Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ಮೇ.12) ಕೆಮ್ಮಾಯಿ ಭರತ್ ಪುರ ಶ್ರೀ ಪಂಚಮುಖಿ ಹನುಮಾನ್ ಮಂದಿರದಲ್ಲಿ ಸಾಮೂಹಿಕ ಹನುಮಯಜ್ಞ, ರುದ್ರ ಹೋಮ ; ವಿವಿಧ ಧಾರ್ಮಿಕ ಕಾರ್ಯಕ್ರಮ : ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವದ ನೇಮೋತ್ಸವ

April 29, 2024
in ಧಾರ್ಮಿಕ, ಪುತ್ತೂರು
0
(ಮೇ.12) ಕೆಮ್ಮಾಯಿ ಭರತ್ ಪುರ ಶ್ರೀ ಪಂಚಮುಖಿ ಹನುಮಾನ್ ಮಂದಿರದಲ್ಲಿ ಸಾಮೂಹಿಕ ಹನುಮಯಜ್ಞ, ರುದ್ರ ಹೋಮ ; ವಿವಿಧ ಧಾರ್ಮಿಕ ಕಾರ್ಯಕ್ರಮ : ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವದ ನೇಮೋತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಶ್ರೀ ಪಂಚಮುಖಿ ಹನುಮಾನ್ ಉತ್ಸವ ಸಮಿತಿ, ಭರತಪುರ, ಕೆಮ್ಮಾಯಿ ( ಶ್ರೀ ಹನುಮಾನ್ ಮಂದಿರ ಸಾಂತ್ವನ ಸೇವಾ ಟ್ರಸ್ಟ್ (ರಿ.) ಭರತಪುರ ಇದರ ಅಂಗಸಂಸ್ಥೆ) ಆಶ್ರಯದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಆಧ್ಯಾತ್ಮಿಕ ಚಿಂತಕರು-ಹನುಮದೋಪಾಸಕರಾ ದ ಡಾ. ಶ್ರೀ ರಾಮಚಂದ್ರ ಗುರೂಜಿಯವರ ಶುಭಾಶೀರ್ವಾದಗಳೊಂದಿಗೆ ಏಕ ಜಾತಿ ಧರ್ಮ ಪೀಠಾಧೀಶ್ವರರಾದ ಶ್ರೀ ಸಾಯಿ ಈಶ್ವರ ಗುರೂಜಿಯವರ ಮಾರ್ಗದರ್ಶನದಲ್ಲಿ ನಾಥ್ ಪಂತ ಅಘೋರ ಅಖಾಡ್ ಶ್ರೀ ಮದನ್ ನಾಥ್ ಜೀ ಗುರೂಜಿಯವರ ನೇತೃತ್ವದಲ್ಲಿ, ವೇದಮೂರ್ತಿ ಶ್ರೀ ಶ್ರೀಕೃಷ್ಣ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಲೋಕ ಕಲ್ಯಾಣಾರ್ಥ, ಸಕಲ ಕಷ್ಟ ಹಾಗೂ ಗ್ರಹಚಾರ ದೋಷ ನಿವಾರಣೆಗಾಗಿ ಸಾಮೂಹಿಕ ಹನುಮಯಜ್ಞ, ಸಾಮೂಹಿಕ ರುದ್ರ ಹೋಮ, ಹನುಮಾನ್ ಚಾಲಿಸಾ ಪಾರಾಯಣ, ಕುಣಿತ ಭಜನೆ, ಆಯ್ದ ಫಲಾನುಭವಿಗಳಿಗೆ ಉಚಿತ ಆಹಾರ ಸಾಮಗ್ರಿಗಳ ವಿತರಣೆ ಮತ್ತು ಆಯ್ದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ (ಶ್ರೀ ಸೌಭಾಗ್ಯ) ಕಾರ್ಯಕ್ರಮ ಮೇ.12 ರಂದು ಕೆಮ್ಮಾಯಿ ಭರತ್ ಪುರ ಶ್ರೀ ಪಂಚಮುಖಿ ಹನುಮಾನ್ ಮಂದಿರದಲ್ಲಿ ನಡೆಯಲಿದೆ.

Advertisement
Advertisement
Advertisement

ಮೇ.12 ರಂದು ಪುತ್ತೂರು ತಾಲೂಕು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಭರತಪುರ ಶ್ರೀ ಪಂಚಮುಖಿ ಹನುಮಾನ್ ಮಂದಿರದಲ್ಲಿ ಏಕ ಜಾತಿ ಧರ್ಮ ಪೀಠಾಧೀಶ್ವರರಾದ ಶ್ರೀ ಸಾಯಿ ಈಶ್ವರ ಗುರೂಜಿಯವರ ಮಾರ್ಗದರ್ಶನದಲ್ಲಿ, ವೇದಮೂರ್ತಿ ಶ್ರೀ ಶ್ರೀಕೃಷ್ಣ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಸಾಮೂಹಿಕ ಹನುಮಯಜ್ಞ, ಅಘೋರ್ ಅಖಾಡ್ ನಾಥ್ ಪಂತ್ ದ ಶ್ರೀ ಮದನ್ ನಾಥ ಜೀ ಗುರೂಜಿಯವರ ನೇತೃತ್ವದಲ್ಲಿ ಸಾಮೂಹಿಕ ರುದ್ರ ಹೋಮ, ಶ್ರೀ ಪಂಚಮುಖಿ ಹನುಮಾನ್ ದೇವರಿಗೆ 108 ಸೀಯಾಳ ಅಭಿಷೇಕ ನಡೆಯಲಿದೆ.

ಮಾ.12 ರಂದು ರಾತ್ರಿ 8 ಗಂಟೆಗೆ ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವದ ನೇಮೋತ್ಸವ ಜರುಗಲಿದೆ.

Advertisement
Advertisement

ಹಲವು ಗಣ್ಯರು, ಹಲವು ಸಂಸ್ಥಾನಗಳ ಶ್ರೀಗಳು, ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement
Previous Post

ನೆಹರುನಗರ ರೈಲ್ವೇ ಮೇಲ್ಸೆತುವೆ ಸಾಂಕೇತಿಕ ಉದ್ಘಾಟನೆ : ಮೇ.1ರಿಂದ ವಾಹನ ಸಂಚಾರಕ್ಕೆ ಮುಕ್ತ

Next Post

ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಬಾಲಿವುಡ್‌ ನಟಿ ಶಿಲ್ಪಾಶೆಟ್ಟಿ ಭೇಟಿ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page