Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಇಂದು ದೇಶದಲ್ಲಿ ಮೂರನೇ ಹಂತದ ಚುನಾವಣೆ : 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ಮತದಾನ

May 7, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಪುತ್ತೂರು : ಸಂಜೆ 5 ಗಂಟೆ ವೇಳೆಗೆ 74.96%  ಮತದಾನ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement
https://youtu.be/Y-Pl_O0nUyo?si=hCu44yVgK0LaZ6rL

ನವದೆಹಲಿ : ದೇಶದ ಸಾರ್ವತ್ರಿಕ ಚುನಾವಣೆಯ ಮೂರನೇ ಹಂತದಲ್ಲಿ ಇಂದು 11 ರಾಜ್ಯಗಳ 92 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

Advertisement
Advertisement

ಕರ್ನಾಟಕದ 14 ಕ್ಷೇತ್ರ ಸೇರಿದಂತೆ ಒಟ್ಟು 92 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಮೂರನೇ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಒಟ್ಟು 1,300 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. 1.85 ಲಕ್ಷ ಮತದಾನ ಕೇಂದ್ರಗಳನ್ನು ಸ್ಥಾಪಿಸಿದ್ದು, 18.5 ಲಕ್ಷ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

Advertisement

8.85 ಕೋಟಿ ಪುರುಷರು, 8.39 ಕೋಟಿ ಮಹಿಳೆಯರು ಸೇರಿ 17.24 ಕೋಟಿ ಜನರು ಮತದಾನಕ್ಕೆ ಅರ್ಹರಾಗಿದ್ದಾರೆ. 85 ವರ್ಷ ಮೇಲ್ಪಟ್ಟ 14.04 ಲಕ್ಷ ಹಿರಿಯ ಮತದಾರರು, 100 ವರ್ಷ ಮೇಲ್ಪಟ್ಟ 39,599 ಮತದಾರರು ಮತದಾನ ಮಾಡಲಿದ್ದಾರೆ.

ಚುನಾವಣೆ ಹಿನ್ನೆಲೆ 264 ಚುನಾವಣೆ ವೀಕ್ಷಕರು, 4,303 ಫ್ಲೈಯಿಂಗ್ ಸ್ಕ್ವ್ಯಾಡ್ ನೇಮಕ ಮಾಡಲಾಗಿದೆ. ಚುನಾವಣಾ ಅಕ್ರಮ ತಡೆಯಲು 1,041 ಚೆಕ್‌ಪೋಸ್ಟ್ ನಿಯೋಜಿಸಲಾಗಿದೆ.

ಬಿಎಸ್‌ಪಿ ಅಭ್ಯರ್ಥಿ ನಿಧನದ ಹಿನ್ನೆಲೆ ಮಧ್ಯಪ್ರದೇಶದ ಬೇತುಲ್ ಕ್ಷೇತ್ರದ ಚುನಾವಣೆ 2ನೇ ಹಂತದಿಂದ 3ನೇ ಹಂತಕ್ಕೆ ಬದಲಾಗಿದೆ. 3ನೇ ಹಂತದಲ್ಲಿ ನಡೆಯಬೇಕಿದ್ದ ಅನಂತ್ ನಾಗ್ – ರಜೋರಿ ಕ್ಷೇತ್ರದ ಚುನಾವಣೆ 6ನೇ ಹಂತದಲ್ಲಿ ನಡೆಯಲಿದೆ.

ಯಾವ ರಾಜ್ಯದಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

  • ಅಸ್ಸಾಂ – 4
  • ಬಿಹಾರ – 5
  • ಛತ್ತೀಸ್‌ಗಢ – 7
  • ಗೋವಾ – 2
  • ಗುಜರಾತ್ – 26
  • ಕರ್ನಾಟಕ – 14
  • ಮಧ್ಯಪ್ರದೇಶ – 8+1
  • ಮಹಾರಾಷ್ಟ್ರ -11
  • ಉತ್ತರ ಪ್ರದೇಶ – 10
  • ಪಶ್ಚಿಮ ಬಂಗಾಳ – 4
  • ದಾದ್ರಾ ಮತ್ತು ಹವೇಲಿ ಹಾಗೂ ದಮನ್ ಮತ್ತು ದಿಯು 2 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Previous Post

ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ : ಈ ಬಗ್ಗೆ ಏನಂದ್ರು..!?

Next Post

ಕಾನಾವು ಗೋಪಾಲಕೃಷ್ಣ ಭಟ್ಟರ ಸಂಸ್ಮರಣ ಗ್ರಂಥ ಅಕ್ಷರ ದೀಪ ಲೋಕಾರ್ಪಣೆ : ಕಾನಾವಿನ ಮದಕ ಪಠ್ಯಪುಸ್ತಕದಲ್ಲಿ ಸೇರುವ ಅರ್ಹತೆ ಹೊಂದಿದೆ : ಜಲತಜ್ಞ ಶ್ರೀಪಡ್ರೆ

OtherNews

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!
ರಾಜಕೀಯ

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!

March 22, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.