ಪುತ್ತೂರು : ಕೆಮ್ಮಿಂಜೆ ಗ್ರಾಮದ ಅತ್ತಾಳ ನಿವಾಸಿ ದಿ. ಚಿದಾನಂದ ರವರ ಪುತ್ರ ಮಿಥುನ್ (32) ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅನಾರೋಗ್ಯ ಹಿನ್ನೆಲೆ ಮಿಥುನ್ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ತಾಯಿ, ಪತ್ನಿ, ಪುತ್ರಿ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

























