Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲ : ತುಳುನಾಡಿನ ವಿಶಿಷ್ಟ ಜಾನಪದ ಆಚರಣೆ

May 5, 2024
in ಮಂಗಳೂರು
0
ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲ : ತುಳುನಾಡಿನ ವಿಶಿಷ್ಟ ಜಾನಪದ ಆಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಾಪು : ಎರಡು ವರ್ಷಕ್ಕೊಮ್ಮೆ ಮಹತ್ವಪೂರ್ಣವಾಗಿ ನಡೆಯುವ ಕಾಪುವಿನ ಪಿಲಿಕೋಲಕ್ಕೆ ಕಾಪುವಿನ ಹಳೆ ಮಾರಿಯಮ್ಮ ದೇವಸ್ಥಾನದ ಸಮೀಪದ ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಚಾಲನೆ ನೀಡಲಾಯಿತು.

Advertisement
Advertisement
Advertisement

ಹತ್ತಿರದ ಕೆರೆಯಲ್ಲಿ ಪಿಲಿದೈವ ನರ್ತಕ ಸ್ನಾನಾದಿ ಕಾರ್ಯ ಮುಗಿಸಿ ಬಳಿಕ ದೈವಸ್ಥಾನದ ಮುಂಭಾಗದಲ್ಲಿ ತೆಂಗಿನ ಗರಿಗಳಿಂದ ತಯಾರಿಸಲಾದ ಸಿರಿಯಿಂದ ಮಾಡಿದ ಗುಂಡದೊಳಗೆ ಹುಲಿವೇಷದ ಬಣ್ಣಗಾರಿಕೆ ನಡೆಯುತ್ತದೆ. ಈ ವೇಳೆ ಗುಂಡದೊಳಗೆ ಹಾಗೂ ಸುತ್ತಮುತ್ತ ಯಾರೂ ಪ್ರವೇಶ ಮಾಡುವಂತಿಲ್ಲ. ಹುಲಿವೇಷದ ಬಣ್ಣಗಾರಿಕೆಯೊಂದಿಗೆ ವಿಚಿತ್ರವಾಗಿ ಹುಲಿಯಂತೆ ಆರ್ಭಟಿಸುತ್ತ ಒಲಿಗುಂಡದಿಂದ ವೇಷಧಾರಿ ವೈಭವದಿಂದ ಹೊರಬರುವ ಮೂಲಕ ಪಿಲಿಕೋಲಕ್ಕೆ ಚಾಲನೆ ದೊರೆಯುತ್ತದೆ.

Advertisement
Advertisement

ಹುಲಿ ಬೇಟೆಯ ಜೊತೆಗೆ ಗ್ರಾಮ ಸಂಚಾರಕ್ಕೆ ಹೊರಟು ಹಳೆ ಮಾರಿಗುಡಿ ಮುಂಭಾಗದ ಬಾಳೆಯ ಗರುಡ- ಗಂಬವನ್ನು ಮುರಿಯುವ ಹುಲಿ ವೇಷಧಾರಿ, ಜೀವಂತ ಕೋಳಿಯ ರಕ್ತ ಹೀರುವ ಸನ್ನಿವೇಶ ಮೈ ಜುಮ್ಮೆನಿಸುತ್ತದೆ. ಈ ಸಮಯದಲ್ಲಿ ಹುಲಿಯ ಅರ್ಭಟ, ಹಾರಾಟ ಮೈನವಿರೇಳಿಸುತ್ತದೆ.

ಅನಾದಿ ಕಾಲದಿಂದ ಬಂದ ಈ ವಿಶಿಷ್ಟ ಆಚರಣೆ ವೀಕ್ಷಣೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ನೆಲೆಸಿರುವ ಸಾವಿರಾರು ತುಳುವರು ಬರುತ್ತಾರೆ.

ಕಾರಣಿಕ ಹಾಗೂ ದೈವಿಕ ಹಿನ್ನೆಲೆ ಹೊಂದಿರುವ ಪಿಲಿಭೂತ ಕೋಲದಲ್ಲಿ ಹುಲಿ ಮುಟ್ಟಿದರೆ ಮರಣ ಭೀತಿಯ ನಂಬಿಕೆ ಇರುವುದರಿಂದ ಪಿಲಿಕೋಲವನ್ನು ಸಾಕಷ್ಟು ದೂರದಲ್ಲಿ ನಿಂತು ಜನರು ವೀಕ್ಷಿಸುತ್ತಾರೆ. ಇತರ ದೈವಗಳ ಕೋಲಗಳಂತೆ ಹತ್ತಿರದಿಂದ ಹುಲಿಕೋಲವನ್ನು ವೀಕ್ಷಿಸಲಾಗುವುದಿಲ್ಲ. ದೈವಕ್ಕೆ ಕೋಳಿ ಮತ್ತು ಹಾಲನ್ನು ಹರಕೆಯಾಗಿ ಭಕ್ತರು ಸಮರ್ಪಿಸುತ್ತಾರೆ.

ಕಾಪು ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಈ ಅವಧಿಯಲ್ಲಿ ಪಿಲಿಕೋಲ ಮಾತ್ರವಲ್ಲದೆ ಮುಗ್ಗೇರ್ಕಳ, ತನ್ನಿಮಾನಿಗ, ಬಬ್ಬರ್ಯ, ಗುಳಿಗ ಹಾಗೂ ಪರಿವಾರ ದೈವಗಳ ನೇಮೋತ್ಸವವೂ ನಡೆಯುತ್ತದೆ. ಆದರೆ, ಕೊನೆಯಲ್ಲಿ ನಡೆಯುವ ಪಿಲಿಕೋಲವನ್ನು ನೋಡಲು ಜನಸಾಗರವೇ ಹರಿದು ಬರುವುದು ವಿಶೇಷ.

ಕಾಪು ಪಿಲಿಭೂತದ ಹಿನ್ನೆಲೆ

ಕಾಪು ಸೀಮೆ ಆಳುತ್ತಿದ್ದ ಭೈರರಸು ಅರಮನೆಯ ಪಂಜರದಲ್ಲಿ ಹುಲಿ ಸಾಕುತ್ತಿದ್ದರು ಎಂಬ ಪ್ರತೀತಿ ಇದೆ. ಕಾಲಕ್ರಮೇಣ ಹುಲಿ ಸಾಕಲು ಕಷ್ಟವಾದಾಗ ಸೀಮೆ ಪೊರೆಯುವ ಮಾರಿಯಮ್ಮನ ಅನುಮತಿ ಕೇಳಿ ಹುಲಿಯನ್ನು ಕಾಡಿಗೆ ಬಿಡುವ ಆಲೋಚನೆ ಮಾಡಿದರು. ನಂತರ ರಾತ್ರಿ ರಾಜನ ಕನಸಲ್ಲಿ ಬಂದ ಮಾರಿಯಮ್ಮ ಹುಲಿ ದೈವಾಂಶ ಸಂಭೂತವಾಗಿದ್ದು, ದೇವಸ್ಥಾನದ ಬಲಭಾಗದಲ್ಲಿರುವ ಸ್ಥಳದಲ್ಲಿ ಹುಲಿಗಳಿಗೊಂದು ಆಲಯ ಕಟ್ಟಿಸಿ ಆರಾಧಿಸಲು ಸೂಚಿಸುತ್ತಾಳೆ. ಅದರಂತೆ ಪಿಲಿಭೂತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂಬುದು ಪೌರಾಣಿಕ ಹಿನ್ನೆಲೆ.

ಹುಲಿ ವೇಷಧಾರಿಯನ್ನು ಹಗ್ಗ ಹಾಕಿ ನಿಯಂತ್ರಿಸಿದರೂ ಜನನಿಬಿಡ ಪ್ರದೇಶಕ್ಕೆ ಚಂಗನೆ ಹಾರುವ, ಅಟ್ಟಿಸಿಕೊಂಡು ಹೋಗುವಾಗ ಸಾರ್ವಜನಿಕರು ಚೆಲ್ಲಾಪಿಲ್ಲಿಯಾಗಿ ಓಡುವ ದೃಶ್ಯ ಮೈನವಿರೇಳುತ್ತದೆ. ಸಂಜೆ ವೇಳೆಗೆ ಹುಲಿ ದೈವಸ್ಥಾನಕ್ಕೆ ವಾಪಸ್ಸಾಗುವ ಮೂಲಕ ಪಿಲಿಕೋಲಕ್ಕೆ ತೆರೆಬೀಳುತ್ತದೆ.

Advertisement
Previous Post

‘ಕೊರಗಜ್ಜ’ ಚಿತ್ರದ ಫಸ್ಟ್​ಲುಕ್​ ಬಿಡುಗಡೆಗೆ ದೈವದಿಂದ ಅನುಮತಿ ಪಡೆದ ಚಿತ್ರತಂಡ

Next Post

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

OtherNews

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!
Featured

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page