳಿಗೆ ಖರೀದಿಸಿದೆ. ಈ ಜಾಗದಲ್ಲಿ 2 ಎಕ್ರೆ ಅಡಿಕೆ ತೋಟ, 70 ತೆಂಗಿನ ಮರ, 2 ಮನೆ, 2 ಕೊಳವೆಬಾವಿ, ಪಂಪ್, ಪೈಪ್, 1.10 ಎಕ್ರೆ ವಾಣಿಜ್ಯ ಭೂ ಪರಿವರ್ತಿತ ಜಾಗ ಹಾಗೂ 30-40 ಲಕ್ಷ ಮೌಲ್ಯದ ವಿಸ್ತಾರವಾದ ಕಟ್ಟಡವಿದೆ. ಈ ಕಟ್ಟಡವನ್ನು ಅಡಿಕೆ ದಾಸ್ತಾನು ಮಾಡಲು ಸುಸಜ್ಜಿತವಾದ ನೈಟ್ರೋಜನ್ ಚೇಂಬರ್ ದಾಸ್ತಾನು ಕೊಠಡಿಗಳನ್ನಾಗಿ ಪರಿವರ್ತಿಸುವ ಕಾರ್ಯ ಮುನ್ನಡೆಯಲಿದೆ.

ಕಂಪೆನಿಯ ಆಡಳಿತ ಕಚೇರಿಗಾಗಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಲು ಯೋಗ್ಯವಾದ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಇದಕ್ಕಾಗಿ ನೂತನ ಯಂತ್ರಗಳನ್ನು ವ್ಯವಸ್ಥೆ ಗೊಳಿಸಲಾಗುತ್ತಿದೆ. ಆಡಳಿತ ಕಚೇರಿ ನೂತನ ಕಟ್ಟಡದ ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ ವಿಚಾರ ಸಂಕೀರ್ಣ ನಡೆಯಲಿದ್ದು, ಹಲಸು ಮೌಲ್ಯ ವರ್ಧನೆ ಕೊಕ್ಕೊ ಬೆಳೆ ಕೃಷಿಯಲ್ಲಿ ಕಂಪ್ಯೂಟರೀಕರಣದ ಲಾಭ, ಅಡಿಕೆಗೆ ಪರ್ಯಾಯ ಕಾಳುಮೆಣಸು ಬೆಳೆ, ಮುಂತಾದ ವಿಷಯಗಳ ಬಗೆಗೆ ತಜ್ಞರು ಮಾಹಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪಿಂಗಾರದ ಕ್ಯಾಂಪಸ್‌ನಲ್ಲಿ ಹಲಸು ಮೇಳ ನಡೆಯಲಿದೆ. ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಕಾಸರಗೋಡು ಸಿಪಿಸಿಆರ್ ಐ ನಿರ್ದೇಶಕ ಡಾ.ಕೆ.ಬಿ ಹೆಬ್ಬಾರ್, ಮಂಗಳೂರು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಡಿ ಮಂಜುನಾಥ, ಹೆ.ಆರ್ ನಾಯಕ್ , ಅಶೋಕ್ ಕುಮಾರ್ ಕೆ.ಎಸ್ ಪ್ರಕಾಶ್ ಎಂ ಎಸ್., ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರುಗಳಾದ ಪ್ರದೀಪ್ ಎಸ್., ರಾಜರಾಮ್ ಭಟ್ ಸಿ.ಜಿ., ಚಂದ್ರಶೇಖರ ಕೆ.ಜಿ., ಶ್ಯಾಮ್ ಸುಂದರ್ ಎನ್., ರಜತ್ ಕುಮಾರ್ ಎಂ, ಉಪಸ್ಥಿತರಿದ್ದರು.

Previous Post

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶೇಷ ಸರ್ಟಿಫಿಕೇಟ್ ಕೋರ್ಸ್ ಗಳ ಉದ್ಘಾಟನೆ

Next Post

ಅನಾರೋಗ್ಯದ ನಡುವೆಯೂ ಮತಚಲಾಯಿಸಿ ಕೊನೆಯುಸಿರೆಳೆದ ನಿವೃತ್ತ ಯೋಧ..!

OtherNews

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ..!
ಕ್ರೈಮ್

November 17, 2026
ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು..!

November 16, 2026
ಬಂಟ್ವಾಳ: ಮನೆ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು..!!

November 13, 2026
ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!
ನಿಧನ

ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!

November 13, 2026
ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ
Featured

ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ

November 11, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!
ಕ್ರೈಮ್

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ..!

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ..!

November 17, 2026
ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ..!

ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ..!

November 17, 2026
ಯಾಕೆ ನಿಮ್ಮ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಮಾಡುತ್ತಿಲ್ಲ,ಶಾಸಕರ ಕಚೇರಿಗೆ ಹಳೆ ಚಪ್ಪಲಿ ಹಿಡಿದುಕೊಂಡು ಹೋಗಿ ಪ್ರಶ್ನಿಸಿ: ಬೆಳ್ತಂಗಡಿ ಶಾಸಕರ ವಿರುದ್ದ ಅಶೋಕ್ ರೈ ಪರೋಕ್ಷ ವಾಗ್ದಾಳಿ..!

ಯಾಕೆ ನಿಮ್ಮ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಮಾಡುತ್ತಿಲ್ಲ,ಶಾಸಕರ ಕಚೇರಿಗೆ ಹಳೆ ಚಪ್ಪಲಿ ಹಿಡಿದುಕೊಂಡು ಹೋಗಿ ಪ್ರಶ್ನಿಸಿ: ಬೆಳ್ತಂಗಡಿ ಶಾಸಕರ ವಿರುದ್ದ ಅಶೋಕ್ ರೈ ಪರೋಕ್ಷ ವಾಗ್ದಾಳಿ..!

November 17, 2026
ಪುತ್ತೂರು: ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ ಮೃತ್ಯು..!

ಪುತ್ತೂರು: ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ ಮೃತ್ಯು..!

November 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page