ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಪದ್ಮ ಶ್ರೀ Adv. ಉಜ್ವಲ್ ನಿಕಮ್ ಅವರ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕರ್ನಾಟಕ ಸೆಲ್, ಮುಂಬೈ ಆಯೋಜಿಸಿದ ಸಭೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.




























