Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬಂಟ್ವಾಳ : ಕೋಮು ದ್ವೇಷದಿಂದ ಹತ್ಯೆ ಪ್ರಕರಣ : ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

May 1, 2024
in ಕ್ರೈಮ್, ಬಂಟ್ವಾಳ
0
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ 2015ರಲ್ಲಿ ನಡೆದ ಕೊಲೆ ಪ್ರಕರಣ : ನಾಲ್ವರ ವಿರುದ್ಧ ಆರೋಪ ಸಾಬೀತು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
https://youtu.be/ZGWd2JU7NF8?si=rKzVchAEPZNj_m9L

ಮಂಗಳೂರು : ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಕೊಳಕೆ ಕಂದೂರು ಎನ್ನುವಲ್ಲಿ ಕೋಮುದ್ವೇಷದಿಂದ ಮೊಹಮ್ಮದ್‌ ಮುಸ್ತಾಫ ಮತ್ತು ಮಹಮ್ಮದ್‌ ನಾಸೀರ್‌ ಎಂಬವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ, ನಾಸಿರ್‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜೀವಾವಧಿ ಶಿಕ್ಷೆ ಮತ್ತು ತಲಾ 30 ಸಾವಿರ ರೂ. ದಂಡ ವಿಧಿಸಿದೆ.

Advertisement
Advertisement

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ವಿಜೇತ್‌ ಕುಮಾರ್‌ (31), ಅಭಿ ಯಾನೆ ಅಭಿಜಿತ್‌ (33) ಮಂಗಳೂರು ತಾಲೂಕು ಬಡಗ ಉಳಿಪ್ಪಾಡಿ ಗ್ರಾಮದ ಮಳಲಿ ಮಟ್ಟಿಮನೆ ಕಿರಣ್‌ ಪೂಜಾರಿ (33), ತಿರುವೈಲು ಗ್ರಾಮದ ಅನೀಶ್‌ ಯಾನೆ ಧನು (32) ಶಿಕ್ಷೆಗೊಳಗಾದವರು.

Advertisement
Advertisement

ಪ್ರಕರಣದಲ್ಲಿ ಒಟ್ಟು 29 ಸಾಕ್ಷಿದಾರರನ್ನು ವಿಚಾರಿಸಲಾಗಿದ್ದು, 40 ದಾಖಲೆಗಳನ್ನು ಗುರುತಿಸಲಾಗಿತ್ತು. ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌. ಅವರು ವಾದ-ಪ್ರತಿವಾದವನ್ನು ಆಲಿಸಿ, ದೋಷಿಗಳೆಂದು ಎ.8 ರಂದು ತೀರ್ಪು ನೀಡಿದ್ದರು. ಎ.30 ರಂದು ಶಿಕ್ಷೆ ಪ್ರಕಟಿಸಿದ್ದಾರೆ.

Advertisement

ಐಪಿಸಿ ಕಲಂ 302, ಸಹವಾಚಕ ಕಲಂ 120 (ಬಿ)ಯಡಿ ಜೀವಾವಧಿ ಶಿಕ್ಷೆ ಮತ್ತು ತಲಾ 25 ಸಾವಿರ ರೂ. ದಂಡ. ದಂಡ ಪಾವತಿಸಲು ವಿಫಲರಾದರೆ 1 ವರ್ಷ ಜೈಲು. ಕಲಂ 307 ಮತ್ತು ಸಹವಾಚಕ ಕಲಂ120 (ಬಿ)ಯಡಿ 5 ವರ್ಷ ಜೈಲು ಮತ್ತು ತಲಾ 5 ಸಾವಿರ ರೂ. ದಂಡ. ದಂಡ ಪಾವತಿಸುವಲ್ಲಿ ವಿಫಲನಾದರೆ 6 ತಿಂಗಳ ಜೈಲು. ಕಲಂ 341 ಮತ್ತು ಸಹವಾಚಕ ಕಲಂ120 (ಬಿ)ಯಡಿ 1 ತಿಂಗಳ ಜೈಲು, ಕಲಂ 324, ಸಹವಾಚಕ ಕಲಂ 120 (ಬಿ)ಯಡಿ 1 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡದ ಮೊತ್ತ 1.20 ಲಕ್ಷ ರೂ. ಅನ್ನು ಮೃತ ನಾಸೀರ್‌ ಅವರ ಪತ್ನಿಗೆ ನೀಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಂತ್ರಸ್ತ ಪರಿಹಾರ ಯೋಜನೆಯಡಿ ಮೃತರ ಪತ್ನಿ ಮತ್ತು ಗಾಯಾಳು ಮುಸ್ತಾಫ ಅವರಿಗೆ ಪರಿಹಾರ ನೀಡಬೇಕು ಎಂದು ತೀರ್ಪಿನಲ್ಲಿ ನಿರ್ದೇಶನ ನೀಡಲಾಗಿದೆ.

ಸರಕಾರದ ಪರ ಶೇಖರ ಶೆಟ್ಟಿ ಸಾಕ್ಷಿ ವಿಚಾರಣೆ ಮಾಡಿದ್ದು, ಜುಡಿತ್‌ ಓಲ್ಗಾ ಮಾರ್ಗರೇಟ್‌ ಕ್ರಾಸ್ತ ಅವರು ವಾದ ಮಂಡಿಸಿದ್ದರು.

ಪ್ರಕರಣದ ವಿವರ

2015ರ ಆಗಸ್ಟ್‌ 6ರಂದು ಮೊಹಮ್ಮದ್‌ ಮುಸ್ತಫಾ ಅವರು ಮಾವನ ಪತ್ನಿಯನ್ನು ಆಟೋ ರಿಕ್ಷಾದಲ್ಲಿ ಬಿಟ್ಟು ಹಿಂದೆ ಬರುತ್ತಿರುವಾಗ ಮೆಲ್ಕಾರ್‌ ಬಳಿ ನಾಸೀರ್‌ ಯಾನೆ ಮಹಮ್ಮದ್‌ ನಾಸೀರ್‌ ಅವರು ಪತ್ನಿ ಮನೆಗೆ ಹೋಗುವ ಉದ್ದೇಶದಿಂದ ಆಟೋ ಹತ್ತಿದ್ದರು. ಮೆಲ್ಕಾರ್‌ ಕಡೆಯಿಂದ ಮುಡಿಪು ಕಡೆಗೆ ಆಟೋ ಹೋಗುತ್ತಿದ್ದಾಗ ಶಿಕ್ಷೆಗೊಳಗಾದ ನಾಲ್ವರು ಆಟೋದಲ್ಲಿರುವವರು ಮುಸ್ಲಿಂ ಸಮುದಾಯದವರು ಎಂಬುದನ್ನು ಖಚಿತಪಡಿಸಿಕೊಳ್ಳಲು ಬೊಳ್ಳಾಯಿಗೆ ಹೋಗುವ ರಸ್ತೆ ಕುರಿತು ವಿಚಾರಿಸಿದ್ದಾರೆ.
ಆಟೋ ಚಾಲಕ ರಸ್ತೆಯನ್ನು ತೋರಿಸಿ, ಮುಂದಕ್ಕೆ ಚಲಾಯಿಸಿದ್ದಾರೆ. ಮತ್ತೆ ಬೈಕ್‌ನಲ್ಲಿ ಹಿಂಬಾಲಿಸಿದ ಅವರು ರಾತ್ರಿ 10.45ಕ್ಕೆ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಕೊಳಕೆ ಕಂದೂರು ಎಂಬಲ್ಲಿಗೆ ತಲುಪುತ್ತಿದ್ದಂತೆ ಓವರ್‌ಟೇಕ್‌ ಮಾಡಿ ರಿಕ್ಷಾವನ್ನು ತಡೆದು ನಿಲ್ಲಿಸಿ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ್ದರು. ತೀವ್ರ ಗಾಯಗೊಂಡ ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ನಾಸೀರ್‌ ಅಹಮ್ಮದ್‌ ಅವರು ಆ. 7ರಂದು ಮೃತಪಟ್ಟಿದ್ದರು.

ಹಲ್ಲೆಗೆ ಪ್ರತೀಕಾರ

ವಿಜೇತ್‌ ಕುಮಾರ್‌ ಮತ್ತು ಅಭಿ ಯಾನೆ ಅಭಿಜಿತ್‌ ಮೇಲೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಳ್ನಾಡ್‌ ಗ್ರಾಮದ ಆಲಬೆ ಎಂಬಲ್ಲಿ ಆ. 5ರಂದು ರಾತ್ರಿ 10.45ರ ವೇಳೆಗೆ ಮುಸ್ಲಿಂ ಸಮುದಾಯದ ನಾಲ್ಕೈದು ಮಂದಿ ಹಲ್ಲೆ ನಡೆಸಿದ್ದರು. ಇದರಿಂದ ಮನಸ್ತಾಪಗೊಂಡ ಅವರು ಮರುದಿನವೇ ಮುಸ್ಲಿಂ ಸಮುದಾಯದ ಯುವಕರನ್ನು ಕೊಲೆ ಮಾಡಬೇಕು ಎನ್ನುವ ಸಂಚು ರೂಪಿಸಿದ್ದರು. ಅದರಂತೆ ಗೆಳೆಯರಾದ ಕಿರಣ್‌ ಮತ್ತು ಅನೀಶ್‌ ಅವರನ್ನು ಆ.6ರ ರಾತ್ರಿ ಪಾಣೆಮಂಗಳೂರಿನ ನರಹರಿಬೆಟ್ಟಕ್ಕೆ ಹೋಗುವ ರಸ್ತೆಯ ಬಳಿ ಕರೆಸಿಯಿಕೊಂಡಿದ್ದರು.

Previous Post

ಅಶ್ಲೀಲ ಚಿತ್ರಕ್ಕೆ ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್ : ಮೂವರ ವಿರುದ್ಧ ಪ್ರಕರಣ ದಾಖಲು

Next Post

ಪತ್ನಿ ಜೊತೆ ಅನೈತಿಕ ಸಂಬಂಧ : ಕಲ್ಲಿನಿಂದ ಜಜ್ಜಿ, ಕಾರಿನಲ್ಲಿಟ್ಟು ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

September 26, 2026
ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!
ಕ್ರೈಮ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.