Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

    ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

    ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬವಣೆ : ನಗರಸಭೆ, ಜಲಸಿರಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ : ಎಚ್.ಮಹಮ್ಮದ್ ಆಲಿ

May 11, 2024
in ಪುತ್ತೂರು
0
ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬವಣೆ : ನಗರಸಭೆ, ಜಲಸಿರಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ : ಎಚ್.ಮಹಮ್ಮದ್ ಆಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿರುವ 170 ಕೊಳವೆ ಬಾವಿಗಳ ನಿರ್ವಹಣೆಯನ್ನು ನಗರಸಭೆ ಈಗಾಗಲೇ ಜಲಸಿರಿ ಸುಪರ್ದಿಗೆ ನೀಡಿದ್ದ ಪರಿಣಾಮ ಎಲ್ಲೆಡೆ ಕುಡಿಯುವ ನೀರಿನ ಬವಣೆ ಉಂಟಾಗಿದೆ. ಈ ನಿಟ್ಟಿನಲ್ಲಿ 170 ಕೊಳವೆ ಬಾವಿಗಳ ನಿರ್ವಹಣೆಗೆ ಈ ಹಿಂದೆ ಇದ್ದ 31 ಪಂಪ್ ಆಪರೇಟರ್ಗಳನ್ನು ಪುನಃ ನಿಯೋಜನೆ ಮಾಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ನಗರಸಭೆ ಹಾಗೂ ಜಲಸಿರಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ನಗರಸಭೆ ಮಾಜಿ ವಿಪಕ್ಷ ನಾಯಕ ಎಚ್.ಮಹಮ್ಮದ್ ಆಲಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಲಸಿರಿ ಯೋಜನೆ ಕಾಮಗಾರಿ ಸಂಪೂರ್ಣಗೊಳ್ಳುವ ಮೊದಲೇ ನೀರಿನ ಸಮಸ್ಯೆಯ ಸಾಧಕ-ಬಾಧಕಗಳನ್ನು ಪರಿಶೀಲಿಸದೆ ನಗರಸಭೆ ನೀರು ಸರಬರಾಜು ನಿರ್ವಹಣೆಯನ್ನು ಸುಯೇಜ್ ಕಂಪೆನಿಗೆ (ಜಲಸಿರಿ) ಟ್ರಯಲ್ಗೆ ನೀಡಿದ್ದು, ಜಲಸಿರಿಯವರು 170 ಕೊಳವೆ ಬಾವಿಗಳ ನೀರು ಒದಗಿಸುವ ನಿರ್ವಹಣೆ ಮಾಡುತ್ತಿದ್ದ 31 ಆಪರೇಟರ್ಗಳನ್ನು ಕೈಬಿಟ್ಟು ಕೆಲವೇ ಕಲವು ಪಂಪ್ ಆಪರೇಟರ್ಗಳ ಮೂಲಕ ನೀರು ಸರಬರಾಜು ಮಾಡುತ್ತಿದೆ. ಪರಿಣಾಮ ನೀರು ಸರಿಯಾಗಿ ಸರಬರಾಜಾಗುತ್ತಿಲ್ಲ. ಅಲ್ಲದೆ ಹೊಸ ಯೋಜನೆಯಿಂದಲೂ ನೀರು ವಿತರಣೆ ಆಗುತ್ತಿಲ್ಲ. ಜನರಿಗೆ ಇತ್ತ ಕೊಳವೆ ಬಾವಿಯಿಂದ ಅತ್ತ ಜಲಸಿರಿ ಯೋಜನೆಯಿಂದ ನೀರು ಇಲ್ಲದಂತಾಗಿದೆ. ಇದಕ್ಕೆ ನೀರು ಸರಬರಾಜು ಹೊಣೆಹೊತ್ತ ಜಲಸಿರಿ ಹಾಗೂ ನಗರಸಭೆ ಪ್ರಮುಖ ಕಾರಣ ಎಂದು ಅವರು ಆರೋಪಿಸಿದರು.

Advertisement

ಜಲಸಿರಿ ಯೋಜನೆಯಿಂದ 24*7 ಕುಡಿಯಲು ನೀಡು ಸರಬರಾಜು ಮಾಡುತ್ತೇವೆ ಎಂದು ಹೇಳಿದ್ದು, ದಿನಕ್ಕೆ ಒಂದು ಗಂಟೆ ನೀರು ಕೊಡಿ ಎಂದು ಜನ ಇದೀಗ ಅಲವತ್ತುಕೊಂಡಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಜಲಸಿರಿ ಯೋಜನೆ ಸಂಪೂರ್ಣಗೊಂಡಿದೆ ಎಂದು ಹೇಳಿರುವ ಅಧಿಕಾರಿಗಳು, ಇದೀಗ ಇನ್ನೂ 46 ಕಿ.ಮೀ. ಉದ್ದಕ್ಕೆ ಪೈಪ್ಲೈನ್ ಅಳವಡಿಸಬೇಕಾಗಿದೆ. ಇದಕ್ಕೆ ಅನುದಾನ ಒದಗಿಸುವಂತೆ ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ಮಾಹಿತಿಯಂತೆ ಜಲಸಿರಿ ಯೋಜನೆಯ 10 ವಲಯಗಳಲ್ಲಿ ಆಗುವ ವ್ಯವಸ್ಥೆ ಕೇವಲ ಮೂರು ವಲಯಗಳಲ್ಲಿ ಮಾತ್ರ ನೀರು ಸರಬರಾಜು ಆಗುತ್ತಿದ್ದು, ಉಳಿದ ಏಳು ವಲಯಗಳಿಗೆ ನೀರು ಸರಬರಾಜು ಆಗುತ್ತಿಲ್ಲ. ಪರಿಣಾಮ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.

ಹಿಂದೆ ಎಡಿಬಿ ಯೋಜನೆಯಲ್ಲಿ ಅನುಷ್ಠಾನಗೊಂಡ ಕುಡಿಯುವ ನೀರು ಯೋಜನೆ ವಿಫಲವಾಗಿದ್ದು, ಈಗಿನ ಜಲಸಿರಿ ಯೋಜನೆಯೂ ವಿಫಲವಾದಂತಾಗಿದೆ. ಯೋಜನೆ ತರುವುದು ಕಾಂಗ್ರೆಸ್, ಅದನ್ನು ಹಾಳು ಮಾಡುವುದು ಬಿಜೆಪಿಯವರು. 133 ಕೋಟಿ ರೂ.ನ ಜಲಸಿರಿ ಯೋಜನೆಯ ವಿಫಲಗೊಂಡರೆ ಅದರ ಸಂಪೂರ್ಣ ಜವಾಬ್ದಾರಿ ಬಿಜೆಪಿಯದ್ದಾಗಿದೆ ಎಂದು ಆರೋಪಿಸಿದ ಅವರು, ತಕ್ಷಣ ನೀರಿನ ಅಂಶ ಕಡಿಮೆ ಇರುವಲ್ಲಿ ಹೊಸದಾಗಿ ಕೊಳವೆಬಾವಿ ತೆರೆದು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದಲ್ಲಿ ಜಲಸಿರಿ ಹಾಗೂ ನಗರಸಭೆ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಯಂತಿ ಬಲ್ನಾಡು, ಮುಖೇಶ್ ಕೆಮ್ಮಿಂಜೆ, ವಿಕ್ಟರ್ ಪಾಯಸ್, ರಿಯಾಝ್ ಪರ್ಲಡ್ಕ ಉಪಸ್ಥಿತರಿದ್ದರು.

Previous Post

ಮುಂಬೈ: ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರದಲ್ಲಿ ಬ್ರಿಜೇಶ್ ಚೌಟ ಭಾಗಿ.!!

Next Post

ಪುತ್ತೂರು :ಗೃಹಪ್ರವೇಶವಾಗಿ 10 ದಿನದಲ್ಲೇ ಆತ್ಮಹತ್ಯೆಗೆ ಶರಣಾದ ಪ್ರಶಾಂತ್ ..!!

OtherNews

ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!
ಕ್ರೈಮ್

ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

June 17, 2026
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ
ಪುತ್ತೂರು

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!
Featured

ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

June 16, 2026
ಪುತ್ತೂರಿನಲ್ಲಿ ಉದ್ಯೋಗಾವಕಾಶ…!!
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

June 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಪುತ್ತೂರು: ಮಾನಸಿಕ ಕಿರುಕುಳ ಆರೋಪ: ಪತಿ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

June 16, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

June 17, 2026
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

June 16, 2026
ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.