Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಆಟೋ, ಕ್ಯಾಬ್ ಚಾಲಕರಿಗೆ ಕೋವಿಡ್ ಪ್ಯಾಕೇಜ್ ಪಡೆದುಕೊಳ್ಳಲು ಬಿಜೆಪಿ ಯುವ ಮೋರ್ಚಾದಿಂದನೋಂದಣಿ ಸಪ್ತಾಹಕ್ಕೆ ಚಾಲನೆ

May 30, 2021
in ಪುತ್ತೂರು
0
ಆಟೋ, ಕ್ಯಾಬ್ ಚಾಲಕರಿಗೆ ಕೋವಿಡ್ ಪ್ಯಾಕೇಜ್ ಪಡೆದುಕೊಳ್ಳಲು ಬಿಜೆಪಿ ಯುವ ಮೋರ್ಚಾದಿಂದನೋಂದಣಿ ಸಪ್ತಾಹಕ್ಕೆ ಚಾಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು:ಆಟೋ ರಿಕ್ಷಾ, ಕ್ಯಾಬ್, ಮ್ಯಾಕ್ಸಿಕ್ಯಾಬ್ ಚಾಲಕರಿಗೆ ರಾಜ್ಯ ಸರಕಾರ ಘೋಷಣೆ ಮಾಡಿದ ಕೋವಿಡ್ ಪ್ಯಾಕೇಜ್‌ನ್ನು ಪಡೆದುಕೊಳ್ಳಲು ಸಹಕಾರವಾಗುವ ನಿಟ್ಟಿನಲ್ಲಿ ನೋಂದಣಿ ಸಪ್ತಾಹಕ್ಕೆ ಮೇ.೩೦ರಂದು ಬಿಜೆಪಿ ಪಕ್ಷದ ಕಚೇರಿಯಲ್ಲಿ ಚಾಲನೆ ನೀಡಲಾಯಿತು.

Advertisement
Advertisement
Advertisement

ನೋಂದಣಿ ಸಪ್ತಾಹಕ್ಕೆ ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಮಾಜದಲ್ಲಿರುವರ ಎಲ್ಲಾ ವರ್ಗದ ಜನರ ಕಷ್ಟ ಕಾರ್ಪಣ್ಯಗಳಿಗೆ ಧ್ವನಿಯಾಗಿ ಮೂಲಕ ಸೇವೆಯೆಂಬ ಯಜ್ಞ ಕುಂಡದಲ್ಲಿ ಸವಿದೆ ಉರಿಯುವಂತೆ ಪಕ್ಷದ ಕಾರ್ಯಕರ್ತರು ಬದ್ದರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ದೇಶದಲ್ಲಿ ಆರ್ಥಿಕ ಹಾಗೂ ಆರೋಗ್ಯ ಸಂಕಷ್ಟವನ್ನು ಸಮರ್ಥವಾಗಿ ನಿರ್ವಹಿಸಿ, ಜನರ ಜೀವ, ಆರೋಗ್ಯ ರಕ್ಷಣೆ ಮಾಡಿದ ಪ್ರಧಾನಿಯವರ ಕಾರ್ಯಕ್ರಮವನ್ನು ಜನ ಸಾಮಾನ್ಯರಿಗೆ ತಲುಪಿಸುವುದೇ ಸೇವಾಹಿ ಸಂಘಟನೆಯ ಉದ್ದೇಶ ಎಂದರು.

Advertisement
Advertisement

ಮುಖ್ಯ ಅತಿಥಿಯಾಗಿದ್ದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮಣಿ ಮಾತನಾಡಿ, ಕೋವಿಡ್‌ನ್ನು ಯಶಸ್ವಿಯಾಗಿ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಾಡುತ್ತದೆ. ಕಾರ್ಯಕರ್ತರ ಮನೆಯಲ್ಲಿಯೇ ತೊಂದರೆಗಳನ್ನು ಎದುರಿಸುತ್ತಿದ್ದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಸಂಘಟನೆ ಸರಕಾರದ ಜೊತೆ ಕೈ ಜೋಡಿಸಿದ್ದು ಕೋವಿಡ್ ನಿಯಂತ್ರಿಸುವಲ್ಲಿ ಸಹಕಾರಿಯಾಗಿದೆ. ವಿರೋಧ ಪಕ್ಷದವರು ಕೇವಲ ವಿರೋಧಿಸುವ ಕಾರ್ಯ ಮಾಡುತ್ತಿದ್ದು ಆಡಳಿತದಲ್ಲಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ತಲಮಟ್ಟಕ್ಕೆ ಇಳಿದು ನೊಂದವರ ಸೇವೆ ಮಾಡುತ್ತಿದೆ. ಕಾರ್ಯಕರ್ತರು ಫ್ರಂಟ್‌ಲೈನ್ ವಾರಿಯರ್‍ಸ್‌ಗಿಂತಲೂ ಉತ್ತಮ ಸೇವೆ ನೀಡುತ್ತಿದ್ದಾರೆ. ದೇಶದಾದ್ಯಂತ ಸೇವಾಹಿ ಸಂಘಟನೆಯು ಸಮರ್ಥವಾಗಿ ಕಾರ್ಯ ನಡೆಯುತ್ತಿದ್ದು ಕೋವಿಡ್ ಮುಕ್ತ ಪುತ್ತೂರನ್ನು ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗಲಿದೆ ಎಂದರು.

ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಗುರುದತ್ ಜಿ.ನಾಯಕ್ ಮಾತನಾಡಿ, ಸಮಾಜದಲ್ಲಿ ನೊಂದವರವ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಜೆಪಿ ಯುವ ಮೋರ್ಚಾ ಜನರ ಆರೋಗ್ಯದ ರಕ್ಷಣೆಯಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಆಟೋ, ಕ್ಯಾಬ್ ಚಾಲಕರಿಗೆ ಸರಕಾರ ಘೋಷಣೆ ಮಾಡಿರುವ ಪ್ಯಾಕೇಜ್‌ನ್ನು ಯಶಸ್ವಿಯಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ನೋಂದಣಿ ಸಪ್ತಾಹವನ್ನು ಆಯೋಜಿಸಲಾಗುವುದು ಎಂದರು.

ಶಾಸಕರ ಕಚೇರಿಯಲ್ಲಿ ನೋಂದಣಿ:
ಮಿನಿ ವಿಧಾನ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ಆಟೋ ರಿಕ್ಷಾ, ಕ್ಯಾಬ್ ಚಾಲಕರಿಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ಏಳು ದಿನಗಳ ಕಾಲ ನೋಂದಣಿ ನಡೆಯಲಿದ್ದು ಬೆಳಿಗ್ಗೆ ೮.೩೦ರಿಂದ ಸಂಜೆ ೫ರ ತನಕ ನೋಂದಣಿಗೆ ಅವಕಾಶವಿದೆ. ಚಾಲಕರು ತಮ್ಮ ವಾಹನದ ದಾಖಲೆ, ಡ್ರೈವಿಂಗ್ ಲೈಸನ್ಸ್, ಬ್ಯಾಜ್, ಆಧಾರ್ ಕಾರ್ಡ್ ಮೊದಲಾದ ದಾಖಲೆಯೊಂದಿಗೆ ಆಗಮಿಸಿ ನೋಂದಾಯಿಸಿಕೊಳ್ಳುವಂತೆ ಯುವ ಮೋರ್ಚಾದ ಪ್ರಕಟಣೆ ತಿಳಿಸಿದೆ.

ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಪೂಡಾದ ಅಧ್ಯಕ್ಷ ಬಾಮಿ ಅಶೋಕ್ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಜ್‌ಗಣೇಶ್ ಕಾಮತ್ ಸ್ವಾಗತಿಸಿ, ಯುವ ಮೋರ್ಚಾ ನಗರ ಮಂಡಲದ ಅಧ್ಯಕ್ಷ ಸಚಿನ್ ಶೆಣೈ ವಂದಿಸಿದರು.

Advertisement
Advertisement
Previous Post

ಪುತ್ತೂರಿನಲ್ಲಿ ಹಾಡುಹಗಲೇ ಮಹಿಳೆಯೊಬ್ಬರ ಕತ್ತಿನಿಂದ ಕರಿಮಣಿ ಎಳೆದೊಯ್ದು ಪರಾರಿ

Next Post

ನರಿಮೊಗರು : ರಸ್ತೆ ಬದಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರ ತೆರವು…!! ಲಾಕ್ ಡೌನ್ ಸಮಯ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಶ್ರೀ ರಾಮ ಗೆಳೆಯರ ಬಳಗ ಪುತ್ತಿಲ

OtherNews

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!
Featured

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!
ಧಾರ್ಮಿಕ

ಪುತ್ತೂರು: ಸಮಗ್ರ ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿ ನಾಯಿಗಳ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!
ಪುತ್ತೂರು

December 15, 2025
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

ಗುಂಡ್ಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ಚಾಲಕ ಮತ್ತು ಸಿಬ್ಬಂದಿಗಳು ಅಪಾಯದಿಂದ ಪಾರು..!!

December 14, 2025
ವಿಟ್ಲ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು: ಇಬ್ಬರು ಮಂಗಳೂರಿನ ಆಸ್ಪತ್ರೆಗೆ ರವಾನೆ..!!

Leave a Reply Cancel reply

Your email address will not be published. Required fields are marked *

Recent News

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page