Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

‘ಲಕ್ಷಕ್ಕೂ ಅಧಿಕ ಮತದ ಅಂತರದಿಂದ ಗೆಲುವು’ – ಪದ್ಮರಾಜ್ ಪೂಜಾರಿ

April 28, 2024
in ಮಂಗಳೂರು, ರಾಜಕೀಯ
0
‘ಲಕ್ಷಕ್ಕೂ ಅಧಿಕ ಮತದ ಅಂತರದಿಂದ ಗೆಲುವು’ – ಪದ್ಮರಾಜ್ ಪೂಜಾರಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ವಿಪರೀತ ಬೆಲೆ ಏರಿಕೆಯಿಂದಾಗಿ ಜನ ರೋಸಿ ಹೋಗಿದ್ದು, ಕಾಂಗ್ರೆಸ್‌ ಗ್ಯಾರಂಟಿಯಿಂದ ಮನೆ ಬೆಳಗಿದೆ. ದ.ಕ. ಜಿಲ್ಲೆಯಲ್ಲಿ 33 ವರ್ಷಗಳ ಬಿಜೆಪಿಯ ದುರಾಡಳಿತ ಕೊನೆಗೊಳ್ಳಲಿದ್ದು, ಈ ಬಾರಿ ಸುಮಾರು 1.20 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‌. ಅವರು ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement
Advertisement

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರು ಕುಟುಂಬದ ರೀತಿಯಲ್ಲಿ ಕೆಲಸ ನಿರ್ವಹಿಸಿ ಈ ಚುನಾವಣೆಯನ್ನು ಎದುರಿಸಿದ್ದೆವು. ಚುನಾವಣೆಯ ದಿನ ನಾನು ಪ್ರತೀ ವಿಧಾನಸಭಾ ಕ್ಷೇತ್ರಗಳ ಕೆಲವು ಬೂತ್‌ಗಳಿಗೆ ಭೇಟಿ ನೀಡಿದ್ದೆ. ಇಡೀ ಚುನಾವಣಾ ಪ್ರಕ್ರಿಯೆಯಲ್ಲಿ ತುಳುನಾಡು ಗೆದ್ದಿದೆ. ಚುನಾವಣೆ ಸಮಯದಲ್ಲಿ ಅಭಿವೃದ್ಧಿ, ಕ್ಷೇತ್ರದ ಸಮಸ್ಯೆಗಳು ಮುನ್ನೆಲೆಗೆ ಬರಬೇಕು, ಆದರೆ ವಿರೋಧ ಪಕ್ಷವು ಕೇವಲ ಅಪಪ್ರಚಾರದಲ್ಲಿ ತೊಡಗಿತ್ತು. ಇದು ಅವರ ಹತಾಶೆ ಮನೋಭಾವ ವ್ಯಕ್ತಪಡಿಸುತ್ತದೆ ಎಂದರು.

ಜನರ ಉತ್ಸಾಹ ಗಮನಿಸಿದರೆ ಜನರು ಬದಲಾವಣೆಯನ್ನು ಬಯಸಿದ್ದು ನಿಜ. ಫಲಿತಾಂಶದ ದಿನ ಇದಕ್ಕೆ ಉತ್ತರ ಸಿಗಲಿದೆ. ಕಾಂಗ್ರೆಸ್‌ ಸಂಸದರ 40 ವರ್ಷಗಳ ಸಾಧನೆ ಮತ್ತು ಬಿಜೆಪಿಯ 33 ವರ್ಷಗಳ ಸಾಧನೆಯನ್ನು ಜನರು ತುಲನೆ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಾಧನೆಯಿಂದಾಗಿ ಬಿಜೆಪಿಗರು ಭ್ರಮ ನಿರಸನಗೊಂಡಿದ್ದಾರೆ. ಚುನಾ ವಣೆಯ ಭಾಷಣದಲ್ಲಿ ನಾವು ಎಂದಿಗೂ ದ್ವೇಷ ಸಾರಲಿಲ್ಲ. ಜಾತಿ-ಧರ್ಮದ ಆಧಾರದಲ್ಲಿ ಎಂದೂ ಮತ ಕೇಳಿಲ್ಲ ಎಂದು ಹೇಳಿದರು.

Advertisement

ಇದು ಕೇವಲ ಆರಂಭವಷ್ಟೆ. ವಾರದ ವಿಶ್ರಾಂತಿಯ ಬಳಿಕ ಪ್ರತೀ ಬ್ಲಾಕ್‌ ಮಟ್ಟದಲ್ಲಿ ಸಭೆ ನಡೆಸುವ ಮೂಲಕ ಮತ್ತೆ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇವೆ. ಬಿಜೆಪಿಯ ಕೆಲವೊಂದು ಕಾರ್ಯಕರ್ತರು ಕಾಂಗ್ರೆಸ್‌ ಸೇರಲು ಬಯಸುತ್ತಿದ್ದಾರೆ. ಸಾಮರಸ್ಯ ಪುನರ್‌ಸ್ಥಾಪನೆ ಮೂಲಕ ಕಾಂಗ್ರೆಸ್‌ನ ಗತವೈಭವ ಮತ್ತೆ ಮರುಕಳಿಸಲಿದೆ ಎಂದು ಪದ್ಮರಾಜ್‌ ಹೇಳಿದರು.

ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್‌, ಮಾಜಿ ಮೇಯರ್‌ ಶಶಿಧರ ಹೆಗ್ಡೆ, ಕಾಂಗ್ರೆಸ್‌ ಮುಖಂಡರಾದ ಸುಭೋದಯ ಆಳ್ವ, ಮೊಹಮ್ಮದ್‌ ಉಪಸ್ಥಿತರಿದ್ದರು.

Previous Post

‘ವಿರೋಧಿ ಪಕ್ಷದ ಅಪಪ್ರಚಾರದ ನಡುವೆಯೂ ನಮಗೆ ಅಭೂತಪೂರ್ವ ವಿಜಯ’ – ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಮಳೆಗಾಗಿ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಪರ್ಜನ್ಯ ಜಪ : ಶಾಸಕರು ಭಾಗಿ

OtherNews

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!
Featured

June 22, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!
ಮಂಗಳೂರು

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

June 17, 2026
ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!
ಕ್ರೈಮ್

ಯುವತಿ ನಾಪತ್ತೆ: ಪ್ರಕರಣ ದಾಖಲು..!!

June 15, 2026

Leave a Reply Cancel reply

Your email address will not be published. Required fields are marked *

Recent News

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page