Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮುಸ್ಲಿಂಯನ್ನು ಯುವತಿ ಪ್ರೀತಿಸಿ ಮದ್ವೆಯಾದ ಯುವಕ : ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ; ಲಾಠಿಚಾರ್ಜ್

May 9, 2024
in ರಾಜ್ಯ
0
ಮುಸ್ಲಿಂಯನ್ನು ಯುವತಿ ಪ್ರೀತಿಸಿ ಮದ್ವೆಯಾದ ಯುವಕ : ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ; ಲಾಠಿಚಾರ್ಜ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
https://youtu.be/ACxOq3AJirg

ಬಾಗಲಕೋಟೆ : ಅನ್ಯಕೋಮಿನ ಯುವತಿ ಹಾಗೂ ಹಿಂದೂ ಯುವಕ ಪ್ರೀತಿಸಿ ಮದುವೆಯಾದ ಹಿನ್ನೆಲೆ ಮುಸ್ಲಿಂ‌ ಸಮುದಾಯದ ಪರ ಪೊಲೀಸರು ಇದ್ದಾರೆ ಎಂದು ಆರೋಪಿಸಿ ಬಾಗಲಕೋಟೆ ನಗರದಲ್ಲಿ ನವನಗರ ಠಾಣೆ ಸಿಪಿಐ ರಾಮಣ್ಣ ಬಿರಾದಾರ ವಿರುದ್ಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.

Advertisement
Advertisement
Advertisement

ಈ ವೇಳೆ ಪೊಲೀಸರು, ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ

Advertisement

ಹಿಂದೂ ಸಂಘಟನೆ ಪ್ರತಿಭಟನೆ ವೇಳೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನಲೆ ಹಿಂದೂ ಪರ ಸಂಘಟನೆಗಳ ಮನೋಜ್, ಕುಮಾರಸ್ವಾಮಿ ಮತ್ತು ವಿಕ್ರಮ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ಪೊಲೀಸ್​​ ವರಿಷ್ಠಾಧಿಕಾರಿ ಅಮರನಾಥ್​ ರೆಡ್ಡಿ ಭೇಟಿ ನೀಡಿದ್ದು, ಎಸ್​ಪಿ ಜೊತೆ ಚರಂತಿಮಠ ಮಾತುಕತೆ ನಡೆಸಿ, ಸಿಪಿಐ ರಾಮಣ್ಣ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ. ಅದಕ್ಕೆ ಎಸ್​​ಪಿ ಅಮರನಾಥ್ ರೆಡ್ಡಿ ಒಪ್ಪಿದ್ದಾರೆ.

ಬಾದಾಮಿ ಮೂಲದ ಯುವತಿ ಹಾಗೂ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ನವದಂಪತಿ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದರು. ಈ ವೇಳೆ ಹಿಂದೂ ಕಾರ್ಯಕರ್ತರು, ಯುವತಿ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ಈ ಘಟನೆ ನಡೆದಿದ್ದು, ಈ ಕುರಿತು ವೀರಣ್ಣ ಚರಂತಿಮಠ ಇಂದು ಹಿಂದೂ ಪರ ಸಂಘಟನೆಗಳ ಸಭೆ ಕರೆದಿದ್ದಾರೆ.

ಇನ್ನು ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾದ ಹಿನ್ನಲೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

Previous Post

ಮಂಗಳೂರು : ಹಾಸ್ಟೆಲ್ ಕೊಠಡಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

Next Post

ಐಪಿಎಲ್-2024 : ಕೆ.ಎಲ್. ರಾಹುಲ್​​ಗೆ ಸಾರ್ವಜನಿಕವಾಗಿ ನಿಂದಿಸಿದ ಎಲ್​ಎಸ್​ಜಿ ಮಾಲೀಕ..! : ವೀಡಿಯೋ ವೈರಲ್

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page