Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

    ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

    (ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

    (ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

    ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

    ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

    ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

    ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

    ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

    ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಆಗುಂಬೆ ಘಾಟಿ ತಡೆಗೋಡೆ ಬಳಿ ಬಿರುಕು : ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

May 6, 2024
in ಮಂಗಳೂರು
0
ಆಗುಂಬೆ ಘಾಟಿ ತಡೆಗೋಡೆ ಬಳಿ ಬಿರುಕು : ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹೆಬ್ರಿ : ಕರಾವಳಿ ಮಲೆನಾಡನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಸೂರ್ಯಾಸ್ತ ಸ್ಥಳದ ಬಳಿಯ ರಸ್ತೆಯ ತಡೆಗೋಡೆ ಬಳಿ ಬಿರುಕು ಕಂಡಿದ್ದು ಘನ ವಾಹನಗಳ ಸಂಚಾರದಿಂದ ತಡೆಗೋಡೆ ಕುಸಿದು ಘಾಟಿ ಬಂದ್‌ ಆಗುವ ಭೀತಿ ಎದುರಾಗಿದೆ.

Advertisement
Advertisement

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 14ನೇ ತಿರುವು ಸೂರ್ಯಾಸ್ತ ಸ್ಥಳದ ಬಳಿ ಹಾಗೂ ಘಾಟಿ ಆರಂಭದ ಮಧ್ಯೆ ಘನ ವಾಹನಗಳು ರಸ್ತೆಯ ಬದಿಯಲ್ಲಿ ಸಂಚರಿಸಿದರೆ ಸಂಪೂರ್ಣ ಕುಸಿಯುವ ಸ್ಥಿತಿ ಇದೆ. ಪ್ರಸ್ತುತ ಈ ಕಿರಿದಾದ ಘಾಟಿಯಲ್ಲಿ ಹಲವಾರು ಘನವಾಹನಗಳು ಸಂಚರಿಸುತ್ತಿವೆ. ಈ ಹಿಂದೆ ಕೆಲವೆಡೆ ಘನ ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ತಡೆ ಗೋಡೆಗಳಿಗೆ ಹಾನಿಯಾಗಿತ್ತು. ಇದೀಗ ಘಾಟಿ ಆರಂಭದಲ್ಲಿ ರಸ್ತೆ ತೀರಾ ಕಿರಿದಾಗಿದ್ದು, ಒಂದು ವಾಹನ ಸಂಚರಿಸುವುದೂ ಕಷ್ಟ ಎಂಬಂತಿದೆ. ಇಂತಹ ಸಂದರ್ಭದಲ್ಲಿ ಘನವಾಹನಗಳ ಸಂಚಾರದಿಂದ ಸಮಸ್ಯೆ ಬಿಗಡಾಯಿಸಬಹುದು ಎಂಬುದು ಸಾರ್ವಜನಿಕರ ಆತಂಕವಾಗಿದೆ.

Advertisement

ಶಾಲೆಗಳಿಗೆ ರಜೆ ಇರುವ ಕಾರಣ ಪ್ರವಾಸಿಗರ ವಾಹನಗಳ ದಟ್ಟಣೆ ಘಾಟಿಯಲ್ಲಿ ಹೆಚ್ಚಾಗಿದೆ. ಇದರೊಂದಿಗೆ ಘನ ವಾಹನಗಳ ಓಡಾಟದಿಂದ ರಸ್ತೆ ಮೇಲೆ ಒತ್ತಡ ಹೆಚ್ಚುತ್ತಿದೆ. ಬಿರುಕುಬಿಟ್ಟ  ತಡೆಗೋಡೆಯನ್ನು ಕೂಡಲೇ ದುರಸ್ತಿಗೊಳಿಸದಿದ್ದರೆ ಮಳೆಗಾಲದಲ್ಲಿ ಮಳೆ ನೀರು ನುಗ್ಗಿ ತಡೆಗೋಡೆಗೆ ಭಾರೀ ಹಾನಿಯುಂಟಾಗಬಹುದು ಎಂಬ ಆತಂಕ ಎದುರಾಗಿದೆ.

ಪ್ರತೀ ವರ್ಷ ಘಾಟಿಯ ಕೆಲವು ತಿರುವುಗಳಲ್ಲಿ ಕುಸಿತ ಕಂಡುಬರುತ್ತಿದ್ದು ಕೆಲವು ಬಾರಿ ಮಳೆಗಾಲದಲ್ಲಿ ಘಾಟಿ ಸಂಚಾರ ಬಂದ್‌ ಆಗಿತ್ತು. ಮಳೆಗಾಲದ ಮೊದಲೇ ಕುಸಿತಗೊಂಡ ತಡೆಗೋಡೆಗಳನ್ನು ದುರಸ್ತಿ ಮಾಡದಿರುವುದೂ ಇದಕ್ಕೆ ಕಾರಣವಾಗುತ್ತಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಸುತ್ತಲಿನ ಜಿಲ್ಲೆಯ ಜನರು ಮಣಿಪಾಲ ಆಸ್ಪತ್ರೆಯನ್ನು ಆಶ್ರಯಿಸಿದ್ದು, ಅವರಿಗೆ ಈ ಮಾರ್ಗ ಬಹಳ ಪ್ರಮುಖವಾದುದು. ಒಂದು ವೇಳೆ ಸಂಚಾರಕ್ಕೆ ಸಮಸ್ಯೆಯಾದರೆ ಇವರಿಗಷ್ಟೇ ಅಲ್ಲದೇ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯೊಂದಿಗೆ ಕರಾವಳಿಯ ಸಂಪರ್ಕವೂ ಕಡಿತಗೊಳ್ಳಲಿದೆ. ಹಾಗಾಗಿ ಕೂಡಲೇ ಜಿಲ್ಲಾಡಳಿತ ಗಮನ ಹರಿಸಿ ಘನವಾಹನಗಳ ಸಂಚಾರವನ್ನು ನಿರ್ಬಂಧಿಸಿ ಕುಸಿತಗೊಂಡ ತಡೆಗೋಡೆಯನ್ನ ಸರಿಪಡಿಸಬೇಕು ಹಾಗೂ ಅಲ್ಲಿಯವರೆಗೆ ಭದ್ರತೆ ಒದಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಪ್ರತೀ ತಿರುವುಗಳಲ್ಲಿ ವಾಹನಗಳು ಕೆಟ್ಟು ನಿಲ್ಲುತ್ತಿದ್ದು, ಉಳಿದ ವಾಹನ ಸಂಚಾರಕ್ಕೂ ಕಷ್ಟವಾಗುತ್ತಿದೆ. ಇದರೊಂದಿಗೆ ಮಳೆ ನೀರು ಹರಿಯಲು ಚರಂಡಿ ವ್ಯವಸ್ಥೆ ಇರದ ಕಾರಣ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದನ್ನೂ ಆದಷ್ಟು ಬೇಗ ಸರಿಪಡಿಸಬೇಕಿದೆ.

Previous Post

ಮೆಟ್ರೋದಲ್ಲಿ ಯುವಕ-ಯುವತಿ ರೊಮ್ಯಾನ್ಸ್!

Next Post

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ : ಸಂತ್ರಸ್ತೆಯನ್ನು ರೇವಣ್ಣನ ಬೆಂಗಳೂರು ಮನೆಗೆ ಕರೆತಂದ ಎಸ್ಐಟಿ ಅಧಿಕಾರಿಗಳು ; ಸ್ಥಳ ಮಹಜರು

OtherNews

ಪಣಂಬೂರು ರೆಸ್ಟೋರೆಂಟ್‌ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ..!!
ಕ್ರೈಮ್

ಪಣಂಬೂರು ರೆಸ್ಟೋರೆಂಟ್‌ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ..!!

November 14, 2026
ಬಡ ಕುಟುಂಬಗಳ ಮದುವೆಗೆ ₹25 ಲಕ್ಷ ನೆರವು: 100 ಕುಟುಂಬಗಳಿಗೆ ಇನಾಯತ್ ಅಲಿ ಅವರಿಂದ ಮಾನವೀಯ ಕೊಡುಗೆ..!!
ಮಂಗಳೂರು

ಬಡ ಕುಟುಂಬಗಳ ಮದುವೆಗೆ ₹25 ಲಕ್ಷ ನೆರವು: 100 ಕುಟುಂಬಗಳಿಗೆ ಇನಾಯತ್ ಅಲಿ ಅವರಿಂದ ಮಾನವೀಯ ಕೊಡುಗೆ..!!

November 8, 2026
ದೀಪಾವಳಿ ಸಂಭ್ರಮದಲ್ಲಿ ಪೌರಕಾರ್ಮಿಕರಿಗೆ ಆತಿಥ್ಯ – ನಂದನ್ ಮಲ್ಯ ಕುಟುಂಬದಿಂದ ಗೌರವ ಸಮರ್ಪಣೆ..!
ಮಂಗಳೂರು

ದೀಪಾವಳಿ ಸಂಭ್ರಮದಲ್ಲಿ ಪೌರಕಾರ್ಮಿಕರಿಗೆ ಆತಿಥ್ಯ – ನಂದನ್ ಮಲ್ಯ ಕುಟುಂಬದಿಂದ ಗೌರವ ಸಮರ್ಪಣೆ..!

November 8, 2026
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಸಂಚಾರ ಅಸ್ತವ್ಯಸ್ತ..!!
ಕ್ರೈಮ್

ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಸಂಚಾರ ಅಸ್ತವ್ಯಸ್ತ..!!

November 7, 2026
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಪುತ್ತೂರಿನ ಯುವಕನ ಬಂಧನ : 3.8 ಕೆ.ಜಿ. ಗಾಂಜಾ, ಕಾರು ವಶ.!!
Featured

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಪುತ್ತೂರಿನ ಯುವಕನ ಬಂಧನ : 3.8 ಕೆ.ಜಿ. ಗಾಂಜಾ, ಕಾರು ವಶ.!!

November 6, 2026
ಮೈಸೂರು ದಸರಾ ಕಂಬಳದಲ್ಲಿ ಗೊಂದಲ: ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ಅಸಮಾಧಾನ..!
ಮಂಗಳೂರು

ಮೈಸೂರು ದಸರಾ ಕಂಬಳದಲ್ಲಿ ಗೊಂದಲ: ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ಅಸಮಾಧಾನ..!

November 5, 2026

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಮಿನಿ ಒಲಿಂಪಿಕ್ಸ್ ಪಂದ್ಯಾಕೂಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದ ಕಬಡ್ಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಚಾಂಪಿಯನ್..!

ಕರ್ನಾಟಕ ಮಿನಿ ಒಲಿಂಪಿಕ್ಸ್ ಪಂದ್ಯಾಕೂಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದ ಕಬಡ್ಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಚಾಂಪಿಯನ್..!

November 20, 2026
ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

November 20, 2026
(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

November 19, 2026
ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

November 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.