Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ನೀತಿ ಸಂಹಿತೆ : ಶಾಸಕರ ಸಭೆಗೆ ಅಡ್ಡಿ : ಎರಡು ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿ ಮುಂದೆ ಧರಣಿ: ಶಾಸಕ ಅಶೋಕ್ ರೈ

May 13, 2024
in Featured, ಪುತ್ತೂರು
0
ನೀತಿ ಸಂಹಿತೆ : ಶಾಸಕರ ಸಭೆಗೆ ಅಡ್ಡಿ : ಎರಡು ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿ ಮುಂದೆ ಧರಣಿ: ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು‌ ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ ಅಲ್ಲಿಗೆ ಬಂದ ತಹಶಿಲ್ದಾರ್ ರೊಳಗೊಂಡ ಅಧಿಕಾರಿಗಳ ತಂಡ ನೀತಿ ಸಂಹಿತೆ ಸಡಿಲಿಕೆಯಾಗದ ಕಾರಣ ನೀವು ಸಭೆ ನಡೆಸುವಂತಿಲ್ಲ ಎಂದು ಸಭೆ ನಡೆಸದಂತೆ ತಿಳಿಸಿದ ಘಟನೆ ಮೇ.13 ರಂದು ನಡೆದಿದೆ.

Advertisement
Advertisement
Advertisement

ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಸಮರ್ಪಕವಾದ ಕುಡಿಯುವ ನೀರಿಲ್ಲ. ಎಂಟು ಝೋನ್ ವ್ಯಾಪ್ತಿಯಲ್ಲಿ ನೀರಿಲ್ಲದೆ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಸಾರ್ವಜನಿಕರು ನಗರಸಭೆ ಅಥವಾ ಜಲಸಿರಿ ಅಧಿಕಾರಿಗಳಿಗೆ ಕರೆ ಮಾಡಿದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಶಾಸಕರು ಜಲಸಿರಿ ಅಧಿಕಾರಿಗಳ ಸಭೆಯನ್ನು ತನ್ನ ಕಚೇರಿಯಲ್ಲಿ ಕರೆದಿದ್ದರು. ಸಭೆ ಪ್ರಾರಂಭವಾಗಿ ಅರ್ಧ ತಾಸು ಬಳಿಕ ಸಭೆಗೆ ಆಗಮಿಸಿದ ತಹಶೀಲ್ದಾರ್ ಒಳಗೊಂಡ ಅಧಿಕಾರಿಗಳ ತಂಡ ಚುನಾವಣಾ ನೀತಿ‌ಸಂಹಿತೆ ಇರುವ ಕಾರಣ ಯಾವುದೇ ಸಭೆ ನಡೆಸುವಂತಿಲ್ಲ ಎಂದು ಶಾಸಕರಿಗೆ ಹೇಳಿದರು.

Advertisement
Advertisement

ನಾನು ಕಾನೂನಿಗೆ ಗೌರವ ಕೊಡುತ್ತೇನೆ. ನೀವು ಸಮಸ್ಯೆಗೆ ಸ್ಪಂದಿಸದೆ ಇರುವ ಕಾರಣ ನಾನು ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳ ಸಭೆಯನ್ನು ಕರೆದಿದ್ದೇನೆ. ನೀತಿ ಸಂಹಿತೆ ಇದೆ ಎಂದು ಜನರು ನೀರು ಕುಡಿಯದೆ ಇರ್ಲಿಕ್ಕೆ ಆಗ್ತದಾ? ಚುನಾವಣೆ ಕಳೆದರೂ ಇಲ್ಲಿರುವ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದನೆ ನೀಡದೇ ಇದ್ದರೆ ಜನಪ್ರತಿನಿಧಿಯಾದ ನಾನು ಸಮಸ್ಯೆಗೆ ಸ್ಪಂದಿಸಬೇಕಾಗಿದ್ದು ನನ್ನ ಕರ್ತವ್ಯವಾಗಿದೆ.

ನೀತಿ‌ಸಂಹಿತೆಗೆ ನಾನು ಗೌರವ ಕೊಡುತ್ತೇನೆ ಆದರೆ ಅದೇ ನೆಪ ಹೇಳಿ ಜನರಿಗೆ ಕುಡಿಯುವ ನೀರು ಕೊಡದೆ ಇರ್ಲಿಕ್ಕೆ ಆಗುವುದಿಲ್ಲ ಎಂದು ಹೇಳಿದ ಶಾಸಕರು ನಾನು ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ನಗರಸಭಾ ವ್ಯಾಪ್ತಿಯ ಎಲ್ಲಾ ಮನೆಗಳಿಗೂ ಕುಡಿಯುವ ನೀರು ತಲುಪಬೇಕು, ಗಾಳಿ ಮಳೆಗೆ ಹಾನಿಯಾದರೆ ತಕ್ಷಣ ವ್ಯವಸ್ಥೆ ಮಾಡಬೇಕು, ಗಂಜಿ ಕೇಂದ್ರ ತೆರೆದು ಜನರಿಗೆ ಅನ್ನ ಹಾಕಬೇಕು.

ಎರಡು ದಿನದೊಳಗೆ ಈ ವ್ಯವಸ್ಥೆ ಮಾಡಬೇಕು. ನೀವು ಈ ವ್ಯವಸ್ಥೆ ಮಾಡದೇ ಇದ್ದರೆ ಸಂಬಂದಪಟ್ಟ ಕಚೇರಿಯಲ್ಲಿ ನಾನು ಧರಣಿ ಕೂರಬೇಕಾಗುತ್ತದೆ ಎಂದು ತಿಳಿಸಿದರು. ನೀತಿ ಸಂಹಿತೆ ಸಡಿಲಿಕೆಯಾಗದ ಕಾರಣ ಕಚೇರಿಯೂ ತೆರೆಯುವಂತಿಲ್ಲ ಎಂದು ಅಧಿಕಾರಿಗಳು ಶಾಸಕರ ಸರಕಾರಿ ಕಚೇರಿಯನ್ನು ಬಂದ್ ಮಾಡಿದ್ದಾರೆ.

Advertisement
Previous Post

ಪುತ್ತೂರು: ಮಳೆಗೆ ಕೆಸರುಮಯವಾದ ಎಪಿಎಂಸಿ ರಸ್ತೆ..!!!

Next Post

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ..!!!!

OtherNews

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026

Leave a Reply Cancel reply

Your email address will not be published. Required fields are marked *

Recent News

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page