Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಆನ್​ಲೈನ್​ಲ್ಲಿ ಆರ್ಡರ್​ ಮಾಡಿದ್ದು ವೆಜ್​​​ : ಆದರೆ ಬಂದಿದ್ದು ನಾನ್​ ವೆಜ್!

May 9, 2024
in ರಾಜ್ಯ, ರಾಷ್ಟ್ರೀಯ
0
ಆನ್​ಲೈನ್​ಲ್ಲಿ ಆರ್ಡರ್​ ಮಾಡಿದ್ದು ವೆಜ್​​​ : ಆದರೆ ಬಂದಿದ್ದು ನಾನ್​ ವೆಜ್!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಗಾಂಧಿನಗರ : ಇತ್ತೀಚಿನ ದಿನಗಳಲ್ಲಿ ಅದೆಷ್ಟೋ ಮಂದಿ ಆನ್​ಲೈನ್​ನಲ್ಲಿ ಫುಡ್ ಆರ್ಡರ್ ಮೇಲೆ ಡಿಪೆಂಡ್ ಆಗಿದ್ದಾರೆ. ಬೆಳ್ಳಗೆ, ಮಧ್ಯಾಹ್ನ ಅಷ್ಟೇ ಯಾಕೆ ರಾತ್ರಿ ಕೂಡ ಆನ್​ಲೈನ್​ನಲ್ಲಿಯೇ ಫುಡ್ ಆರ್ಡರ್ ಮಾಡಿ ತಮ್ಮ ಇಡಿ ದಿನವನ್ನು ಕಳೆಯುತ್ತಾರೆ. ಆದರೆ ಆನ್​ಲೈನ್​ನಲ್ಲಿ​​ ಫುಡ್ ಆರ್ಡರ್ ಮಾಡಿದ ಈ ಯುವತಿಗೆ ಬಿಗ್‌ ಶಾಕ್​ವೊಂದು ಕಾದಿತ್ತು.

Advertisement
Advertisement
Advertisement

ಅಹಮದಾಬಾದ್‌ನ ಸೋಲಾ ಪ್ರದೇಶದ ಚಾಮುಂಡನಗರದ ನೆರೆಹೊರೆಯಲ್ಲಿ ವಾಸವಾಗಿದ್ದ ಯುವತಿ ನಿರಾಲಿ ಆನ್​ಲೈನ್​ನಲ್ಲಿ ಫುಡ್ ಡೆಲಿವರಿ ಆ್ಯಪ್ ಮೂಲಕ ರೆಸ್ಟೋರೆಂಟ್‌ನಿಂದ ಪನೀರ್ ಟಿಕ್ಕಾ ಸ್ಯಾಂಡ್‌ವಿಚ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ ಪನೀರ್ ಟಿಕ್ಕಾ ಸ್ಯಾಂಡ್‌ವಿಚ್ ಬದಲಿಗೆ ಚಿಕನ್ ಟಿಕ್ಕಾ ಸ್ಯಾಂಡ್‌ವಿಚ್ ಬಂದಿದೆ. ಇದನ್ನು ಗಮನಿಸದೆ ಯುವತಿ ಸ್ಯಾಂಡ್ ವಿಚ್ ತಿಂದಾಗ ಪನೀರ್ ಟಿಕ್ಕಾ ಬದಲು ಚಿಕನ್ ಟಿಕ್ಕಾ ಸ್ಯಾಂಡ್‌ವಿಚ್​ ಇರುವುದು ಬೆಳಕಿಗೆ ಬಂದಿದೆ.

ಯುವತಿಯೂ ನಾನು ಆರ್ಡರ್​ ಮಾಡಿದ್ದು ಪನೀರ್ ಟಿಕ್ಕಾ ಸ್ಯಾಂಡ್‌ವಿಚ್. ಆದರೆ ನನಗೆ ಬಂದಿದ್ದ ಚಿಕನ್ ಟಿಕ್ಕಾ ಸ್ಯಾಂಡ್‌ವಿಚ್ ಎಂದು ಯುವತಿ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಆರೋಗ್ಯ ಇಲಾಖೆಗೆ ದೂರು ನೀಡಿದ್ದಾಳೆ. ಇದಾದ ಬಳಿಕ ವೆಜ್-ಸ್ಯಾಂಡ್‌ವಿಚ್ ಬದಲಿಗೆ ನಾನ್ ವೆಜ್ ಸ್ಯಾಂಡ್‌ವಿಚ್ ಪಡೆದ ನಂತರ ಪರಿಹಾರವಾಗಿ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿದ್ದಾಳೆ.

Advertisement

ಈ ಬಗ್ಗೆ ಮಾತಾಡಿದ ಯುವತಿ ಮೊದ, ಮೊದಲು ನಾನು ಗಮನಿಸದೇ ಸ್ಯಾಂಡ್​ವಿಚ್​ ತಿಂದೆ. ಆದರೆ ಎರಡು ಬೈಟ್​ ತಿಂದ ಬಳಿಕ ಇದು ಏಕೆ ಇಷ್ಟು ಗಟ್ಟಿಯಾಗಿದೆ ಅಂತ ಅನುಮಾನದಲ್ಲಿ ನಾನು ಮತ್ತೆ ಪರಿಶೀಲನೆ ನಡೆಸಿದೆ. ಆ ಬಳಿಕ ನನಗೆ ಗೊತ್ತಾಯಿತು ಚಿಕನ್ ಸ್ಯಾಂಡ್‌ವಿಚ್ ಎಂದು. ನಾನು ನನ್ನ ಜೀವನದಲ್ಲೇ ನಾನ್ ವೆಜ್ ತಿಂದಿಲ್ಲ. ಇದೇ ಮೊದಲ ಬಾರಿಗೆ ಚಿಕನ್​ ಇಂದು ನನಗೆ ಬೇಸರ ಆಯ್ತು. ಹೀಗಾಗಿ ನಾನು ಆರೋಗ್ಯ ಇಲಾಖೆಗೆ ಹಾಗೂ ಪೊಲೀಸ್​ ಠಾಣೆಗೆ ದೂರು ನೀಡಿದ್ದೇನೆ. ಜೊತೆಗೆ 50 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿದ್ದೇನೆ ಅಂತಾ ಹೇಳಿಕೊಂಡಿದ್ದಾಳೆ.

Ahmedabad Woman Receives Non-Veg Food Instead of Veg, Demands Rs. 50 Lakhs as Compensation#NewsMo #Ahmedabad #Viral #Veg #NonVeg #Food pic.twitter.com/Z4HSY4sEZG

— IndiaToday (@IndiaToday) May 7, 2024

https://youtu.be/ACxOq3AJirg

Previous Post

ರಾಜ್ಯ ಹೆದ್ದಾರಿಯ ಕಾಮಗಾರಿ : ತಿರುವು ರಸ್ತೆ ಸುಗಮ ಸಂಚಾರ ರಸ್ತೆ ನಿರ್ಮಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಸೂಚನೆ

Next Post

ಪುತ್ತೂರು ಬಜರಂಗದಳದ ನಾಲ್ವರು ಕಾರ್ಯಕರ್ತರ ಗಡಿಪಾರು ಆದೇಶಕ್ಕೆ ಉಚ್ಛ ನ್ಯಾಯಾಲಯ ತಡೆಯಾಜ್ಞೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page