Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಐಪಿಎಲ್-2024 : ಕೆ.ಎಲ್. ರಾಹುಲ್​​ಗೆ ಸಾರ್ವಜನಿಕವಾಗಿ ನಿಂದಿಸಿದ ಎಲ್​ಎಸ್​ಜಿ ಮಾಲೀಕ..! : ವೀಡಿಯೋ ವೈರಲ್

May 9, 2024
in ರಾಷ್ಟ್ರೀಯ
0
ಐಪಿಎಲ್-2024 : ಕೆ.ಎಲ್. ರಾಹುಲ್​​ಗೆ ಸಾರ್ವಜನಿಕವಾಗಿ ನಿಂದಿಸಿದ ಎಲ್​ಎಸ್​ಜಿ ಮಾಲೀಕ..! : ವೀಡಿಯೋ ವೈರಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
https://youtu.be/ACxOq3AJirg

ಐಪಿಎಲ್​-2024ರ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಕಳಪೆ ಪ್ರದರ್ಶನ ನೀಡಿದೆ.

Advertisement
Advertisement
Advertisement

ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್​ ವಿರುದ್ಧ 10 ವಿಕೆಟ್‌ಗಳಿಂದ ಹೀನಾಯ ಸೋಲು ಕಂಡಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ತಂಡ 165 ರನ್ ಗಳಿಸಿದ್ದು, ಉತ್ತರವಾಗಿ ಹೈದರಾಬಾದ್ ಕೇವಲ 9.4 ಓವರ್‌ಗಳಲ್ಲಿ ಈ ಗುರಿ ಮುಟ್ಟಿದೆ.

ಈ ಹೀನಾಯ ಸೋಲಿನ ನಂತರ ನಾಯಕ ಕೆ.ಎಲ್.ರಾಹುಲ್‌ ಅವರನ್ನು ಲಕ್ನೋ ಮಾಲೀಕ ಸಂಜೀವ್ ಗೋಯೆಂಕಾ ಸಾರ್ವಜನಿಕವಾಗಿ ನಿಂದಿಸಿ ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Advertisement
Advertisement

ಲಕ್ನೋ ಸೋಲಿನ ನಂತರ ಕೆ.ಎಲ್. ರಾಹುಲ್ ಜೊತೆ ಸಂಜೀವ್ ಗೋಯೆಂಕಾ ಮಾತನಾಡುತ್ತಿರುವುದು ಕಂಡುಬಂದಿದೆ. ಗೋಯೆಂಕಾ ಬಾಡಿ ಲಾಂಗ್ವೇಜ್‌ ಕೆ.ಎಲ್‌. ರಾಹುಲ್ ಮೇಲೆ ಕೋಪಿಸಿಕೊಂಡಿದ್ದಾರೆ ಅನ್ನೋದು ಸ್ಪಷ್ಟವಾಗುತ್ತಿದೆ. ಗೋಯೆಂಕಾ ರಾಹುಲ್​ಗೆ ಏನೇನೋ ವಿವರಿಸಲು ಪ್ರಯತ್ನಿಸುತ್ತಿದ್ದಾರೆ. ಇಬ್ಬರ ಮಧ್ಯೆ ಯಾವ ಮಾತುಕತೆ ಆಗಿದೆ ಅನ್ನೋದ್ರ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ರಾಹುಲ್​ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಲಕ್ನೋ ಸೂಪರ್‌ಜೈಂಟ್ಸ್ ಸೋಲಿನ ಪ್ರಮುಖ ಜವಾಬ್ದಾರಿ ಕೆಎಲ್ ರಾಹುಲ್ ಮೇಲಿದೆ ಎನ್ನಲಾಗುತ್ತಿದೆ. ಯಾಕೆಂದರೆ ನಿನ್ನೆಯ ಪಂದ್ಯದಲ್ಲಿ ನಾಯಕ ರಾಹುಲ್ ಸ್ವತಃ ಸಾಕಷ್ಟು ತಪ್ಪುಗಳನ್ನು ಮಾಡಿದ್ದಾರೆ. ಬ್ಯಾಟಿಂಗ್​ನಲ್ಲಿ ಸಂಪೂರ್ಣ ಸೋಲು ಕಂಡಿದ್ದಾರೆ. ರಾಹುಲ್ 33 ಎಸೆತಗಳಲ್ಲಿ 29 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 87.88 ಆಗಿದೆ. ರಾಹುಲ್ ನಿಧಾನಗತಿಯ ಬ್ಯಾಟಿಂಗ್‌ನಿಂದಾಗಿ ಲಕ್ನೋ ಪವರ್‌ಪ್ಲೇನಲ್ಲಿ ಕೇವಲ 27 ರನ್ ಗಳಿಸಿದೆ. ಅದೇ ಪಿಚ್‌ನಲ್ಲಿ ಹೈದರಾಬಾದ್ ತಂಡವು ಪವರ್‌ಪ್ಲೇನಲ್ಲಿ 107 ರನ್ ಗಳಿಸಿದೆ.

This is just pathetic from @LucknowIPL owner
Never saw SRH management with players on the field or even closer to dressing room irrespective of so many bad seasons and still face lot of wrath for getting involved. Just look at this @klrahul leave this shit next year #SRHvsLSG pic.twitter.com/6NlAvHMCjJ

— SRI (@srikant5333) May 8, 2024

Advertisement
Previous Post

ಮುಸ್ಲಿಂಯನ್ನು ಯುವತಿ ಪ್ರೀತಿಸಿ ಮದ್ವೆಯಾದ ಯುವಕ : ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ; ಲಾಠಿಚಾರ್ಜ್

Next Post

ಎಸ್​.ಎಸ್​.ಎಲ್​.ಸಿ ರಿಸಲ್ಟ್​ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page