Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

‘ವಿರೋಧಿ ಪಕ್ಷದ ಅಪಪ್ರಚಾರದ ನಡುವೆಯೂ ನಮಗೆ ಅಭೂತಪೂರ್ವ ವಿಜಯ’ – ಕ್ಯಾಪ್ಟನ್ ಬ್ರಿಜೇಶ್ ಚೌಟ

April 28, 2024
in ಮಂಗಳೂರು, ರಾಜಕೀಯ
0
‘ವಿರೋಧಿ ಪಕ್ಷದ ಅಪಪ್ರಚಾರದ ನಡುವೆಯೂ ನಮಗೆ ಅಭೂತಪೂರ್ವ ವಿಜಯ’ – ಕ್ಯಾಪ್ಟನ್ ಬ್ರಿಜೇಶ್ ಚೌಟ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ವಿರೋಧಿ ಪಕ್ಷದ ಅಪಪ್ರಚಾರ ನಡುವೆಯೂ ನಿರೀಕ್ಷಿತ ರೀತಿಯಲ್ಲಿ ನಮಗೆ ಐತಿಹಾಸಿಕ ಹಾಗೂ ಅಪೂರ್ವ ಗೆಲುವು ದಾಖಲಾಗಲಿದೆ. ಕಾರ್ಯಕರ್ತರ ಅವಿರತ ಶ್ರಮ, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಜಿಲ್ಲೆಯ ಜನರಿಗೆ ಮುಖ್ಯವಾಗಿ ನಾರಿಶಕ್ತಿಗೆ ಇರುವ ಅಭಿಮಾನದಿಂದಾಗಿ ಜೂ.4ರಂದು ಬಿಜೆಪಿ ಅಭೂತಪೂರ್ವ ಜಯ ಸಾಧಿಸಲಿದೆ ಎಂದು ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್‌ ಚೌಟ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Advertisement
Advertisement

ಶನಿವಾರ ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲೇ ಜಿಲ್ಲೆಯಾದ್ಯಂತ ಓಡಾಡಿ ಕಾರ್ಯಕರ್ತರನ್ನು ತಲಪಿದ್ದೇನೆ. ಕಾರ್ಯಕರ್ತರೂ ಈ ಸುಡುಬಿಸಿಲಿನಲ್ಲೂ ಪ್ರಚಾರ ಕಾರ್ಯವನ್ನು ಯಶಸ್ವಿಯಾಗಿ ಕೈಗೊಂಡಿದ್ದಾರೆ. ಜನರು ಪ್ರಜಾಪ್ರಭುತ್ವದ ಈ ಉತ್ಸವವನ್ನು ಸಂಭ್ರಮಿಸುವ ರೀತಿಯಲ್ಲಿ ದೊಡ್ಡಸಂಖ್ಯೆಯಲ್ಲಿ ಮತ ಹಾಕಿದ್ದಾರೆ ಎಂದು ಅಭಿನಂದಿಸಿದರು.

ನಾರಿಶಕ್ತಿಗೆ ಗೌರವವಾಗಿ ಮೊದಲ ಒಂಭತ್ತು ಮತ ಹಾಕಲು ಕರೆಕೊಟ್ಟಿದ್ದೆ, ಆದರೆ ಸಂಘಟನಾತ್ಮಕವಾಗಿ ಮಾಡುವಂತೆ ತಿಳಿಸಿರಲಿಲ್ಲ, ಹಾಗಿದ್ದರೂ ಬಹುತೇಕ ಬೂತ್‌ಗಳಲ್ಲಿ ಮಹಿಳೆಯರು ಪ್ರಾರ್ಥನೆ ಮಾಡಿ, ಮೊದಲ ಮತ ಚಲಾಯಿಸಿದ್ದಾರೆ.

Advertisement

ಮೋದಿ ಯವರಿಗೆ ತಾಯಂದಿರ ಆಶೀರ್ವಾದ ಇದೆ, ಹಾಗಾಗಿ ಮತ್ತೂಮ್ಮೆ ಮೋದಿ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ದ.ಕ. ಜಿಲ್ಲೆಯನ್ನು ತಪ್ಪಾಗಿ ಹೊರ ಜಗತ್ತಿಗೆ ಇದುವರೆಗೆ ತೋರಿಸಲಾಗಿದೆ, ಆದರೆ ಜಿಲ್ಲೆ ಸತ್ಯಧರ್ಮದ ಒಳ್ಳೆಯ ಜನರಿರುವ ಜಿಲ್ಲೆ. ಹಾಗಾಗಿ ಜಿಲ್ಲೆಯ ನಿಜಕತೆಯನ್ನು ಹೊರ ಜಗತ್ತಿಗೆ ತೋರಿಸುವ ಕೆಲಸ ಮಾಡಬೇಕಿದೆ, ಅದಕ್ಕಾಗಿ ನಿಜಕತೆಯನ್ನು ಉತ್ತಮವಾಗಿ ತೆರೆದಿಡುವವರಿಗೆ ಹಿರಿಯ ಪತ್ರಕರ್ತ, ದಿ. ಮನೋಹರ ಪ್ರಸಾದ್‌ ಅವರ ಹೆಸರಿನಲ್ಲಿ ವಾರ್ಷಿಕವಾಗಿ ಪ್ರಶಸ್ತಿ ನೀಡುವ ಉದ್ದೇಶವಿದೆ ಎಂದು ತಿಳಿಸಿದರು.

ಜಿಲ್ಲೆಯನ್ನು ಋಣಾತ್ಮಕವಾಗಿ ಬಿಂಬಿಸಿದರೆ ಬಂಡವಾಳ ಹೂಡಿಕೆ ಕಡಿಮೆಯಾಗುತ್ತದೆ. ಉದ್ಯೋಗ ಸೃಷ್ಟಿ ಹಾಗೂ ಬಂಡವಾಳ ಹೂಡಿಕೆ ಹೆಚ್ಚಾಗುವ ನಿಟ್ಟಿನಲ್ಲಿ ಜಿಲ್ಲೆಯ ನಿಜಕತೆಯನ್ನು ಹೊರಜಗತ್ತಿನ ಮುಂದಿರಿಸುವ ಅಗತ್ಯವಿದೆ ಎಂದರು.

ಜಿಲ್ಲೆಯ ಜನರ ಮನಸ್ಸಿನಲ್ಲಿ ಮೋದಿಯವರು ಇದ್ದಾರೆ, ಮೋದಿಯವರೇ ಅಜೆಂಡಾ ಆಗಿದ್ದಾರೆ, ಆದರೆ ಸ್ಪರ್ಧಿಗಳು ಮತದಾರರ ದಾರಿತಪ್ಪಿಸುವ ಯತ್ನ ಮಾಡಿದ್ದಾರೆ, ಆದರೆ ಅದು ವಿಫಲವಾಗಲಿದೆ ಎಂದರು.

ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಮತದಾರರು, ಅಧಿಕಾರಿ ವರ್ಗ, ಪಕ್ಷದ ಕಾರ್ಯಕರ್ತರ ಅವಿರತ ಶ್ರಮಕ್ಕಾಗಿ ಅಭಿನಂದನೆ ಸಲ್ಲಿಸಿ, ಜಿಲ್ಲೆಯಲ್ಲಿ ಶಾಂತಿಯುತವಾಗಿ, ಬಿರುಬಿಸಿಲಲ್ಲೂ ಅತ್ಯಧಿಕ ಮತದಾನ ನಡೆದಿರುವುದು ಶ್ಲಾಘನೀಯ ಎಂದರು.

ಕ್ಯಾ. ಗಣೇಶ್‌ ಕಾರ್ಣಿಕ್‌, ಪ್ರೇಮಾನಂದ ಶೆಟ್ಟಿ, ನಿತಿನ್‌ ಕುಮಾರ್‌ ಉಪಸ್ಥಿತರಿದ್ದರು.

Previous Post

ಕೆಲಸದ ಆಮಿಷವೊಡ್ಡಿ ಯುವತಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ : ಪ್ರಮುಖ ಆರೋಪಿಗೆ ಜಾಮೀನು

Next Post

‘ಲಕ್ಷಕ್ಕೂ ಅಧಿಕ ಮತದ ಅಂತರದಿಂದ ಗೆಲುವು’ – ಪದ್ಮರಾಜ್ ಪೂಜಾರಿ

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.