Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

ಬೊಳ್ವಾರು : ‘ವಿದ್ಯಾರ್ಥಿ ಮಿತ್ರ’ ಟ್ಯೂಶನ್ ತರಗತಿ ಶುಭಾರಂಭ

April 29, 2024
in ಉದ್ಘಾಟನೆ, ಪುತ್ತೂರು
0
ಬೊಳ್ವಾರು : ‘ವಿದ್ಯಾರ್ಥಿ ಮಿತ್ರ’ ಟ್ಯೂಶನ್ ತರಗತಿ ಶುಭಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ವಿದ್ಯಾರ್ಥಿಗಳ ಶೈಕ್ಷಣಿಕ ಶಿಕ್ಷಣದ ನಿರ್ಮಾಣಕ್ಕೆ ಭದ್ರ ಬುನಾದಿ ಎಂಬ ಧ್ಯೇಯ ವಾಕ್ಯದೊಂದಿಗೆ ‘ವಿದ್ಯಾರ್ಥಿ ಮಿತ್ರ’ ಟ್ಯೂಶನ್ ತರಗತಿಯು ಬೊಳ್ವಾರಿನಲ್ಲಿ ಆರಂಭಗೊಂಡಿದ್ದು, ಉದ್ಘಾಟನೆ ಕಾರ್ಯಕ್ರಮ ಏ.29 ರಂದು ಜರುಗಿತು.

Advertisement
Advertisement

Advertisement
Advertisement

Advertisement

ಕೊಂಬೆಟ್ಟು ಜ್ಯೂನಿಯ‌ರ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮರಿಕೆ ಈಶ್ವರ ಭಟ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಗಮನ ಕೇಂದ್ರೀಕೃತಗೊಳಿಸಬೇಕು. ಶಾಲಾ-ಕಾಲೇಜುಗಳಲ್ಲಿ ಸೀಮಿತ ಅವಧಿಯಲ್ಲಿ ಮಕ್ಕಳಿಗೆ ಬೋಧಿಸಲಾಗುತ್ತದೆ. ಇಂತಹ ಸಮಯದಲ್ಲಿ ಹೆಚ್ಚಿನ ಕಲಿಕೆಗೆ ಇಂತಹ ಟ್ಯೂಶನ್ ಕೇಂದ್ರಗಳು ಪೂರಕವಾಗಿ ಪರಿಣಮಿಸುತ್ತದೆ. ಮುಂದಿನ ದಿನಗಳಲ್ಲಿ ಈ ಟ್ಯೂಶನ್ ಕೇಂದ್ರವು ವಿಸ್ತ್ರತ ರೂಪ ಪಡೆಯುತ್ತಾ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರಕವಾದ ಕೇಂದ್ರವಾಗಿ ಬೆಳೆಯಲಿ ಎಂದು ಹೇಳಿ ಶುಭ ಹಾರೈಸಿದರು.

ಸಾಲ್ಮರ ಮೌಂಟನ್ ವ್ಯೂ ಶಾಲೆಯ ನಿವೃತ್ತ ಶಿಕ್ಷಕ ಭಾಸ್ಕ‌ರ್ ಶೆಟ್ಟಿ ಮಾತನಾಡಿ, ಶಾಲೆಯಲ್ಲಿ ಸೀಮಿತ ಅವಧಿಯೊಳಗೆ ಮಕ್ಕಳಿಗೆ ಪಾಠವನ್ನು ಕಲಿಸಲಾಗುತ್ತದೆ. ಮಕ್ಕಳಲ್ಲಿ ಕಲಿಯುವ ಛಲ, ಉತ್ಸಾಹ, ಪ್ರಾಮಾಣಿಕತೆ ಇದ್ರೆ ಬದುಕಿನಲ್ಲಿ ಉನ್ನತಿ ಕಾಣಲು ಸಾಧ್ಯವಾಗುತ್ತದೆ. ಆರ್ಥಿಕ ಸಂಪಾದನೆಯೊಂದಿಗೆ ಉತ್ತಮ ಸಂಬಂಧ, ಗೌರವಿಸುವ ಗುಣ ಹಣದಿಂದ ಸಿಗುವುದಿಲ್ಲ. ಕಲೆ ಅನ್ನುವುದು ತಿಳುವಳಿಕೆಯ ಮಾಧ್ಯಮವಾಗಿದ್ದು, ವಿದ್ಯಾರ್ಥಿಗಳ ಆಸಕ್ತಿಗನುಗುಣವಾಗಿ ಅವರ ಕಲಿಕೆಯನ್ನು ಪ್ರೋತ್ಸಾಹಿಸಿ ಅವರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿಸುವಂತಾಗಬೇಕು ಎಂದು ಹೇಳಿ ಶುಭ ಹಾರೈಸಿದರು.

ಬೊಳುವಾರು ಸೂರ್ಯಪ್ರಭಾ ಕಟ್ಟಡದ ಮಾಲಕ ವಸಂತ್ ಕಾಮತ್‌ ಮಾತನಾಡಿ, ಪಠ್ಯ ಅಥವಾ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳಿಗೆ ಆಸಕ್ತಿ ಇಲ್ಲದಿದ್ದಾಗ ಆವಾಗ ಹೆತ್ತವರು ಮಕ್ಕಳ ಅಭಿರುಚಿಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುವಂತಾಗಬೇಕು. ಮಕ್ಕಳು ಕಲಿತು ಮುಂದೆ ಬರಬೇಕು, ತಾನು ಕಲಿತ ಸಂಸ್ಥೆಗೆ ಹೆಸರನ್ನು ತರಬೇಕು ಎನ್ನುವುದು ಉದ್ದೇಶವಾಗಿರಬೇಕು. ಪೋಷಕರು ತಮ್ಮ ಮಕ್ಕಳನ್ನು ಇಂತಹುದೇ ಸಂಸ್ಥೆಗೆ ಸೇರಿಸಬೇಕು, ಅಲ್ಲಿ ಸೀಟು ಸಿಗಬಹುದಾ ಎಂಬ ಪರಿಸ್ಥಿತಿ ಅಲ್ಲಿ ನಿರ್ಮಾಣವಾದಾಗ ಸಂಸ್ಥೆಯು ಬೆಳೆಯುತ್ತದೆ ಎಂದರು.

ಕರಾಟೆ ಶಿಕ್ಷಕ ಸುರೇಶ್ ಎಂ ಮಾತನಾಡಿ, ಈಗಾಗಲೇ ಈ ಸಂಸ್ಥೆಯಲ್ಲಿ ಬೇಬಿ ಡೇ ಕೇರ್ ಅನ್ನು ಆರಂಭಿಸಿದ್ದೇವೆ ಇದರ ಜೊತೆಗೆ ಮಕ್ಕಳಿಗೆ ಟ್ಯೂಶನ್ ಸೆಂಟರ್ ತೆರೆಯಬೇಕು ಎನ್ನುವ ಕನಸೂ ಇತ್ತು. ಶಿಕ್ಷಕಿ ಶೃತಿ ನಾಯಕ್ ರವರು ವಿಶೇಷ ಆಸಕ್ತಿ ವಹಿಸಿ ನಮ್ಮ ಕನಸನ್ನು ನನಸು ಮಾಡಿರುತ್ತಾರೆ ಎಂದರು.

ಸಂಸ್ಥೆಯ ಮಾಲಕಿ ಶೃತಿ ನಾಯಕ್ ರವರ ಮಾವ, ಭಾಗವತರಾದ ಎಸ್.ಎಲ್ ಗೋವಿಂದ ನಾಯಕ್ ಪಾಲೆಚ್ಚಾರು, ಅತ್ತೆ ಸೀಮಾ ನಾಯಕ್‌, ಪತಿ ದುರ್ಗಾಪ್ರಸಾದ್, ಟ್ಯೂಶನ್ ಗೆ ಆಗಮಿಸಿದ ಮಕ್ಕಳು, ಮಕ್ಕಳ ಹೆತ್ತವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಮಾಲಕಿ ಶೃತಿ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ ವಂದಿಸಿದರು.

ವಿಶೇಷತೆಗಳು..

  • ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಮಕ್ಕಳ ವಿರಾಮದ ಮನೆ (ಬೇಬಿ ಡೇ ಕೇರ್)
  • ಸಂಜೆ 4.30 ರಿಂದ 6.30ರ ವರೆಗೆ ಟ್ಯೂಶನ್ ತರಗತಿ ನಡೆಯಲಿದೆ.
  • ಸಂಸ್ಥೆಯನ್ನು ಸೇರಬಯಸುವವರು 9986551415, 9449334582 ನಂಬರಿಗೆ ಸಂಪರ್ಕಿಸಬಹುದಾಗಿದೆ.

Previous Post

ವೀಡಿಯೋ ವೈರಲ್ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

Next Post

ಪುತ್ತೂರು : ಅಣ್ಣಾಮಲೈ ರೋಡ್ ಶೋ ವೇಳೆ ನಗದು ನಾಪತ್ತೆ : ದೂರು ದಾಖಲು..!

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page