Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಅಶ್ಲೀಲ ವೀಡಿಯೋ ಪ್ರಕರಣ : ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿ

May 6, 2024
in ರಾಜ್ಯ
0
ಅಶ್ಲೀಲ ವೀಡಿಯೋ ಪ್ರಕರಣ : ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಸಂತ್ರಸ್ತೆಯರಿಗಾಗಿ ಎಸ್‌ಐಟಿ ಸಹಾಯವಾಣಿ ಆರಂಭಿಸಿದೆ.

Advertisement
Advertisement

ಸಂತ್ರಸ್ತೆಯರು ಮತ್ತು ಬಾತ್ಮೀದಾರರ ನೆರವಿಗಾಗಿ ಹೆಲ್ಪ್ಲೈನ್ ನಂಬರ್ 6360938947 ತೆರೆದಿರುವುದಾಗಿ ಎಸ್‌ಐಟಿ ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Advertisement
Advertisement

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಕುರಿತು ಈಗಾಗಲೇ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ತನಿಖಾ ಕಾಲದಲ್ಲಿ ಈ ಘಟನೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರಿರುವುದು ಗೊತ್ತಾಗಿದೆ ಎಂದು ಎಸ್‌ಐಟಿ ತಿಳಿಸಿದೆ.

Advertisement

ಯಾರೇ ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ ಕಾನೂನಿನ ನೆರವು, ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾದಲ್ಲಿ ಹೆಲ್ಪ್ಲೈನ್‌ಗೆ ಕರೆ ಮಾಡಬಹುದು. ಸಂತ್ರಸ್ತರ ಅಥವಾ ಬಾತ್ಮೀದಾರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಹೇಳಿದೆ.

Previous Post

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Next Post

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ..!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page